ಮೈಸೂರು: ಫೆಂಗಲ್ ಚಂಡಮಾರುತ ಪ್ರೇರಿತ ಮಳೆಯಿಂದಾಗಿ ಭತ್ತದ ಬೆಳೆಗಾರರು ಕಂಗಾಲಾಗಿದ್ದು, ವರ್ಷವಿಡೀ ಕಷ್ಟಪಟ್ಟು ಬೆಳೆದ ಬೆಳೆ ಕಟಾವಿನ ಸಂದರ್ಭದಲ್ಲಿ ಎಡಬಿಡದೆ ಸುರಿದ ಮಳೆಯಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಮಳೆಯಿಂದ ಮೈಸೂರು ಭಾಗದ ಜಿಲ್ಲೆಗಳಲ್ಲಿ ಕೂಡ ಹಲವೆಡೆ ಬೆಳೆಗಳು ಹಾನಿಗೀಡಾಗಿವೆ. …










