ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ ನಿರ್ವಹಣೆ ಕೊರತೆಯಿಂದ ಅನೈತಿಕ ಚಟುವಟಿಕೆಗಳ ಗೂಡಾಗಿದೆ. ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ರಾಮಕೃಷ್ಣ ನಗರ ಎ ಮತ್ತು ಬಿ ಬ್ಲಾಕ್‌ನಲ್ಲಿ …
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ ನಿರ್ವಹಣೆ ಕೊರತೆಯಿಂದ ಅನೈತಿಕ ಚಟುವಟಿಕೆಗಳ ಗೂಡಾಗಿದೆ. ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ರಾಮಕೃಷ್ಣ ನಗರ ಎ ಮತ್ತು ಬಿ ಬ್ಲಾಕ್‌ನಲ್ಲಿ …
ಚೌಕಾಸಿ...! ಸಾಮಾನ್ಯವಾಗಿ ಫುಟ್ಟ್ಪಾತ್ ವ್ಯಾಪಾರದಲ್ಲಿ ನಡೆಯುವುದು ಚೌಕಾಸಿ... ಈಗ, ಫುಟ್ಪಾತ್ನಲ್ಲಿ ಪಾದಚಾರಿ-ವ್ಯಾಪಾರಿಗಳ ನಡುವೆಯೂ ನಡೆಯಬಹುದು ಓಡಾಡುವ ರಸ್ತೆಗಾಗಿ ಚೌಕಾಸಿ ! -ಮ.ಗು.ಬಸವಣ್ಣ, ಮೈಸೂರು
ಕಳೆದ ಒಂದು ವಾರದಿಂದ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನ, ಡಿ. ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾದ ನಂತರ ಮೊದಲ ಅಧಿವೇಶನ. ಮುಂದಿನ ವಾರ ಐದು ದಿನಗಳ ಕಾಲ ಮಾತ್ರ ಅಧಿವೇಶನ ನಡೆಯಲಿದೆ. ಇಲ್ಲಿಯವರೆಗೆ ನಡೆದಿರುವ ಕಲಾಪಗಳಲ್ಲಿ ರಾಜ್ಯದ ಜ್ವಲಂತ …
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹಾಬಲಿಪುರಂನಲ್ಲಿ ನಡೆದ ದಕ್ಷಿಣ ವಲಯ ಮಂಡಳಿಯ ಸಭೆಯಲ್ಲಿ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಅವರು, ಕಾವೇರಿ, ಕೃಷ್ಣಾ, ತುಂಗಭದ್ರಾ, ಪೆನ್ನಾರ್ ಮತ್ತು ಪಾಲಾರ್ ನದಿಗಳು ಇಡೀ ದಕ್ಷಿಣ ಭಾರತದ ಪರ್ಯಾಯ ದ್ವೀಪದ ಜೀವನಾಡಿಗಳಾಗಿದ್ದು, ನೀರು …
ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿಧನದಿಂದ ಮೌಲ್ಯನಿಷ್ಠ ರಾಜಕಾರಣದ ಒಂದು ಕೊಂಡಿಕಳಚಿದಂತಾಗಿದೆ. ಸರಳ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದ ನಾಗೇಶ್ ಇಂದಿನ ಕಲುಷಿತ ರಾಜಕೀಯ ವ್ಯವಸ್ಥೆಯಲ್ಲೂ ತಮ್ಮತನ ಮೆರೆದಿದ್ದರು. ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಇವರು, ತಾವು ಸಚಿವರೆಂಬ …
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ ಸಭೆಯಲ್ಲಿ ನನ್ನ ಬಾಯಿಂದ ಮಾತುಗಳೇ ಹೊರಡುತ್ತಿರಲಿಲ್ಲ. ಸಮಿತಿಯ ಸಭೆಗಳಲ್ಲಿ ಎಲ್ಲರೂ ತಮ್ಮ ತಮ್ಮ ಅಭಿ ಪ್ರಾಯಗಳನ್ನು ವ್ಯಕ್ತ ಪಡಿಸುತ್ತಿರುವಾಗ, ನಾನೊಬ್ಬನೇ …
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’ ದಶ ಕಥೆಗಳ ತಂಗುದಾಣವೆಂಬ ಅರ್ಥಪೂರ್ಣವಾದ ಶೀರ್ಷಿಕೆಯ ಹೊತ್ತಗೆ ಓದುಗರಲ್ಲಿ ಭರವಸೆಯನ್ನು ಮೂಡಿಸುವ ಕಥಾ ಸಂಕಲನವಾಗಿದೆ. ದಣಿದವರಿಗೆ ಕ್ಷಣಕಾಲ ತಂಗಿ ವಿಶ್ರಾಂತಿ …
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦ ವರ್ಷಗಳು ಸಂದಿರುವ ಶತಮಾನೋತ್ಸವ ಸಂದರ್ಭದಲ್ಲಿ ಅವರ ವ್ಯಕ್ತಿ ವಿಚಾರಗಳನ್ನು ನಾಡಿನಾದ್ಯಂತ ಜನಮಾನಸದಲ್ಲಿ ವಿಶೇಷವಾಗಿ ಯುವಜನರಲ್ಲಿ ಬಿತ್ತುವ ಕಾರ್ಯಯೋಜನೆಯಲ್ಲಿ ಗಾಂಧು ಭವನದ …
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು ವರ್ಷಗಳ ಹಿಂದೆ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಗರಾಭಿವೃದ್ಧಿ ಸಚಿವ …
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ ಹೊರಗೆ, ಗುಜರಾತ್‌ನ ನಡಿಯಾದ್ ನಗರದಲ್ಲಿ ಸೆಪ್ಟೆಂಬರ್ ೨೨ ರಂದು ನಡೆಯಲಿದೆ. ಇದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮಸ್ಥಳ. ಈಗಾಗಲೇ …