ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಚಾಂಪಿಯನ್ ಆಗಿದ್ದು, ಕಡೆಗೂ ಅಭಿಮಾನಿಗಳ ಪ್ರಾರ್ಥನೆ ಫಲಿಸಿದೆ. ೧೮ ವರ್ಷಗಳ ವನವಾಸದ ಬಳಿಕ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಜಯಗಳಿಸುವ ಮೂಲಕ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಅಲ್ಲದೆ ಈ …
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಚಾಂಪಿಯನ್ ಆಗಿದ್ದು, ಕಡೆಗೂ ಅಭಿಮಾನಿಗಳ ಪ್ರಾರ್ಥನೆ ಫಲಿಸಿದೆ. ೧೮ ವರ್ಷಗಳ ವನವಾಸದ ಬಳಿಕ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಜಯಗಳಿಸುವ ಮೂಲಕ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಅಲ್ಲದೆ ಈ …
೨೦೨೫ನೇ ಸಾಲಿನ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಉತ್ತಮ ಪ್ರದರ್ಶನ ನೀಡುವುದರೊಂದಿಗೆ ೧೮ ವರ್ಷಗಳ ನಂತರ ಕಪ್ ಗೆದ್ದು ಅಭಿಮಾನಿಗಳ ಆಸೆಯನ್ನು ಈಡೇರಿಸಿದೆ. ಐಪಿಎಲ್ ಆರಂಭವಾದಾಗಿನಿಂದ ಮೂರು ಬಾರಿ ಫೈನಲ್ ತಲುಪಿದ್ದರೂ ಕಪ್ ಗೆದ್ದಿರಲಿಲ್ಲ. ಆದರೆ ಈ …
ಸತತ ಪ್ರಯತ್ನಕ್ಕೆ ಗೆಲುವು ಕಟ್ಟಿಟ್ಟ ಬುತ್ತಿ ಎಂಬ ನಾಣ್ಣುಡಿಯಂತೆ ಐಪಿಎಲ್ ೨೦೨೫ರ ಆವೃತ್ತಿಯಲ್ಲಿ ಎಲ್ಲಿಯೂ ವಿಶ್ವಾಸ ಕಳೆದುಕೊಳ್ಳದೆ ನಿರಂತರವಾಗಿ ಪ್ರಾಮಾಣಿಕ ಪ್ರಯತ್ನದೊಂದಿಗೆ ಮುನ್ನುಗ್ಗಿ ಆಟವಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ೧೮ ವರ್ಷಗಳ ನಂತರ ಕಪ್ ಗೆದ್ದು ಬೀಗಿದೆ. ಆರ್‌ಸಿಬಿಯ ಈ …
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ೨೦೨೫ರ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಅತ್ಯಂತ ಸಂತೋಷದ ಸಂಗತಿ. ಆರ್‌ಸಿಬಿ ಕಪ್ ಗೆಲ್ಲುವ ಮೂಲಕ ೧೮ ವರ್ಷಗಳ ವನವಾಸ ಅಂತ್ಯಗೊಂಡಿದೆ. ಈ ಬಾರಿ ಆರ್‌ಸಿಬಿ ತಂಡ ಸಮತೋಲನದಿಂದ ಕೂಡಿದ್ದು, ಈ ಗೆಲುವಿನ ಮೂಲಕ …
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ೨೦೨೫ರ ಫೈನಲ್ ಪಂದ್ಯದ ರಣರೋಚಕ ಹಣಾಹಣಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ೬ ರನ್‌ಗಳಿಂದ ಆರ್‌ಸಿಬಿ ತಂಡ ವಿಜಯ ಪತಾಕೆ ಹಾರಿಸಿದೆ. ೧೮ ವರ್ಷಗಳು ಶಬರಿಯಂತೆ ಕಾದು ಕನಸನ್ನು ನನಸು ಮಾಡಿ …
ಮಹಾದೇಶ್ ಎಂ.ಗೌಡ ೪೫.೮೫ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ; ಆಗಸ್ಟ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ತಿರುಪತಿ ಮಾದರಿಯಲ್ಲಿ ದೇವರ ದರ್ಶನಕ್ಕೆ …
ಭೇರ್ಯ ಮಹೇಶ್ ಹಳೇ ಎಡತೊರೆಯ ಅರಣ್ಯ ಸಸ್ಯ ಕ್ಷೇತ್ರದಲ್ಲಿ ವಿವಿಧ ಸಸಿಗಳು ಲಭ್ಯ; ಪ್ರೋತ್ಸಾಹಧನವೂ ಉಂಟು ಕೆ.ಆರ್.ನಗರ: ಅರಣ್ಯೀಕರಣ ಚಟುವಟಿಕೆ ಹಾಗೂ ಕೃಷಿ ಅರಣ್ಯವನ್ನು ಪ್ರೋತ್ಸಾಹಿಸಲು ಕೆ. ಆರ್.ನಗರದ ಅರಣ್ಯ ಇಲಾಖೆ ವತಿಯಿಂದ ಲಕ್ಷಾಂತರ ಅರಣ್ಯ ಸಸಿಗಳನ್ನು ಬೆಳೆಸಲಾಗಿದೆ. ಜೂನ್ ೫ರ …
ಇತ್ತೀಚೆಗೆ ತಮ್ಮ ಹೊಸ ಸಿನಿಮಾ ಥಗ್ ಲೈಫ್ ಪರ ಪ್ರಚಾರದ ಸಂದರ್ಭದಲ್ಲಿ ಪ್ರಸಿದ್ಧ ನಟ ಕಮಲ್‌ಹಾಸನ್ ಅವರು ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದ್ದು, ಎಂಬ ಅಸಂಬದ್ಧ ಹೇಳಿಕೆ ನೀಡಿ ಕನ್ನಡ ಜನಮಾನಸವನ್ನು ಕೆಣಕಿದ್ದಾರೆ. ಮುಂದುವರಿದು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸುವ …
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿತು ಎಂದು ನಟ ಕಮಲ್ ಹಾಸನ್ ಹೇಳಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಹಿಡಿದ ಕೈಗನ್ನಡಿ ಎನ್ನಬಹುದು. ಕನ್ನಡ, ತಮಿಳು, ತೆಲುಗು ಸೋದರ ಭಾಷೆಗಳು ಎಂಬ ಸಾಮಾನ್ಯ ಅರಿವು ಆ ನಟನಿಗೆ ಇಲ್ಲ. ತಮಿಳು ಭಾಷೆಯಷ್ಟೇ ಪ್ರಾಚೀನ ಇತಿಹಾಸವನ್ನು …
ತಾಳಗುಪ್ಪದಿಂದ ಶಿವಮೊಗ್ಗ ಮಾರ್ಗವಾಗಿ ಮೈಸೂರಿಗೆ ಬರುವ ಇಂಟರ್‌ಸಿಟಿ ಎಕ್ಸ್‌ಪ್ರೆಸ್ (೧೬೨೦೫) ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರು ಪರದಾಡಿದರು. ಈ ರೈಲಿನಲ್ಲಿ ಎದುರಾದ ಅವ್ಯವಸ್ಥೆ ಕಂಡು ಬೇಸರವಾಯಿತು. ಹಳೆಯ ಕಾಲದ ಬೋಗಿಗಳು. ಇಲ್ಲಿರುವ ಶೌಚಾಲಯಗಳಲ್ಲಿ ಕೆಲವಕ್ಕೆ ದೀಪದ ವ್ಯವಸ್ಥೆಯಿಲ್ಲ, ಶೌಚಕ್ಕೆ ಹೋದನಂತರ ಫ್ಲೆಶ್ ಮಾಡಲು …