Mysore
19
clear sky

Social Media

ಗುರುವಾರ, 15 ಜನವರಿ 2026
Light
Dark

Andolana originals

HomeAndolana originals

ಎಚ್. ಡಿ. ಕೋಟೆ: ತಾಲ್ಲೂಕಿನ ಶಾಂತಿಪುರ, ಬೋಚಿಕಟ್ಟೆ ಚಾಕಹಳ್ಳಿ, ಕೆ. ಜಿ. ಹುಂಡಿ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ವಿಶೇಷ ಹುಲಿ ಸಂರಕ್ಷಣಾ ದಳ ಸಿಬ್ಬಂದಿ ಹಾಗೂ ಚಿರತೆ ಕಾರ್ಯಪಡೆಯೊಂದಿಗೆ ಹುಲಿ ಹಿಮ್ಮೆಟ್ಟಿಸುವ ಕಾರ್ಯಚರಣೆ …

ಎಂ. ಆರ್. ಚಕ್ರಪಾಣಿ ಮದ್ದೂರು: ಪಟ್ಟಣದ ಪೇಟೆ ಬೀದಿಯ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವು ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಪಟ್ಟಣದ ಪೇಟೆ ಬೀದಿಯಲ್ಲಿ ಎರಡು ದಿನಗಳ ಕಾಲ ಬಿದ್ದ ಮಳೆಯಿಂದ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗಿದ್ದು, …

ಕೆ. ಬಿ. ರಮೇಶನಾಯಕ ಮೈಸೂರು: ನಾಲ್ಕೈದು ವರ್ಷಗಳಿಂದ ಕಾಡಂಚಿನ ಗ್ರಾಮಗಳತ್ತ ಹಾಗೂ ನಗರ ಪ್ರದೇಶಗಳತ್ತ ಮುಖ ಮಾಡಿ ದಾಳಿ ಮಾಡುತ್ತಿರುವ ಚಿರತೆಗಳಿಂ ದಾಗಿ ಎದುರಾಗುತ್ತಿರುವ ಅನಾಹುತ, ಬಿಕ್ಕಟ್ಟನ್ನು ತಡೆಯಲು ಹಾಗೂ ಗಾಯಗೊಂಡ ಚಿರತೆಗಳಿಗೆ ಚಿಕಿತ್ಸೆ ನೀಡಿ ಆರೈಕೆ ಮಾಡಲು ಇಲವಾಲದಲ್ಲಿ ಚಿರತೆ …

ಬಿಮ್ಸ್ ಆಸ್ಪತ್ರೆಯಲ್ಲಿ ನಾಲ್ವರು ಗರ್ಭಿಣಿಯರು ಸಾವನ್ನಪ್ಪಿದ್ದು, ಈ ಸಾವಿಗೆ ನಕಲಿ ಔಷಽಯೇ ಕಾರಣ ಎಂದು ಪಶ್ಚಿಮ ಬಂಗಾಳದ ಫಾರ್ಮಸುಟಿಕಲ್ಸ್ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಅದರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೆ ರಾಜ್ಯದ ಔಷಧ ನಿಯಂತ್ರಕ ಉಮೇಶ್ …

ಓದುಗರ ಪತ್ರ

ಎಲ್ಲ ಚುನಾಯಿತ ಪ್ರತಿನಿಧಿಗಳೂ ಹಾಗೂ ಸರ್ಕಾರಿ ಅಧಿಕಾರಿಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಓದಿಸಬೇಕು ಆಗ ಮಾತ್ರ ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗಲು ಸಾಧ್ಯ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿರುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿದೆ. ಇದು ಅಕ್ಷರಶಃ ಸತ್ಯ. …

ಮಂಜು ಕೋಟೆ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ತೊಡಕು ಎಚ್.ಡಿ.ಕೋಟೆ: ಪುರಸಭೆಯ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಕಲ್ಪಿಸಿ ಅಭಿವೃದ್ಧಿಪಡಿಸಬೇಕಾದ ಇಂಜಿನಿಯರ್‌ಗಳು ಮೂರು ತಿಂಗಳಿನಿಂದ ಇಲ್ಲದಂತಾಗಿ ಸಾರ್ವಜನಿಕರ ಕೆಲಸ ಕಾರ್ಯಗಳು, ಕೋಟ್ಯಂತರ ರೂ. ವೆಚ್ಚದ ಕಾಮಗಾರಿಗಳು ನಡೆಯದಂತಾಗಿವೆ. ಜಿಲ್ಲೆಯ ಯಾವುದೇ ನಗರಸಭೆ, ಪುರಸಭೆ, …

ನಮ್ಮದು ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುತ್ತಿದ್ದ ಬಿಜೆಪಿ ಈಗ ರಾಜ್ಯದ ಮಟ್ಟಿಗಂತೂ ಒಡೆದ ಹೋಗಿರುವ ಮನೆಯಾಗಿದೆ. ಆಂತರಿಕವಾಗಿ ಎರಡು ಬಣಗಳಾಗಿ ಒಡೆದುಹೋಗಿರುವ ಬಿಜೆಪಿಯಲ್ಲಿ ಎರಡೂ ಬಣಗಳ ನಡುವಿನ ಮುಸುಕಿನ ಗುದ್ದಾಟ ರಾಜ್ಯದಲ್ಲಿ ಬಿಜೆಪಿ ವರ್ಚಸ್ಸಿಗೆ ಕುತ್ತು ತಂದಿದೆ. ಈ ಎರಡೂ ಬಣಗಳ …

ಇತ್ತೀಚೆಗೆ ಆನ್‌ಲೈನ್ ವಂಚನೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಆನ್‌ಲೈನ್‌ ಮೂಲಕ ಹೂಡಿಕೆ ಮಾಡುವುದು, ಆನ್‌ಲೈನ್ ಬೆಟ್ಟಿಂಗ್ ಆಪ್ ಗಳು, ರಮ್ಮಿ, ತೀನ್‌ಪಟ್ಟಿಯಂತಹ ಜೂಜು ಆಟಗಳು ಜನರನ್ನು ಆಕರ್ಷಿಸುತ್ತಿದ್ದು, ಇವುಗಳನ್ನು ನಂಬಿ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆನ್‌ಲೈನ್ ಆಪ್‌ಗಳ ಮೂಲಕ ಹೂಡಿಕೆ …

ನಾ. ದಿವಾಕರ ಭಾರತದ ಸಂವಿಧಾನದ ಔದಾತ್ಯ ಇರುವುದು ಅದರಲ್ಲಡಗಿರುವ ಕನಸುಗಳಲ್ಲಿ. ಸ್ವಾತಂತ್ರ್ಯಪೂರ್ವದಲ್ಲಿ ವಸಾಹತು ದಾಸ್ಯದಿಂದ ವಿಮೋಚನೆ ಪಡೆಯಲು ಶ್ರಮಿಸಿದ್ದವರ ಮೂಲ ಗುರಿ ಇದ್ದುದು ಭಾರತವನ್ನು ಬಹುತ್ವದ ಸಮ ಸಮಾಜವಾಗಿ ಕಟ್ಟುವುದರತ್ತ. ಭಾರತೀಯ ಸಮಾಜವನ್ನು ಸಮಾನತೆಯ ಹಾದಿಯಲ್ಲಿ ಕೊಂಡೊಯ್ಯುವಾಗ ಅಗತ್ಯವಾದ ಎಲ್ಲ ಉದಾತ್ತ …

ಮೈಸೂರು: ಪ್ರಾದೇಶಿಕ ಅಸಮತೋಲನ ನಿವಾರಣೆ ಜತೆಗೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಯನ್ನು ತೆಗೆದು ಹಾಕಲು ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಜನವರಿ ತಿಂಗಳ ಮೊದಲ ವಾರದಲ್ಲಿ ಸಚಿವ ಸಂಪುಟ ಸಭೆ ನಡೆಸಲು …

Stay Connected​
error: Content is protected !!