ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಬಂಗ್ಲಿಹುಂಡಿಯಲ್ಲಿ ಕುಡಿಯುವ ನೀರಿನ ಫೈಟ್ ಒಡೆದುಹೋಗಿ ತಿಂಗಳುಗಳೇ ಕಳೆದಿದ್ದು, ಕುಡಿಯುವ ನೀರು ಪೋಲಾಗುತ್ತಿದೆ. ಅಂತರಸಂತೆಯ ಎಲ್ಲ ಬಡಾವಣೆಗಳಲ್ಲಿಯೂ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರಿನ ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ಕಾಮಗಾರಿಯ ವೇಳೆ ಕುಡಿಯುವ ನೀರಿನ …








