Mysore
25
overcast clouds

Social Media

ಶುಕ್ರವಾರ, 09 ಜನವರಿ 2026
Light
Dark

Andolana originals

HomeAndolana originals

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇದೆ. ನಗರ ಸಾರಿಗೆಯವರು ಈ ಸ್ಥಳದಲ್ಲಿ ಬಸ್ ನಿಲುಗಡೆ ಮಾಡದೇ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಸಂಬಂಧ ಪಟ್ಟವರು …

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಕ್ರಮ ಸ್ವಾಗತಾರ್ಹ . ಇದರೊಂದಿಗೆ ಇನ್ನೂ ಹೆಚ್ಚಿನ ಕ್ರಮಗಳ ಅವಶ್ಯಕತೆ ಇದೆ. ದೇಶದಲ್ಲಿ ಜನಸಂಖ್ಯೆಯ ಶೇ.೧೦ಕ್ಕಿಂತಲೂ …

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ , ೯.೫೦ಕ್ಕೆ, ಮಧ್ಯಾಹ್ನ ೧.೫೦ಕ್ಕೆ, ಸಂಜೆ ೫ಕ್ಕೆ ರೈಲು ಸಂಚಾರ ಆರಂಭಿಸಿದರೆ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ಹಾಗೂ ಕಾರ್ಖಾನೆಗೆ ತೆರಳುವ …

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗೂ ಅದರ ಬಿಸಿ ತಟ್ಟಿದೆ. ಈ ನಿಲ್ದಾಣದಿಂದ ಹಾರಾಟ ನಡೆಸುತ್ತಿದ್ದ ಸಂಸ್ಥೆಯ ಎರಡೂ ವಿಮಾನಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ತಮಿಳುನಾಡು, …

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ ಹಲವು ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚೆದೊಡ್ಡಿ ಗ್ರಾಮದ ಮಕ್ಕಳು …

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್ ಅವರು ಮುಸ್ಲಿಮರಿಗೆ ‘ಮೆಕ್ಕಾ ಹಾಗೂ ಮದೀನಾ’ ಎಷ್ಟು ಮುಖ್ಯವೋ, ಹಿಂದೂಗಳಿಗೆ ಅಷ್ಟೇ ಮುಖ್ಯವಾದ ‘ಶ್ರೀ ಕೃಷ್ಣನ ಜನ್ಮಸ್ಥಳ ಮಥುರಾ ಮತ್ತು …

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು ಕೆಂದ್ರಗಳಲ್ಲಿ ನಾಗರಿಕರು ಸ್ಟ್ಯಾಂಪ್ ಪಡೆಯಲು ಸರದಿಯಲ್ಲಿ ನಿಂತು ಪರತಪಿ ಸುತ್ತಿದ್ದಾರೆ. ಇ-ಸ್ಟ್ಯಾಂಪಿಂಗ್ ಹೊಸ ವ್ಯವಸ್ಥೆಯಿಂದ ಮನೆಯಲ್ಲೇ ಕುಳಿತು ತಮ್ಮ ದಾಖಲೆಗಳನ್ನು …

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ ವಿಚಾರವಾಗಿ ಬಹಿರಂಗವಾಗಿ ದ್ವೇಷ ಭಾಷಣ ಮಾಡುವವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಸೇರಿದಂತೆ ೫ ಸಾವಿರ ರೂ. ದಂಡ …

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ ಹಂತಕ್ಕೆ ಬಂದಿದ್ದು, ಇಷ್ಟರಲ್ಲೇ ಮೇಲ್ಸೇತುವೆ ಕಾಮಗಾರಿ ಪ್ರಾರಂಭ ಆಗುವ ಲಕ್ಷಣ ಕಾಣುತ್ತಿದೆ. ಮೇಲ್ಸೇತುವೆಗೆ ಗ್ರಾಮದ ಹೆದ್ದಾರಿ ಬದಿಯಲ್ಲಿ ೧.೨೭ ಹೆಕ್ಟೇರ್ …

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ ವಾರದಲ್ಲಿ ಆರಂಭವಾಗಲಿದೆ. ವಿಶ್ವ ಪ್ರಸಿದ್ಧ ಚಾಮುಂಡಿ ಬೆಟ್ಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಪ್ರಸಾದ ಯೋಜನೆಯಡಿ ಆಯ್ಕೆ ಮಾಡಿದೆ. ದೇಶದ …

Stay Connected​
error: Content is protected !!