ಕೆ.ಬಿ.ಶಂಶುದ್ಧೀನ್ ಸೆಲ್ಛಿ ಕೇಂದ್ರವಾಗಿ ಮಾರ್ಪಾಡು; ಐತಿಹಾಸಿಕ ಕೆರೆಯನ್ನು ಸಂರಕ್ಷಿಸಿ ಅಭಿವೃದ್ಧಿಪಡಿಸಲು ಒತ್ತಾಯ ಕುಶಾಲನಗರ: ಇಲ್ಲಿನ ತಾವರೆಕೆರೆಯು ನೀಲಿ ವರ್ಣದ ನಯನ ಮನೋಹರವಾದ ಪುಷ್ಟಗಳಿಂದ ತನ್ನ ಸೌಂದರ್ಯವನ್ನು ಹೆಚ್ಚಿಸಿಕೊಂಡಿದ್ದು, ಪ್ರವಾಸಿಗರು ಹಾಗೂ ಸಾರ್ವಜನಿಕರನ್ನು ಕೈಬೀಸಿ ಕರೆಯುತ್ತಿದೆ. ನಗರದ ತಾವರೆಕೆರೆ ಇತಿಹಾಸವನ್ನು ಹೊಂದಿದೆ. ಭೂ …








