Mysore
27
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Andolana originals

HomeAndolana originals

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ ನಾಟಿ ದನಗಳೂ, ಮೂಗುದಾರವೂ ಇಲ್ಲದ ಅಪ್ಪಟ ದೇಸಿದನಗಳೂ ತಂಡೋಪತಂಡವಾಗಿ ಕಾಡಿಗೆ ಹೋಗುತ್ತಿರುವ ದೃಶ್ಯವನ್ನು ನೀವು ನೋಡಬಹುದು. ಕೆಂಚಯ್ಯನ ದೊಡ್ಡಿ,ತಿಮ್ಮನಾಯಕನ ದೊಡ್ಡಿ,ಹೊಸದೊಡ್ಡಿ, …

ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ ಚಾಲನೆ ಹೆಚ್ಚಳ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಸುವ ವಾಹನ ಸವಾರರ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ …

ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ  ಎಚ್.ಡಿ.ಕೋಟೆ: ಈ ಬಾರಿ ತಡವಾಗಿ ಭರ್ತಿಯಾಗಿದ್ದ ತಾಲ್ಲೂಕಿನ ಕಬಿನಿ ಜಲಾಶಯ ಬರಿದಾಗುತ್ತಿದ್ದಂತೆ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಪ್ರಮಾಣವನ್ನು ಅರ್ಧದಷ್ಟು ಕಡಿಮೆ ಮಾಡಲು ಸರ್ಕಾರದ ಜನಪ್ರತಿನಿಧಿಗಳು …

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು, ಜಾನುವಾರುಗಳಿಗೆ ಎದುರಾಗಿರುವ ಮೇವಿನ ಕೊರತೆ ನೀಗಿಸಲು ರೈತರು ಹಸಿರು ಮೇವು ಖರೀದಿಗೆ ಮುಂದಾಗಿದ್ದಾರೆ. ಇದರಿಂದಾಗಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ …

ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು  ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ ಕಲಾತಂಡಗಳನ್ನು ಬಳಸಿಕೊಂಡು ಅಭೂತಪೂರ್ವ ಸ್ವಾಗತ ನೀಡಲು ಅರಣ್ಯ ಇಲಾಖೆ ವತಿಯಿಂದ ಪೂರ್ವ ತಯಾರಿ ಜೋರಾಗಿ ನಡೆಯುತ್ತಿದೆ. ಪ್ರತಿ ವರ್ಷದಂತೆ ಗಜಪಯಣ …

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು ಹೆಚ್ಚಾಗಿ ಕಂಡು ಬರುತ್ತಿವೆ. ಇದಕ್ಕೆ ಆಡಳಿತ ಪಕ್ಷ ಎಷ್ಟು ಹೊಣೆಯೋ ಅಷ್ಟೇ ಜವಾಬ್ದಾರಿ ಪ್ರತಿಪಕ್ಷಗಳದ್ದೂ ಇದೆ. ಎಲ್ಲದಕ್ಕೂ ರಾಜಕೀಯ ಬೆರೆಸಿದರೆ …

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ ಇರುವ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಸಮುದಾಯಗಳನ್ನು ಎ, ಬಿ, ಸಿ ಎಂದು ಮೂರು ವಿಭಾಗಗಳಾಗಿ ವಿಭಾಗಿಸಿದ್ದು ಮೀಸಲಾತಿ ಪ್ರಮಾಣವನ್ನೂ …

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ ಕೇರಳ ರಾಜ್ಯದ ವಯನಾಡು ಜಿಲ್ಲೆಯ ಪೆರಿಕಲ್ಲೂರ್ ಗ್ರಾಮವನ್ನು ಸಂಪರ್ಕಿಸಲು ಸೇತುವೆ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರವು, ಕೇರಳ ರಾಜ್ಯಕ್ಕೆ ನಿರಾಕ್ಷೇಪಣಾ …

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ ವ್ಯಾಪ್ತಿ ಹೊಂದಿರುವ ಭಾರತೀನಗರ (ಕೆ.ಎಂ.ದೊಡ್ಡಿ)ದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರಿಲ್ಲದಿರುವ ಕಾರಣ ರೋಗಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಂಡ್ಯ …

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ: ಅರಣ್ಯ ಇಲಾಖೆ ಲಕ್ಷಾಂತರ ರೂ. ವೆಚ್ಚ ಮಾಡಿ ಸೆರೆಹಿಡಿದು, ರೇಡಿಯೋ ಕಾಲರ್ ಅಳವಡಿಸಿ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ …

Stay Connected​
error: Content is protected !!