ಮೈಸೂರು ನಗರದಲ್ಲಿ ಕೆಲ ಯುವಕರು ವಾಹನಗಳ ಸೈಲೆನ್ಸರ್‌ಗಳನ್ನು ಕರ್ಕಶವಾಗಿ ಶಬ್ದ ಬರುವಂತೆ ಮಾರ್ಪಡಿಸಿಕೊಂಡು ಶಾಲಾ ಕಾಲೇಜುಗಳ ಮುಂಭಾಗ , ಆಸ್ಪತ್ರೆಗಳು ಸೇರಿದಂತೆ ಸಾರ್ವ ಜನಿಕ ಸ್ಥಳಗಳಲ್ಲಿ ನಾಗರಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ. ನಗರದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವ ವಾಹನ ಸವಾರರ …
ಮೈಸೂರು ನಗರದಲ್ಲಿ ಕೆಲ ಯುವಕರು ವಾಹನಗಳ ಸೈಲೆನ್ಸರ್‌ಗಳನ್ನು ಕರ್ಕಶವಾಗಿ ಶಬ್ದ ಬರುವಂತೆ ಮಾರ್ಪಡಿಸಿಕೊಂಡು ಶಾಲಾ ಕಾಲೇಜುಗಳ ಮುಂಭಾಗ , ಆಸ್ಪತ್ರೆಗಳು ಸೇರಿದಂತೆ ಸಾರ್ವ ಜನಿಕ ಸ್ಥಳಗಳಲ್ಲಿ ನಾಗರಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ. ನಗರದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವ ವಾಹನ ಸವಾರರ …
ಮೈಸೂರಿನ ಗೋಕುಲಂ ಹಾಗೂ ನಂದಗೋಕುಲ ಬಡಾವಣೆಯ ಬಳಿ ಅರಳಿಮರ ಬಸ್ ನಿಲ್ದಾಣದಿಂದ ನಿರ್ಮಲಾ ಕಾನ್ವೆಂಟ್ ವರೆಗಿನ ರಸ್ತೆಯುದ್ದಕ್ಕೂ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ದಿನನಿತ್ಯ ಕಿರಿಕಿರಿ ಉಂಟಾಗುತ್ತಿದೆ. ಯುಜಿಡಿ ಪೈಪ್‌ಲೈನ್ ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಕಳೆದರೂ ಅಗೆದ ರಸ್ತೆಗೆ …
ಅರಮನೆ ನಗರಿ ಮೈಸೂರಿನ ಸುತ್ತಮುತ್ತಲಿನ ಪಾರಂಪರಿಕ ಕೆರೆಗಳ ಅಭಿವೃದ್ಧಿ ಮತ್ತು ಸೌಂದರ್ಯೀಕರಣ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕೆರೆ ಅಭಿವೃದ್ಧಿ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಕೆರೆಗಳ ಪುನಶ್ಚೇತನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ. ದಳವಾಯಿ,ಹುಯಿಲಾಳು, ಹಿನಕಲ್, ದೇವನೂರು, ಭುಗತಗಳ್ಳಿ …
ಮೈಸೂರಿನ ರಾಮಾನುಜ ರಸ್ತೆಯ ೧೭ನೇ ಕ್ರಾಸ್‌ನ ರಸ್ತೆಯಲ್ಲಿ ಕಸದ ರಾಶಿಯೇ ಬಿದ್ದಿದೆ. ಇದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಮಳೆಗಾಲವಾಗಿರುವುದರಿಂದ ಕಸ ಕೊಳೆತು ದುರ್ನಾತ ಬೀರುತ್ತಿದೆ. ರಸ್ತೆಯಲ್ಲಿ ಸಂಚರಿಸುವವರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಮೈಸೂರು …
ಶ್ರೇಯಸ್ ದೇವನೂರು ಭಾರತವು ವನ್ಯಜೀವಿ ಸಂರಕ್ಷಣೆಯಲ್ಲಿ ಹಲವು ಪ್ರಮುಖ ಸಾಧನೆಗಳನ್ನು ದಾಖಲಿಸಿದೆ. ೨೦೦೬ರಲ್ಲಿ ಕೇವಲ ೧,೪೦೦ರಷ್ಟಿದ್ದ ಹುಲಿಗಳ ಸಂಖ್ಯೆ ೨೦೨೨ರ ವೇಳೆಗೆ ೩,೦೦೦ರ ಗಡಿ ದಾಟಿದೆ ಎಂಬುದು ದೇಶದ ಪರಿಸರ ನೀತಿ ಮತ್ತು ನಿರ್ವಹಣೆಗೆ ಸಾಕ್ಷಿಯಾಗಿದೆ. ಆದರೆ ಈ ಸಂಖ್ಯಾ ಬೆಳವಣಿಗೆ …
ತಾಲ್ಲೂಕು ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದ ಕೃಷಿ ಚಟುವಟಿಕೆಗೆ ಹಿನ್ನಡೆ; ಕಂಗಲಾದ ರೈತರು ಲಕ್ಷಿ ಕಾಂತ್ ಕೊಮಾರಪ್ಪ ಸೋಮವಾರಪೇಟೆ: ಮೇ ಎರಡನೇ ವಾರದಿಂದ ಕೊಡಗಿನಲ್ಲಿ ನಿರಂತರವಾಗಿ ಮುಂಗಾರು ಮಳೆಯು ಸುರಿಯುತ್ತಿದ್ದು, ಇದರಿಂದಾಗಿ ಕೃಷಿ ಫಸಲಿಗೆ ಭಾರಿ ಹಾನಿಯಾಗಿದೆ. ಈ ಬಾರಿಯೂ ಬೆಳೆಹಾನಿಯಿಂದ ರೈತರು …
ಚಾಮರಾಜನಗರ: ಪೂರ್ವ ಮುಂಗಾರು ಅವಧಿಯಲ್ಲಿ ಅಧಿಕ ಮಳೆ ಬಿದ್ದು ಸುಮಾರು ೫೭೧ ರೈತರ ೨೪೧.೦೩ ಹೆಕ್ಟೇರ್ ಪ್ರದೇಶದ ಬೆಳೆಹಾನಿಯಾಗಿದ್ದು, ಜಿಲ್ಲೆಯಲ್ಲಿ ಸದ್ಯದ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳು ಮಳೆ ಕೊರತೆ ಎದುರಿಸ ಲಾರಂಭಿಸಿವೆ. ಈ ನಡುವೆ ಮೋಡ ಕವಿದ ವಾತಾವರಣ ಆವರಿಸಿ …
ಚಿರಂಜೀವಿ ಸಿ.ಹುಲ್ಲಹಳ್ಳಿ ಹೃದ್ರೋಗಿಗಳ ಪರದಾಟ; ದಿನಗಟ್ಟಲೆ ಕಾದರೂ ತಪಾಸಣೆ ಕಷ್ಟ ಮೈಸೂರು: ಹೃದಯ ಸಂಬಂಧಿತ ಸಮಸ್ಯೆಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವ ಮೂಲಕ ಜನಪ್ರಿಯವಾಗಿರುವ ನಗರದ ಜಯದೇವ ಹೃದ್ರೋಗಗಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸರ್ವರ್ ಡೌನ್ ಸಮಸ್ಯೆಯಿಂದ ರೋಗಿ ಮತ್ತು ಸಂಬಂಧಿಕರು …
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಎರಡು ವರ್ಷಗಳಿಗೂ ಹೆಚ್ಚು ಅವಧಿಯಿಂದ ಖಾಲಿ ಉಳಿದಿರುವ ನಿಗಮ- ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ಯಾವುದೇ ಕ್ಷಣದಲ್ಲಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿ ಸುವ ಸಾಧ್ಯತೆ ಇದ್ದು, ಮೈಸೂರು ಭಾಗದ ಎರಡು ಹುದ್ದೆಗಳು ಸೇರಿದಂತೆ ಇನ್ನಿತರ ರಾಜ್ಯಮಟ್ಟದ …
ಮಂಜು ಕೋಟೆ ಎಚ್.ಡಿ.ಕೋಟೆ: ಕಬಿನಿ, ತಾರಕ, ನುಗು ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಳ ಎಚ್.ಡಿ.ಕೋಟೆ: ಭಾರೀ ಮಳೆಯ ಪರಿಣಾಮ ತಾಲ್ಲೂಕಿನ ಕಬಿನಿ, ತಾರಕ, ನುಗು ಜಲಾಶಯಗಳಿಗೆ ದಿಢೀರನೆ ಒಳಹರಿವು ಹೆಚ್ಚಾಗಿ ರಾತ್ರೋರಾತ್ರಿ ಭಾರಿ ಪ್ರಮಾಣದ ನೀರನ್ನು ಜಲಾಶಯಗಳಿಂದ ಹೊರ ಬಿಡಲಾಗುತ್ತಿದೆ. ಕೊಡಗು …