Mysore
24
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

Andolana originals

HomeAndolana originals
ಓದುಗರ ಪತ್ರ

ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ನಿಗಮಕ್ಕೆ ಸೇರಿದ ಜಂಕ್ಷನ್ ಬಾಕ್ಸ್ ಕವರ್ ಪ್ಲೇಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಮುರಿದು ಹೋಗಿದೆ. ಮಳೆ ಬಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಎಲೆಕ್ಟ್ರಿಕ್ ವೈರ್‌ಗೆ ನೀರು ತಗುಲಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ …

ಕೃಷ್ಣ ಸಿದ್ದಾಪುರ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ  ದುರಸ್ತಿಗೆ ಒತ್ತಾಯ ಸಿದ್ದಾಪುರ: ಪೌರಾಣಿಕ ಹಿನ್ನೆಲೆಯುಳ್ಳ ಶ್ರೀ ಅಗಸ್ತ್ಯೇಶ್ವರ ದೇವಾಲಯಕ್ಕೆ ತೆರಳುವ ಮುಖ್ಯರಸ್ತೆಯ ಸ್ಥಿತಿ ಶೋಚನೀಯವಾಗಿದೆ. ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ೨ನೇ ವಾರ್ಡ್‌ನ ಕೂಡುಗದ್ದೆ, ಗುಹ್ಯ ಕಕ್ಕಟುಕಾಡು ಗ್ರಾಮದ ಸಂಪರ್ಕ …

ಮಂಜು ಕೋಟೆ ನಾಳೆಯಿಂದ ೩ ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿರುವ ಜಾತ್ರೆ, ಕೊಂಡೋತ್ಸವ  ಎಚ್.ಡಿ.ಕೋಟೆ: ಪಟ್ಟಣದ ಗ್ರಾಮ ದೇವತೆ ವರಾಹಿ ಮತ್ತು ಮಾರಮ್ಮನವರ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವವನ್ನು ೯ ವರ್ಷಗಳ ನಂತರ ಜಾತ್ಯತೀತವಾಗಿ ಎಲ್ಲಾ ಸಮುದಾಯದವರು ಸೋಮವಾರದಿಂದ ಮೂರು ದಿನಗಳ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣದ ಹೃದಯ ಭಾಗದಲ್ಲಿರುವ ವೆಂಕಟೇಶ್ವರ ಚಿತ್ರಮಂದಿರ ರಸ್ತೆಯ ಬಳಿ ಇರುವ ಹಳೆಯ ಆಸ್ಪತ್ರೆ ವಸತಿ ಕಟ್ಟಡಗಳು ಸಂಪೂರ್ಣ ಶಿಥಿಲಾ ವಸ್ಥೆಯಲ್ಲಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ವಸತಿಗೃಹಗಳು ಕುಡುಕರ ಅಡ್ಡೆಯಾಗಿದ್ದು, ಸಂಜೆಯಾದರೆ …

ಮಂಡ್ಯ, ಮೈಸೂರು ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆ ಮೈಸೂರು: ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಸಮೀಪ ಕಾವೇರಿ ಆರತಿ ಯೋಜನೆ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು ರೈತ ಸಂಘ, ಪ್ರಗತಿಪರ ಸಂಘಟನೆಗಳು, ಚಿಂತಕರು ವಿರೋಧಿಸಿದ್ದಾರೆ. ಸರ್ಕಾರ ಪಟ್ಟು ಬಿಡದೆ …

ಕೆ.ಬಿ.ರಮೇಶನಾಯಕ ನಗರಪಾಲಿಕೆ ವತಿಯಿಂದ ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಬೃಹತ್ ನಗರಪಾಲಿಕೆ ರಚನೆಗೆ ಅಗತ್ಯ ಜನಸಂಖ್ಯೆ  ಮೈಸೂರು: ಬೆಂಗಳೂರಿನ ನಂತರ ವೇಗವಾಗಿ ಬೆಳೆಯುತ್ತಿರುವ ಮೈಸೂರು ನಗರ ಪಾಲಿಕೆಯನ್ನು ಬೃಹತ್ ನಗರಪಾಲಿಕೆಯನ್ನಾಗಿ ರಚಿಸುವ ಪ್ರಸ್ತಾಪ ಕೈ ಬಿಟ್ಟಿರುವ ರಾಜ್ಯ ಸರ್ಕಾರ, ಗ್ರೇಡ್-೧ ಮೈಸೂರು ನಗರಪಾಲಿಕೆಯನ್ನಾಗಿ …

ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಅಡಿಯಲ್ಲಿ ಎಲ್ಲಾ ವಯೋಮಾನದ ಮಹಿಳೆಯರೂ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.ಈ ಯೋಜನೆಯಡಿ ಮಹಿಳೆಯರು ರಾಜ್ಯಾದ್ಯಂತ ಪ್ರಯಾಣಿಸುತ್ತಿದ್ದಾರೆ. ಆದರೆ ಕೆಲ ಬಸ್ಸುಗಳು ಹಳೆಯ ಮಾದರಿಯಲ್ಲೇ ಇವೆ. ಮೆಟ್ಟಿಲುಗಳು ಅತಿ ಎತ್ತರದಲ್ಲಿ ಇರುತ್ತವೆ. ಇದರಿಂದ ವಯಸ್ಸಾದವರು, ಗರ್ಭಿಣಿಯರು, …

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಒಂದು ವೇಳೆ ಸರ್ಕಾರ ನಡೆಸುವ ಪಕ್ಷ ಬದಲಾದರೆ, ಗ್ಯಾರಂಟಿ ಯೋಜನೆಗಳನ್ನು ರದ್ದು ಪಡಿಸಬಹುದು. ಜನರ ಆರ್ಥಿಕ ಸ್ಥಿತಿ ಬಲಗೊಳಿಸುವ ನಿಟ್ಟಿನಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದು ಸರ್ಕಾರದ ಮೂಲ ಉದ್ದೇಶ. ಜನರ ಆರ್ಥಿಕ …

ಓದುಗರ ಪತ್ರ

ಮಲೆ ಮಹದೇಶ್ವರ ವನ್ಯಧಾಮದ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜವಾಗಿ ಸಾವಿಗೀಡಾಗಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಅಳಿವಿನಂಚಿನಲ್ಲಿರುವ ಪ್ರಾಣಿಗಳ ಸಂರಕ್ಷಣೆಗಾಗಿ ಇಂದಿರಾ ಗಾಂಧಿ ಅವರು ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ನಮ್ಮ …

Death of 5 Tigers; Forest Department Needs to Wake Up

ಪ್ರಸಾದ್ ಲಕ್ಕೂರು ಮೀಣ್ಯಂ ವಲಯಾರಣ್ಯದಲ್ಲಿ ೫ ಹುಲಿಗಳ ಸಾವು ನಿದರ್ಶನ; ಸಂರಕ್ಷಿತಾರಣ್ಯಗಳಲ್ಲಿ ಜನರ ಮೇಲೆಯೂ ದಾಳಿ ಚಾಮರಾಜನಗರ: ಹುಲಿಗಳಿರುವ ನಾಡು ಎಂದೇ ಹೆಸರುವಾಸಿ ಆಗುತ್ತಿರುವ ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷಕ್ಕೆ ಹುಲಿಗಳು ಬಲಿಯಾಗುತ್ತಿವೆಯೇ ? ಇಂತಹದ್ದೊಂದು ಪ್ರಶ್ನೆ ಕೇಳಿ ಬರುತ್ತಿದೆ. …

Stay Connected​
error: Content is protected !!