Mysore
29
few clouds

Social Media

ಗುರುವಾರ, 15 ಜನವರಿ 2026
Light
Dark

Andolana originals

HomeAndolana originals

ಮುಂಬೈನಿಂದ ಅಸ್ಸಾಂನ ಗೌಹತಿಗೆ ಮದುವೆಗೆಂದು ತೆರಳುತ್ತಿದ್ದ ಒಂದೇ ಕುಟುಂಬದ 34 ಸದಸ್ಯರಿದ್ದ ರೈಲು, ನ.14ರ ಬೆಳಿಗ್ಗೆ 6.55ಕ್ಕೆ ಮುಂಬೈನಿಂದ ಹೊರಟು, ನ.15ರಂದು ಹೌರ ನಗರವನ್ನು 4 ಗಂಟೆಗಳ ಕಾಲ ತಡವಾಗಿ ತಲುಪಿದೆ. ರೈಲು ತಡವಾಗಿದ್ದರಿಂದ ಗೌಹತಿಯನ್ನು ಮದುವೆ ಮುಹೂರ್ತದ ಸಮಯಕ್ಕೆ ತಲುಪಲು …

ಕನ್ನಡ ಭಾಷಾ ಸಮುದ್ರದ ಒಡಲಿಗೆ ನದಿಗಳಂತೆ ಹರಿದು ಸೇರುತ್ತವೆ ಉಪಭಾಷೆಗಳು. ಬಹುಶಃ ಅದೇ ಅವುಗಳ ಸಾರ್ಥಕತೆ. ಹಲವು ಉಪಭಾಷೆಗಳಿಗೆ ಪ್ರತ್ಯೇಕ ಲಿಪಿ ಇಲ್ಲದ ಕಾರಣ, ಆ ಉಪಭಾಷೆಗಳ ಜನರ ಭಾವನೆಗಳ ಅಭಿವ್ಯಕ್ತಿಗೆ ಕನ್ನಡ ಅಕ್ಷರಗಳೇ ನೆಲೆಯಾಗಿವೆ. ಆದರೆ ಕೆಲ ಜಿಲ್ಲೆಗಳಲ್ಲಿ ಕನ್ನಡ …

ಮುಂಬೈನಲ್ಲಿ ನಡೆದ ಸಿಎನ್‌ ಬಿಸಿ ಜಾಗತಿಕ ನಾಯಕತ್ವ ಶೃಂಗ ಸಭೆಯಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ, ಎನ್.ಆರ್.ನಾರಾಯಣಮೂರ್ತಿಯವರು ಭಾಗವಹಿಸಿ, 'ಸಾಫ್ಟ್‌ವೇರ್ ಕಂಪೆನಿಗಳ ಉದ್ಯೋಗಿಗಳು ದೇಶದ ಹಿತಕ್ಕಾಗಿ ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕು. ಪ್ರಧಾನಿ ಮೋದಿಯವರು ವಾರಕ್ಕೆ 100 ಗಂಟೆಗಳ ಕಾಲ ಕೆಲಸ …

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆ ಬದಿಯ ಚರಂಡಿಗಳು ಕಟ್ಟಿಕೊಂಡಿದ್ದು, ಚರಂಡಿ ನೀರೆಲ್ಲ ರಸ್ತೆಯಲ್ಲಿಯೇ ಹರಿಯುತ್ತಿದೆ. ಈ ಚರಂಡಿಗಳನ್ನು ನಿರ್ಮಿಸಿ ಸುಮಾರು 25 ವರ್ಷಗಳೇ ಕಳೆದಿದ್ದು, ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಹೂಳು ತುಂಬಿಕೊಂಡಿವೆ. ಇದರಿಂದಾಗಿ ನೀರು ಚರಂಡಿಯಲ್ಲೇ ನಿಂತು ದುರ್ವಾಸನೆ ಬೀರಲಾರಂಭಿಸಿದೆ. …

ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ರಸ್ತೆಯಲ್ಲಿ ತಿರುಗಾಡಲು ಆತಂಕಪಡುವಂತಾಗಿದೆ. ಈ ನಾಯಿಗಳು ಗ್ರಾಮದ ಬೀದಿ ಬೀದಿಗಳಲ್ಲಿ ಗುಂಪು ಗುಂಪಾಗಿ ಓಡಾಡುತ್ತಿದ್ದು, ರಾತ್ರಿ ವೇಳೆ ಬೈಕ್‌ ಸವಾರರ ಮೇಲೆ ದಾಳಿ ಮಾಡುತ್ತಿವೆ. ಈ ವೇಳೆ ನಾಯಿಗಳಿಗೆ ಹೆದರಿ …

“ಆಂದೋಲನ'ದೊಂದಿಗೆ ಆರ್.ಅಶೋಕ್ ಅಂತರಂಗದ ಮಾತು ಬಿಜೆಪಿ ನಾಯಕ ಆರ್.ಅಶೋಕ್‌ ಅವರು ವಿಧಾನಸಭೆ ವಿಪಕ್ಷ ನಾಯಕರಾಗಿ ನೇಮಕಗೊಂಡು ಸೋಮವಾರ (ನ.18)ಕ್ಕೆ ಒಂದು ವರ್ಷ. ಈ ಹಿನ್ನೆಲೆಯಲ್ಲಿ ಅವರ ಸಂದರ್ಶನ ಪ್ರಕಟಿಸಲಾಗಿದೆ. ಆಂದೋಲನ: ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಒಂದು ವರ್ಷ, ಸರ್ಕಾರದ ದುರಾಡಳಿತದ ಸಾಕಷ್ಟು …

ಕೆ.ಬಿ.ರಮೇಶನಾಯಕ   ಶೀಘ್ರದಲ್ಲೇ ನಿಲುಗಡೆ, ಎಕ್ಸ್‌ಪ್ರೆಸ್‌ ಬಸ್‌ಗಳಿಗೂ ಸೇವೆ ವಿಸ್ತರಣೆ ಮೈಸೂರು: ಚಿಲ್ಲರೆ ಸಮಸ್ಯೆ, ಪ್ರಯಾಣಿಕರಿಗೆ ಟಿಕೆಟ್ ಕೊಡಲು ವಿಳಂಬವಾಗುತ್ತಿರುವುದನ್ನು ತಪ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮೈಸೂರು-ಬೆಂಗಳೂರು ನಡುವ ಸಂಚರಿಸುವ ತಡೆರಹಿತ ಬಸ್‌ಗಳಿಗೆ ಇ-ಪಾವತಿ (ಇ-ಟಿಕೆಟಿಂಗ್ ವ್ಯವಸ್ಥೆ ಜಾರಿಗೆ …

ತಣ್ಣನೆಯ ಮತ್ತು ಹಿತವಾದ ವಾತಾವರಣವಿರುವ ಕೇರಳದ ವಯನಾಡಿನಲ್ಲಿ ಮೂರು ವಾರ ತಮ್ಮ ಲೋಕಸಭೆ ಉಪ ಚುನಾವಣೆಯ ಪ್ರಚಾರ ಮುಗಿಸಿ ನಾಲ್ಕು ದಿನಗಳ ಹಿಂದೆ ದಿಲ್ಲಿಗೆ ಹಿಂತಿರುಗಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಹೇಳಿದ್ದು ‘ಗ್ಯಾಸ್ ಚೇಂಬರ್‌ಗೆ ಪ್ರವೇಶಿಸಿದಂತಾಗಿದೆ’ ಎಂದು. ಇದು ಪ್ರಿಯಾಂಕಾ …

108 ಅಂಬ್ಯುಲೆನ್ಸ್ ಸಿಬ್ಬಂದಿಗಳು ಕಳೆದ 3-4 ತಿಂಗಳುಗಳಿಂದ ವೇತನವಿಲ್ಲದೇ ಕುಟುಂಬ ನಿರ್ವಹಣೆ ಮಾಡಲಾಗದೇ ಪರದಾಡುವಂತಾಗಿದ್ದು, ಸರ್ಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದಾರೆ. ನ.15ರ ರಾತ್ರಿ 8.00 ಗಂಟೆಯ ಒಳಗೆ ವೇತನ ನೀಡದೇ ಹೋದಲ್ಲಿ ಕೆಲಸಕ್ಕೆ ಗೈರಾಗಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವುದಾಗಿಯೂ ಸರ್ಕಾರಕ್ಕೆ …

ಸ್ಥಳೀಯ ಭಾಷೆಗಳ ಜ್ಞಾನವಿರುವವರನ್ನು ಮಾತ್ರ ಗ್ರಾಮೀಣ ಬ್ಯಾಂಕುಗಳಿಗೆ ನೇಮಕ ಮಾಡಿಕೊಳ್ಳಲು ಅನುಕೂಲವಾಗುವಂತೆ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (RRB)ಗಳ ನಿಯಮಗಳನ್ನು ಮಾರ್ಪಡಿಸುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ನಡೆದ ದಕ್ಷಿಣ ವಲಯದ ಹತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಕಾರ್ಯಕ್ಷಮತೆ ಪರಿಶೀಲನಾ …

Stay Connected​
error: Content is protected !!