Mysore
24
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

Andolana originals

HomeAndolana originals
ಓದುಗರ ಪತ್ರ

ನ್ಯಾ. ಎಚ್.ಎನ್. ನಾಗಮೋಹನದಾಸ್ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗ ಸಲ್ಲಿಸಿರುವ ಒಳ ಮೀಸಲಾತಿ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬಾರದು ಎಂದು ಪ್ರತಿಭಟಿಸಿ ಆಯೋಗದ ಅಧ್ಯಕ್ಷರಾದ ನಾಗಮೋಹನದಾಸ್ ವಿರುದ್ಧ ಚಾಮರಾಜನಗರ ಜಿಲ್ಲೆಯ ದಲಿತ ಮಹಾಸಭಾ ಘೋಷಣೆ ಕೂಗಿ ಅವರ ಭಾವಚಿತ್ರಕ್ಕೆ ಬೆಂಕಿ …

ಓದುಗರ ಪತ್ರ

ಪ್ರಧಾನಿ ಮೋದಿಯವರು ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರದ ಪಾಲು ಹಾಗೂ ರಾಜ್ಯದ ಪಾಲು ಎಂಬ ತರ್ಕದ ಕ್ರೆಡಿಟ್ ಕಲಹ ನಡೆದಿದೆ. ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ನಿರಂತರವಾಗಿ ನಡೆಯುತ್ತಿದ್ದ ಅನುದಾನದ ಸಂಘರ್ಷ ಇದೀಗ …

ಓದುಗರ ಪತ್ರ

ನಾಗಮೋಹನದಾಸ್ ಏಕ ಸದಸ್ಯ ಆಯೋಗವು ಒಳ ಮೀಸಲಾತಿ ಕುರಿತ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದರೂ ಈ ವರದಿಯನ್ನು ಜಾರಿಗೆ ತರಲು ಸರ್ಕಾರ ವಿಳಂಬ ಮಾಡುತ್ತಿರುವ ಕಾರಣ ರಾಜ್ಯದ ಲಕ್ಷಾಂತರ ಸ್ಪರ್ಧಾರ್ಥಿಗಳ ಬದುಕು ಅತಂತ್ರಗೊಂಡಿದೆ. ಬದುಕು ಕಟ್ಟಿಕೊಳ್ಳಲು ಮನೆ ಮಠ ಹಾಗೂ ಊರು …

ಓದುಗರ ಪತ್ರ

ನಾಡ ಹಬ್ಬ ದಸರಾ ಕಾರ್ಯಕ್ರಮಗಳಲ್ಲಿ ಯುವ ದಸರಾ ಕಾರ್ಯಕ್ರಮ ಯುವ ಜನರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಪ್ರತಿ ವರ್ಷ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಸಲಾಗುತ್ತಿತ್ತು. ಆದರೆ ಕಳೆದ ವರ್ಷ ಇಳಯರಾಜ, ಎ.ಆರ್.ರೆಹಮಾನ್ ಅವರನ್ನು ಕರೆಸಿದಕ್ಕೆ ಹೆಚ್ಚು ಜನ …

ಎ.ಎಚ್.ಗೋವಿಂದ ಕೊಳ್ಳೇಗಾಲ: ತಾಲ್ಲೂಕಿನ ಪಾಳ್ಯ ಗ್ರಾಮದ ಹಲವು ಮನೆಗಳು ಹಾಗೂ ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯದ ಪೌಚ್‌ಗಳನ್ನು ದಾಸ್ತಾನು ಮಾಡಲಾಗುತ್ತಿದೆ. ಇದಲ್ಲದೆ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಗಳ ಜನರು …

ಮಹಾದೇಶ್ ಎಂ.ಗೌಡ ಈ ಬಾರಿ ೯೫ ಜೋಡಿಗಳು ನೋಂದಣಿ; ಸಿಎಂ, ಡಿಸಿಎಂ, ಸಚಿವರು ಭಾಗಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಆ.೧೮ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ೯೫ ಜೋಡಿಗಳು ಹಸಮಣೆ ಏರಲಿದ್ದು, …

ಓದುಗರ ಪತ್ರ

ಉತ್ತರ ರಾಜ್ಯಗಳು ಅನುಸರಿಸುವುದಿಲ್ಲ ತ್ರಿಭಾಷಾಸೂತ್ರವ ದಕ್ಷಿಣಕ್ಕೇಕೆ ಬೇಕು ಆ ಸೂತ್ರ! ಜಾರಿಗೊಳ್ಳಲಿ ಕರ್ನಾಟಕದಲಿ ದ್ವಿಭಾಷಾಸೂತ್ರ! ಕನ್ನಡ ಕಲಿಕಾ ಮಾಧ್ಯಮವಾಗಲಿ ಬೆಳಗಲಿ ನಾಡು-ನುಡಿ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರು

ಓದುಗರ ಪತ್ರ

ಮೈಸೂರು ಜಿಲ್ಲೆಯ ಪ್ರಸಿದ್ಧ ಯಾತ್ರಾ ಹಾಗೂ ಪ್ರವಾಸ ಸ್ಥಳವಾದ ತಲಕಾಡು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವ ರಾಜ್ಯ ಸಚಿವ ಸಂಪುಟದ ತೀರ್ಮಾನ ಸ್ವಾಗತಾರ್ಹ. ತನ್ಮೂಲಕ ಇಲ್ಲಿಯ ಜನರ ಬಹಳ ವರ್ಷಗಳ ಕನಸು ಈಡೇರಿದಂತಾಗಿದೆ. ಕಳೆದ ೨ ದಶಕಗಳಿಂದಲೂ ತಲಕಾಡನ್ನು ಪಟ್ಟಣ …

ಓದುಗರ ಪತ್ರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಮೆರುಗು ತಂದುಕೊಟ್ಟಿದ್ದ ಸಾಂಸ್ಕೃತಿಕ ನಗರಿಯ ಪರಂಪರೆ ಸಾರುವ ನಾಡ ಕುಸ್ತಿ ಕಲೆಯನ್ನು ಉಳಿಸಿ ಬೆಳೆಸುವ ಕಾಳಜಿ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಇಲ್ಲವಾಗಿದೆ ಎಂದು ಹಿರಿಯ ಕುಸ್ತಿ ಪೈಲ್ವಾನರು ಕಳವಳ ವ್ಯಕ್ತಪಡಿಸಿರುವುದು ಬೇಸರದ ಸಂಗತಿ. ಮೈಸೂರು ರಾಜ ಮನೆತನ ನೀಡಿದ …

ಓದುಗರ ಪತ್ರ

ಹೆಗ್ಗಡದೇವನಕೋಟೆ ತಾಲ್ಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ಬಿದರಹಳ್ಳಿ ಗ್ರಾಮದ ಮೂಲಕ ಹಾದು ಹೋಗುವ ತೆರಣಿಮುಂಟಿ - ಬಿದರಹಳ್ಳಿ - ಉಯ್ಯಂಬಳ್ಳಿ ಮುಖ್ಯರಸ್ತೆಯ ಎಡ ಮತ್ತು ಬಲ ಭಾಗಗಳಲ್ಲಿ ಗಿಡ ಮರಬಳ್ಳಿಗಳು ಬೆಳೆದು ನಿಂತಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ …

Stay Connected​
error: Content is protected !!