Mysore
23
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

Andolana originals

HomeAndolana originals
ಓದುಗರ ಪತ್ರ

ಮಂಡ್ಯ ನಗರದ ಅಂಬೇಡ್ಕರ್ ವೃತ್ತದ ಸಮೀಪವಿರುವ ಬನ್ನೂರು ರಸ್ತೆಯಲ್ಲಿ ಗುಂಡಿಗಳು ಬಿದ್ದು ವಾಹನ ಸವಾರರು ಸಂಚರಿಸಲು ಬಹಳ ಕಷ್ಟವಾಗಿದೆ. ಮಳೆಗಾಲದಲ್ಲಿ ಗುಂಡಿಗಳ ತುಂಬೆಲ್ಲಾ ನೀರು ನಿಂತು ದ್ವಿಚಕ್ರ ವಾಹನ ಸವಾರರು ಗುಂಡಿಗೆ ಬಿದ್ದು ಗಾಯಗೊಳ್ಳುವುದು ಸಾಮಾನ್ಯವಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ವ್ಯಾಪಾರಸ್ಥರೂ ಗೂಗಲ್ ಪೇ , ಫೋನ್ ಪೇ ನಲ್ಲಿ ವ್ಯವಹರಿಸಿ ವ್ಯಾಪಾರ ಮಾಡುವುದು ಸಾಮಾನ್ಯವಾಗಿತ್ತು. ಗ್ರಾಹಕರ ಬಳಿ ಮೊಬೈಲ್ ಇದ್ದರೆ ಸಾಕು ಗೂಗಲ್ ಪೇ, ಫೋನ್ ಪೇ ಮುಖಾಂತರ ಹಣ ಪಾವತಿ ಮಾಡಿ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದರು. …

ಓದುಗರ ಪತ್ರ

ಸರಗೂರು ತಾಲ್ಲೂಕಿನ ನಂಜೀಪುರ, ಕಲ್ಲಂಬಾಳು, ಕಟ್ಟೆಹುಣಸೂರು, ಕುಂದೂರು, ದಡದಹಳ್ಳಿ ಮತ್ತು ಕಡಜೆಟ್ಟಿ ಮುಂತಾದ ಗ್ರಾಮಗಳ ನಡುವೆ ವರ್ಷಪೂರ್ತಿ ಹರಿಯುವ ನುಗು ಹೊಳೆಗೆ ಅಡ್ಡಲಾಗಿ ಕೆಳದರ್ಜೆಯ ಚಿಕ್ಕ ಸೇತುವೆ ನಿರ್ಮಿಸಲಾಗಿದ್ದು, ಅಲ್ಪಸ್ವಲ್ಪ ಮಳೆಯಾದರೂ ಸೇತುವೆ ಮುಳುಗಡೆಯಾಗಿ ಅಕ್ಕ ಪಕ್ಕದಲ್ಲಿರುವ ಜಮೀನುಗಳಿಗೆ ನೀರು ನುಗ್ಗಿ …

ಕೃಷ್ಣ ಸಿದ್ದಾಪುರ ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ರಸ್ತೆಯಲ್ಲಿ ವಾಹನ ಸವಾರರಿಗೆ ಕಿರಿಕಿರಿ ಸಿದ್ದಾಪುರ: ೧೫ ವರ್ಷಗಳಿಂದ ಡಾಂಬರು ಕಾಣದೆ ಕೇವಲ ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ಕೊಣನೂರು- ಮಾಕುಟ್ಟ ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳು ನಿರ್ಮಾಣಗೊಂಡು ಸವಾರರು ಸಂಚರಿಸಲು ಪರದಾಡುವಂತಾಗಿದೆ. ಕೊಣನೂರು-ಮಾಕುಟ್ಟ …

ಹೇಮಂತ್‌ಕುಮಾರ್ ನಳನಳಿಸುತ್ತಿರುವ ಗಜೇಂದ್ರ ಮೋಕ ಕೊಳ, ಮಾಂಡವ್ಯ ಯೋಗ ಮಂಟಪ  ಮಂಡ್ಯ: ಪುರಾತನ ಕಾಲದ ಪುಷ್ಕರಣಿ ಪಾಳು ಬಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿದ್ದುದನ್ನು ಜೀರ್ಣೋದ್ಧಾರಗೊಳಿಸಿದ ಪರಿಣಾಮ ಇಂದು ಕಲ್ಯಾಣಿ ಮತ್ತು ಯೋಗ ಮಂಟಪ ಜೀವ ಕಳೆಯಿಂದ ಕಂಗೊಳಿಸುತ್ತಿದೆ. ಇದು ಸಂಘಟಿತ ಪ್ರಯತ್ನದಿಂದ …

ಶಶಿಕಾಂತ ಯಡಹಳ್ಳಿ ೨೦೦೩ರಲ್ಲಿ ಮಣಿಪಾಲ್‌ನಲ್ಲಿ ಮೆಡಿಕಲ್ ಓದುತ್ತಿದ್ದ ಅನನ್ಯ ತನ್ನ ಗೆಳತಿಯರ ಜೊತೆ ಧರ್ಮಸ್ಥಳಕ್ಕೆ ಬಂದಾಗ ಇದ್ದಕ್ಕಿದ್ದಂತೆ ನಾಪತ್ತೆ ಇದು ಕೇವಲ ಒಬ್ಬ ಅನನ್ಯ ಭಟ್ ಕತೆಯಲ್ಲ, ಧರ್ಮಸ್ಥಳದಲ್ಲಿ ನಿಗೂಢವಾಗಿ ನಾಪತ್ತೆಯಾಗಿ, ಕ್ರೂರವಾಗಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಹೆಣ್ಣುಮಕ್ಕಳ ವ್ಯಥೆ  ‘ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ …

ಕೆ.ಬಿ.ರಮೇಶನಾಯಕ ಮೈಸೂರಿನ ಕುಂಬಾರಕೊಪ್ಪಲು ಬಳಿ ತಲೆ ಎತ್ತಲಿರುವ ಸ್ವಂತ ಕಟ್ಟಡ ೧೧೭.೭೧ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ೧೦೦ ಹಾಸಿಗೆಗಳ ಸಾಮರ್ಥ್ಯದ ಜಿ ಪ್ಲಸ್ ೬ ಅಂತಸ್ತಿನ ಕಟ್ಟಡ ಮೈಸೂರು, ಚಾ.ನಗರ, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳ ಜನಕ್ಕೆ ಅನುಕೂಲ ಮೈಸೂರು: …

Fighting every day with the hope of getting justice

ದೂರುದಾರ ವ್ಯಕ್ತಿಯ ಪರ ವಕಾಲತ್ತು ವಹಿಸಿರುವ ಸರ್ವೋಚ್ಚ ನ್ಯಾಯಾಲಯದ ವಕೀಲ ಧನಂಜಯ ಆಂತರ್ಯದ ಮಾತು ಇಲ್ಲಿದೆ. ಪ್ರಕರಣದ ತನಿಖೆ ನಡೆಸಿದರೆ ಯಾರು ಸಿಕ್ಕಿ ಹಾಕಿಕೊಳ್ಳುತ್ತಾರೆ ಎಂದು ಪೊಲೀಸ್ ಇಲಾಖೆ ಭಯ ಪಡುತ್ತಿದೆ. ಇವರು ಯಾರ ಬಳಿ ಸಂಬಳ ಪಡೆಯುತ್ತಿದ್ದಾರೆ? ನಾವು ಏನು …

ಓದುಗರ ಪತ್ರ

ಕಸ - ರಕ್ಕಸ ! ಬೆಟ್ಟದ ಮೇಲೆ ಹಾವು ಹಿಡಿದು ನಿಂತವನಲ್ಲ ರಕ್ಕಸ ! ನಿತ್ಯ ವಿಲೇವಾರಿ ಮಾಡದೆ, ಎಲ್ಲೆಂದರಲ್ಲಿ ಕಸವನ್ನು ಎಸೆದು, ಹಗಲಿರುಳು, ಹಾದಿ-ಬೀದಿಗಳಲ್ಲಿ ಗಲ್ಲಿ ಗಲ್ಲಿಗಳಲ್ಲಿ, ಬೆಟ್ಟಗುಡ್ಡಗಳಂತೆ ಕಸದ ರಾಶಿಗಳ ಸೃಷ್ಟಿಸುವವರೇ ನಗರದ ನಿಜವಾದ ರಕ್ಕಸರು ! - …

ಓದುಗರ ಪತ್ರ

ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಪಾರಂಪರಿಕ ಕ್ರೀಡೆ ಕುಸ್ತಿ ಪಂದ್ಯಾವಳಿ ಪ್ರೋತ್ಸಾಹವಿಲ್ಲದೆ ವರ್ಷದಿಂದ ವರ್ಷಕ್ಕೆ ಕಳೆಗುಂದುತ್ತಿದೆ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎಂಬ ಗಾದೆ ಮಾತಿನಂತೆ ಕೆಲವರು ದಸರಾ ಕುಸ್ತಿಯಲ್ಲಿ ಭಾಗವಹಿಸುವ ಪೈಲ್ವಾನರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ತಾರತಮ್ಯ ಮಾಡಿ, ಆನ್ …

Stay Connected​
error: Content is protected !!