ಮಂಜು ಕೋಟೆ ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ಅಲೆದಾಡುತ್ತಿರುವ ಸಾರ್ವಜನಿಕರು, ರೈತರು ಎಚ್.ಡಿ.ಕೋಟೆ: ಕ್ಷೇತ್ರದ ಸರಗೂರು ತಾಲ್ಲೂಕು ಕಚೇರಿಯಲ್ಲಿ ಸಮರ್ಪಕವಾಗಿ ಅಧಿಕಾರಿಗಳು ಮತ್ತು ನೌಕರರು ಇಲ್ಲದಿರುವುದರಿಂದ ಸಾರ್ವಜನಿಕ ಕೆಲಸ ಕಾರ್ಯಗಳು ನಡೆಯದೆ ರೈತರು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. …






