ಕಳೆದ ಕೆಲ ತಿಂಗಳುಗಳಿಂದ 'ಆಂದೋಲನ' ದಿನಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತಿರುವ 'ಕಗ್ಗದ ದೀವಟಿಕೆ ಅಂಕಣವು ಡಿ.ವಿ.ಗುಂಡಪ್ಪನವರ ಕಗ್ಗಗಳನ್ನು ವಿವರಣೆ ಸಹಿತ ತಿಳಿಸಿಕೊಡುತ್ತಿದೆ. ವಿದ್ವಾನ್ ಕೃ.ಪಾ.ಮಂಜುನಾಥ್‌ರವರು ತಮ್ಮ ಬರಹದಲ್ಲಿ ಅಚ್ಚುಕಟ್ಟಾಗಿ ವಿವರಣೆ ನೀಡುತ್ತಿದ್ದು, ಇದನ್ನೇ ಸ್ಫೂರ್ತಿಯಾಗಿಸಿಕೊಂಡು ನಮ್ಮ ಸ್ನೇಹಿತರೆಲ್ಲ ಸೇರಿ ಒಂದು ತಂಡವನ್ನು ಕಟ್ಟಿಕೊಂಡು ವಾರಕ್ಕೊಮ್ಮೆ …





