ರೋಗಿಗಳಿಗೆ ಔಷಧಿಯೇ ಜೀವ ರಕ್ಷಕ, ಅಂಥವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಔಷಧ ಮತ್ತು ವೈದ್ಯಕೀಯ ಸಾಧನಗಳ ಮೇಲಿನ ಜಿಎಸ್‌ಟಿ ಯನ್ನು ಶೇ. ೧೨ ರಿಂದ ಶೇ. ೫ಕ್ಕೆ ಕಡಿತಗೊಳಿಸಿ ಉತ್ತಮ ಕೆಲಸ ಮಾಡಿದೆ. ಬಡ ಮತ್ತು ಮಧ್ಯಮ ವರ್ಗಗಳ …
ರೋಗಿಗಳಿಗೆ ಔಷಧಿಯೇ ಜೀವ ರಕ್ಷಕ, ಅಂಥವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಔಷಧ ಮತ್ತು ವೈದ್ಯಕೀಯ ಸಾಧನಗಳ ಮೇಲಿನ ಜಿಎಸ್‌ಟಿ ಯನ್ನು ಶೇ. ೧೨ ರಿಂದ ಶೇ. ೫ಕ್ಕೆ ಕಡಿತಗೊಳಿಸಿ ಉತ್ತಮ ಕೆಲಸ ಮಾಡಿದೆ. ಬಡ ಮತ್ತು ಮಧ್ಯಮ ವರ್ಗಗಳ …
ವಿಜಯಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸೌಂಡ್ ಆರ್ಭಟಕ್ಕೆ ೧೭ ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವುದು ಆತಂಕಕಾರಿ ವಿಷಯ. ನಗರ ಪ್ರದೇಶಗಳಲ್ಲಿ ಗಣೇಶ ಹಬ್ಬವನ್ನು ಅತ್ಯಂತ ವೈಭವಯುತವಾಗಿ ಆಚರಿಸಲು ಈಗ ಯುವಕರು ಡಿಜೆ ಅಳವಡಿಸಿ ಭಾರಿ ಸದ್ದಿಗೆ ಕುಣಿಯುವುದನ್ನು …
೩೦ಕ್ಕೂ ಹೆಚ್ಚಿನ ಸಮಿತಿಗಳಿಂದ ಆಚರಣೆಗೆ ಸಕಲ ಸಿದ್ಧತೆ; ಸಂಭ್ರಮದಲ್ಲಿ ವಿರಾಜಪೇಟೆ ಜನತೆ ವಿರಾಜಪೇಟೆ: ಕೊಡಗು ಜಿಲ್ಲೆಯ ಮಟ್ಟಿಗೆ ದಸರೆಗೆ ಮಡಿಕೇರಿ ಹೇಗೊ ಹಾಗೆಯೇ ಗೌರಿ-ಗಣೇಶೋತ್ಸವ ಆಚರಣೆಗೆ ವಿರಾಜಪೇಟೆ ಪ್ರಸಿದ್ಧವಾಗಿದೆ. ಈ ಬಾರಿಯೂ ಕೂಡ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳು ನಡೆದಿದೆ. …
ಪ್ರಮುಖ ವೃತ್ತಗಳಿಗೆ ಸುಣ್ಣ-ಬಣ್ಣ, ದೀಪಾಲಂಕಾರ; ರಸ್ತೆ,ಫುಟ್‌ಪಾತ್‌ಗಳ ದುರಸ್ತಿ ಕಾರ್ಯ ಚುರುಕು ಮೈಸೂರು: ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆಯೇ ಅರಮನೆ ನಗರಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ. ಅರಮನೆ ಸುತ್ತಮುತ್ತಲ ಪ್ರದೇಶಗಳಲ್ಲಿ ಅರಮನೆ ನಗರಿಯನ್ನು ಸುಂದರಗೊಳಿಸುವ ಕಾಮಗಾರಿಯನ್ನು ಮೈಸೂರು ನಗರಪಾಲಿಕೆ ಶುರು …
ಕೃಷ್ಣ ಸಿದ್ದಾಪುರ ಕೇರಳದ ವಿಶಿಷ್ಟ ಹಬ್ಬ ಆಚರಣೆಗೆ ಸಿದ್ಧತೆ; ಗಮನ ಸೆಳೆಯಲಿರುವ ಪೂಕಳಂ, ಓಣಂ ಸದ್ಯ ಸಿದ್ದಾಪುರ: ಕೇರಳ ರಾಜ್ಯ ಮತ್ತು ಕೊಡಗು ಜಿಲ್ಲೆಗೆ ಹಿಂದಿನಿಂದಲೂ ಅವಿನಾವಭಾವ ಸಂಬಂಧವಿದೆ. ಕೇರಳ ರಾಜ್ಯದ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ಓಣಂ ಹಬ್ಬವನ್ನು ಆಚರಿಸಲು ಸಿದ್ಧತೆ …
ಅಣ್ಣೂರು ಸತೀಶ್ ಅಪಘಾತಗಳು ಹೆಚ್ಚಳ, ಸಂಚರಿಸಲು ಭಯಪಡುತ್ತಿರುವ ವೃದ್ಧರು, ಮಕ್ಕಳು,ಮಹಿಳೆಯರು ದೊಡ್ಡರಸಿನಕೆರೆ, ಅಣ್ಣೂರು, ಭಾರತೀನಗರ ಗ್ರಾಪಂಗಳ ವಿರುದ್ಧ ಸಾರ್ವಜನಿಕರ ಆಕ್ರೋಶ ಭಾರತೀನಗರ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಮಕ್ಕಳು ಹಾಗೂ ಸಾರ್ವಜನಿಕರು ಭಯದಿಂದಲೇ ಸಂಚರಿಸಬೇಕಾದ ವಾತಾವರಣ ನಿರ್ಮಾಣವಾಗಿದೆ. ಭಾರತೀನಗರದ …
ಕೇಂದ್ರ ಸಚಿವರ ಬಳಿ ನಿಯೋಗ ಕರೆದೊಯ್ಯುವ ಭರವಸೆ ನೀಡಿದ ರವೀಂದ್ರ ಶ್ರೀಕಂಠಯ್ಯ ಮಂಡ್ಯ: ಶ್ರೀರಂಗಪಟ್ಟಣದಿಂದ ಕುಶಾಲನಗರಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ೨೭೫ರ ನಿರ್ಮಾಣದಲ್ಲಿ ರೈತರು, ಜನಸಾಮಾನ್ಯರು ಹಾಗೂ ಪ್ರವಾಸಿಗರ ಹಿತ ಕಡೆಗಣಿಸಿ ಸರ್ವೀಸ್ ರಸ್ತೆಗೆ ಅನುವು ಮಾಡಿಕೊಡದ ಎನ್‌ಎಚ್ ಅಧಿಕಾರಿಗಳ …
ನವೀನ್‌ಕುಮಾರ್ ಗುರುಭವನ ನಿರ್ಮಾಣಕ್ಕಾಗಿ ಸಂಗ್ರಹವಾಗಿದ್ದ ೯೫ ಲಕ್ಷ ರೂ.; ಕಾಮಗಾರಿ ನನೆಗುದಿಗೆ ಬಿದ್ದಿರುವುದಕ್ಕೆ ಶಿಕ್ಷಕರ ಅಸಮಾಧಾನ ಪಿರಿಯಾಪಟ್ಟಣ : ಗುರುಭವನ ಕಟ್ಟಡ ನಿರ್ಮಾಣದ ಕೆಲಸ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದು, ತಾಲ್ಲೂಕಿನ ಶಿಕ್ಷಕರ ಕನಸಿನ ಭವನ ನಿರ್ಮಾಣ ಹಂತದಲ್ಲಿಯೇ ಸೊರಗಿದೆ. ಉತ್ತಮ …
ನವೀನ್ ಡಿಸೋಜ ಮಕ್ಕಳ ಕುತೂಹಲದ ಕೇಂದ್ರವಾದ ಮುಳ್ಳೂರು ಶಾಲೆ ೭೦ ಸಾವಿರ ರೂ. ವೆಚ್ಚದಲ್ಲಿ ನಿರ್ಮಿಸಿದ ಮುಖ್ಯ ಶಿಕ್ಷಕ ಸತೀಶ ಮಡಿಕೇರಿ: ಶಾಲಾ ಆವರಣವನ್ನು ಪ್ರವೇಶಿಸುತ್ತಿದ್ದಂತೆ ಭಯಾನಕ ಗುಹೆಯೊಂದು ಎದುರಾಗುತ್ತದೆ. ಹೆದರಿಕೆಯಿಂದಲೆ ಒಳಗೆ ಹೊಕ್ಕರೆ ಕಾಣಸಿಗುವುದು ಬಾವಲಿಗಳ ಮಾದರಿಗಳು, ಜೇಡರ ಬಲೆಗಳು, …
ಪ್ರಶಾಂತ್ ಎಸ್. ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ನೂರು ವರ್ಷ ಹಿನ್ನೆಲೆ ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ದಸರಾ ಕವಿಗೋಷ್ಠಿ; ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಪರಿಚಯಿಸಲು ತೀರ್ಮಾನ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ದಸರಾ ಕವಿಗೋಷ್ಠಿಯನ್ನು …