Mysore
19
clear sky

Social Media

ಬುಧವಾರ, 14 ಜನವರಿ 2026
Light
Dark

Andolana originals

HomeAndolana originals

ಸಕಾಲದಲ್ಲಿ ಜಾನುವಾರುಗಳಿಗೆ ಚಿಕಿತ್ಸೆ ಲಭ್ಯವಾಗದೆ ಸಮಸ್ಯೆ; ನೌಕರರ ನೇಮಕಕ್ಕೆ ರೈತರ ಆಗ್ರಹ ವೀರನಹೊಸಹಳ್ಳಿ: ಹುಣಸೂರು ತಾಲ್ಲೂಕಿನಲ್ಲಿ ಪಶು ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹಾಗೂ ‘ಡಿ’ ದರ್ಜೆ ಸಿಬ್ಬಂದಿ ಕೊರತೆ ಕಾಡುತ್ತಿದ್ದು, ಸಕಾಲದಲ್ಲಿ ಜಾನುವಾರುಗಳಿಗೆ ಚಿಕಿತ್ಸೆ ಲಭ್ಯವಾಗದೆ ಮೂಕ ಪ್ರಾಣಿಗಳ ಸಾವು ನೋವು ಸಂಭವಿಸುತ್ತಿರುವುದರಿಂದ …

ಕೆ.ಬಿ. ರಮೇಶನಾಯಕ ಮೈಸೂರು: ಬರಗಾಲ, ಕಾವೇರಿ ವಿವಾದವನ್ನು ಸಮರ್ಥವಾಗಿ ಎದುರಿಸಿದರೂ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಎರಡು ದುರಂತ ಘಟನೆಗಳು ಎಸ್. ಎಂ. ಕೃಷ್ಣ ಅವರ ಬದುಕಿನಲ್ಲಿ ಎಂದಿಗೂ ಮರೆಯಲಾಗದಂತಾಗಿತ್ತು. ಎಸ್. ಎಂ. ಕೃಷ್ಣ ಅವರ ಅಧಿಕಾರದ ಅವಧಿಯಲ್ಲಿ ನರಹಂತಕ ವೀರಪ್ಪನ್ ನಿಂದ …

ಮಂಜು ಕೋಟೆ ಎಚ್. ಡಿ. ಕೋಟೆ: ಗಿರಿಜನರನ್ನೇ ಹೆಚ್ಚಾಗಿ ಹೊಂದಿರುವ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯದ ಮುಖ್ಯಮಂತ್ರಿ ಆಗಿದ್ದ ಎಸ್. ಎಂ. ಕೃಷ್ಣ ಅಪಾರ ಕೊಡುಗೆ ನೀಡಿದ್ದು, ಇಂದಿಗೂ ಕ್ಷೇತ್ರದ ಜನಸಾಮಾನ್ಯರು ಅವರ ಕೆಲಸ ಕಾರ್ಯಗಳನ್ನು ಸ್ಮರಿಸುತ್ತಿದ್ದಾರೆ. ೧೯೯೯ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ …

ಮೈಸೂರು: ನಗರದ ವಿಶ್ವೇಶ್ವರ ನಗರದಲ್ಲಿ ನೂತನ ವಾಗಿ ನಿರ್ಮಿಸಿದ್ದ ‘ಆಂದೋಲನ ಭವನ’ ಹಾಗೂ ಮುದ್ರಣ ಯಂತ್ರದ ಉದ್ಘಾಟನೆಯನ್ನು ಮುಖ್ಯಮಂತ್ರಿ ಎಸ್. ಎಂ ಕೃಷ್ಣ ಅವರು ೨೦೦೧ರ ಡಿಸೆಂಬರ್ ೧೮ರಂದು ನೆರವೇರಿಸಿದ್ದರು. ಅಂದು ಅವರು ಆಡಿದ ಮಾತುಗಳ ಆಯ್ದ ಭಾಗ ಇಲ್ಲಿದೆ. ಒಂದು …

ಎಸ್. ಎಂ. ಕೃಷ್ಣ ಅವರು ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಎದುರಿಸಿದ ಬಹುದೊಡ್ಡ ಸವಾಲು ನರಹಂತಕ ವೀರಪ್ಪನ್ ಸೆರೆ ಯಿಂದ ರಾಜಕುಮಾರ್ ಅವ ರನ್ನು ಬಿಡಿಸುವುದಾಗಿತ್ತು. ೨೦೦೦ ಜುಲೈ ೩೦, ಭೀಮನ ಅಮಾವಾಸ್ಯೆ ದಿನ ರಾತ್ರಿ. ಗಾಜನೂರಿನಲ್ಲಿ ತಂಗಿದ್ದ ರಾಜಕುಮಾರ್ ಅವರನ್ನು ವೀರಪ್ಪನ್ …

ಕೈಗಾರಿಕೆ ಏಳ್ಗೆಗೆ ಶ್ರಮ: ಬೆಂಗಳೂರನ್ನು ಸಿಂಗಾಪುರ ಮಾಡುವ ಆಶಯ ಬೆಂಗಳೂರು: ರಾಜಧಾನಿ ಬೆಂಗಳೂರಿನತ್ತ ವಿಶ್ವವೇ ತಿರುಗಿನೋಡುವಂತೆ ಮಾಡಿದ, ಐಟಿ ಬಿಟಿ ನಗರಿಯನ್ನಾಗಿ ಮಾಡಿ ಕರ್ನಾಟಕದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆಯಾಗಿ ನೀಡುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದು ಎಸ್. ಎಂ. ಕೃಷ್ಣ ಅವರು. ಹೈಟೆಕ್ …

ಇಂದಿರಗಾಂಧಿ ಅವರ ದೃಷ್ಠಿಗೆ ಬಿದ್ದ ಎಸ್‌ಎಂಕೆ ಅರ್. ಟಿ. ವಿಠ್ಠಲಮೂರ್ತಿ ಬೆಂಗಳೂರು: ಅವತ್ತು ದಿಲ್ಲಿಯಲ್ಲಿ ಪ್ರಧಾನಿ ಇಂದಿರಾಗಾಂಧಿ ನೇತೃತ್ವದಲ್ಲಿ ಸಭೆಯೊಂದು ಏರ್ಪಾಡಾಗಿತ್ತು. ಸಭೆಯೇನೋ ಆರಂಭವಾಯಿತು. ಆದರೆ ಸಭೆಯ ಕಾರ್ಯಸೂಚಿಯನ್ನು ಓದಬೇಕಿದ್ದ ಇಂದಿರಾಗಾಂಧ ಒಮ್ಮೆ ಗಂಟಲು ಸವರಿಕೊಂಡರು. ಅದೇಕೋ ಗಂಟಲು ಕೈ ಕೊಟ್ಟಿತ್ತು. …

ಮೈಸೂರಿನ ನಗರ ಬಸ್ ನಿಲ್ದಾಣದೊಳಗಿನ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದ್ದು, ರಸ್ತೆಗೆ ಹಾಕಿದ್ದ ಡಾಂಬರ್ ಕಿತ್ತುಬಂದಿದೆ. ಅಲ್ಲದೆ ಅಲ್ಲಿನ ಕಲ್ಲುಗಳೆಲ್ಲ ರಸ್ತೆಗೆ ಹರಡಿಕೊಂಡಿವೆ. ನಿತ್ಯ ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಸೇರಿದಂತೆ ನೂರಾರು ಪ್ರಯಾಣಿಕರು ಈ ನಿಲ್ದಾಣದ ಮೂಲಕ ಬಸ್ ಹತ್ತಿ …

ಮೈಸೂರಿನ ಶ್ರೀರಾಂಪುರ ವಾಟರ್ ಟ್ಯಾಂಕ್ ಸರ್ಕಲ್‌ಗೆ ನಾಲ್ಕು ದಿಕ್ಕಿನಿಂದಲೂ ರಸ್ತೆಗಳು ಕೂಡುತ್ತಿವೆ. ಯಾವ ರಸ್ತೆಗೂ ಹಂಪ್‌ಗಳನ್ನು ಅಳವಡಿಸದ ಪರಿಣಾಮ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ನಗರದ ಭ್ರಮಾರಾಂಬ ಕಲ್ಯಾಣ ಮಂಟಪದ ಸಮೀಪವಿರುವ ಈ ಸರ್ಕಲ್ ವಿವೇಕಾನಂದ ಸರ್ಕಲ್, ಬೆಮೆಲ್ ಲೇಔಟ್, ಎಲ್‌ಐಸಿ ಕಾಲೋನಿ …

ಡಿಸೆಂಬರ್‌ 5 ರಾತ್ರಿ 8.30ರ ವೇಳೆ ನಾನು ಮೈಸೂರಿನಿಂದ ನಂಜನಗೂಡಿಗೆ ಹೋಗುತ್ತಿದ್ದೆ. ನನ್ನ ಕಾರಿನಲ್ಲಿ ಫಾಸ್ಟ್ಯಾಗ್ ಇದ್ದರೂ ಟೋಲ್ ಸಿಬ್ಬಂದಿ ಸಾಫ್ಟ್‌ವೇರ್ ಅಪ್‌ಡೇಟ್ ಆಗುತ್ತಿದೆ ಎಂದು ಹೇಳಿ ನನ್ನ ಬಳಿ 30 ರೂ. ಟೋಲ್ ಶುಲ್ಕ ವಸೂಲಿ ಮಾಡಿ ರಶೀದಿ ನೀಡಿದರು. …

Stay Connected​
error: Content is protected !!