Mysore
23
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

Andolana originals

HomeAndolana originals
ಓದುಗರ ಪತ್ರ

ಗುಂಡ್ಲುಪೇಟೆ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಚರಂಡಿಗಳಲ್ಲಿ ಹೂಳು ತೆಗೆಯದೆ ಇರುವುದರಿಂದ ರಸ್ತೆಯ ಮೇಲೆಯೇ ಚರಂಡಿ ನೀರು ಹರಿಯುತ್ತಿದ್ದು, ದುರ್ನಾತ ಬೀರುತ್ತಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಬರಗಿ ಫಾರಂ ಕಡೆಗೆ ತೆರಳುವ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ಜಮೀನಿಗೆ ತೆರಳುವ …

ಓದುಗರ ಪತ್ರ

ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 40,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ  ಹೊರಡಿಸಿದೆ. 34,000 ಪ್ರಾಥಮಿಕ ಶಾಲೆ 9,000 ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಶಿಕ್ಷಕರ ನೇಮಕಾತಿಯನ್ನು ವಿಷಯವಾರು ಹಾಗೂ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ಅನಗತ್ಯ ದೂರವಾಣಿ ಕರೆಗಳಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ ಕರೆಮಾಡುವ ಕೆಲವು ಖಾಸಗಿ ಕಾಲೇಜು ಹಾಗೂ ಕಂಪ್ಯೂಟರ್ ಸೆಂಟರ್‌ಗಳವರು ನಿಮ್ಮ ಮಗ,ಮಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಪಾಸ್ ಆಗಿದ್ದಾರಾ? …

ನವೀನ್ ಡಿಸೋಜ ನಾನಾ ಕಾರ್ಯಕ್ರಮ ಆಯೋಜನೆ; ಯೋಗ ಕುರಿತು ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಸ್ಪರ್ಧೆ ಮಡಿಕೇರಿ: ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಕೊಡಗು ಸಜ್ಜಾಗಿದ್ದು, ಜಿಲ್ಲಾಮಟ್ಟದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಯುಷ್ ಇಲಾಖೆಯಿಂದ ಭರ್ಜರಿ ಸಿದ್ಧತೆ ನಡೆದಿದೆ. ಜಿಲ್ಲಾ ಆಯುಷ್ ಇಲಾಖೆ ಶನಿವಾರ …

ಪಿ ಶಿವಕುಮಾರ್ ದೊಡ್ಡ ಕವಲಂದೆ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಆಗ್ರಹ  ದೊಡ್ಡಕವಲಂದೆ: ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮ ಹೋಬಳಿ ಕೇಂದ್ರವಾಗಿದ್ದು ಪ್ರತಿನಿತ್ಯ ಸರ್ಕಾರಿ ಸಾರಿಗೆ ಬಸ್ ಗಳು, ಖಾಸಗಿ ಬಸ್‌ಗಳು ಗ್ರಾಮದ ಮೂಲಕ ಸಂಚರಿಸುತ್ತವೆ. ಆದರೆ ಪ್ರಯಾಣಿಕರು ವಿರಮಿಸಿ …

ಮಹಾದೇಶ್ ಎಂ.ಗೌಡ ೨೦೦ಕ್ಕೂ ಹೆಚ್ಚು ಕ್ಯಾಮೆರಾಗಳ ಅಳವಡಿಕೆ; ಕಳ್ಳರ ಪತ್ತೆಗೆ, ಜನಜಂಗುಳಿಯಲ್ಲಿ ಯಾರಾದರೂ ತಪ್ಪಿಸಿಕೊಂಡರೆ, ದೇಗುಲಕ್ಕೆ ಭೇಟಿ ಕೊಟ್ಟವರ ಸಂಖ್ಯೆ ತಿಳಿಯಲು ಸಹಕಾರಿ ಹನೂರು: ಮಾದಪ್ಪನ ದರ್ಶನಕ್ಕೆ ತಮ್ಮ ಜೊತೆ ಬಂದವರು ತಪ್ಪಿಸಿಕೊಂಡರೆ? ಜತೆಯಲ್ಲಿ ತಂದಿದ್ದ ಅಮೂಲ್ಯ ವಸ್ತು ಕಾಣೆಯಾಯಿತೇ? ಅಥವಾ …

ಮಂಜು ಕೋಟೆ ಕೋಟೆ, ಸರಗೂರು ತಾಲ್ಲೂಕುಗಳ ಅಧಿಕಾರಿಗಳಿಂದ ಅಗತ್ಯ ಸಿದ್ಧತೆ; ಡಿ.ಬಿ.ಕುಪ್ಪೆ ಬಳಿ ಮುನ್ನೆಚ್ಚರಿಕೆಗೆ ಸೂಚನೆ  ಎಚ್.ಡಿ.ಕೋಟೆ: ತಾಲ್ಲೂಕು ಮತ್ತು ಕೇರಳದ ವಯನಾಡು ವ್ಯಾಪ್ತಿಯಲ್ಲಿ ತೀವ್ರಗೊಂಡಿರುವ ಮಳೆಯಿಂದಾಗಿ ಜಲಾಶಯಗಳ ವ್ಯಾಪ್ತಿಯಲ್ಲಿ ಮತ್ತು ಪಟ್ಟಣ ಮತ್ತು ಗ್ರಾಮಗಳಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಅಧಿಕಾರಿಗಳು …

ಓದುಗರ ಪತ್ರ

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ, ಬೆಸಗರಹಳ್ಳಿ ಗ್ರಾಮದಲ್ಲಿನ ಬಸ್ ನಿಲ್ದಾಣದ ಹತ್ತಿರ ಇರುವ ಸಾರ್ವಜನಿಕ ಶೌಚಾಲಯಕ್ಕೆ ಕಳೆದ ಒಂದು ವರ್ಷದಿಂದ ಬೀಗ ಹಾಕಿರುವುದರಿಂದ ಪ್ರತಿನಿತ್ಯ ಕೆಲಸ ಕಾರ್ಯ ನಿಮಿತ್ತ ಸುತ್ತಮುತ್ತಲಿನ ಹಳ್ಳಿಗಳಿಂದ ಬರುವ ಗ್ರಾಮಸ್ಥರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಶೌಚಾಲಯದ …

ಓದುಗರ ಪತ್ರ

ಮೈಸೂರು ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ಕಳೆದ 15 ದಿನಗಳಿಂದಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಇಲ್ಲಿಯವರೆಗೆ ಮೂರು ಕುರಿ, ಎರಡು ಕರು ಹಾಗೂ ಎರಡು ಸಾಕು ನಾಯಿಗಳನ್ನು ಬಲಿ ಪಡೆದಿದ್ದು, ಚಿರತೆಯ ಭಯದಿಂದಾಗಿ ಗ್ರಾಮಸ್ಥರು ಮನೆಯಿಂದ ಹೊರ ಬರಲು ಸಾಧ್ಯವಾಗದೇ ದೈನಂದಿನ ಚಟುವಟಿಕೆಗಳಿಗೆ …

ಓದುಗರ ಪತ್ರ

ಮೈಸೂರಿನ ಅಶೋಕಪುರಂ ರೈಲು ನಿಲ್ದಾಣ ಅತ್ಯಾಧುನಿಕ ವಿನ್ಯಾಸದಲ್ಲಿ ನಿರ್ಮಾಣಗೊಂಡಿದ್ದು, ಆರು ಪ್ಲಾಟ್ ಫಾರ್ಮ್‌ಗಳನ್ನು ಹೊಂದಿದೆ. ಈ ರೈಲು ನಿಲ್ದಾಣದಲ್ಲಿ, ಎಸ್ಕಲೇಟರ್ ವ್ಯವಸ್ಥೆ ಇಲ್ಲದೇ 3ರಿಂದ 6 ನೇ ಪ್ಲಾಟ್ ಫಾರ್ಮ್‌ಗಳಿಗೆ ಹೋಗಲು ಮೆಟ್ಟಿಲುಗಳನ್ನು ಹತ್ತಿಕೊಂಡು ಹೋಗಬೇಕಾಗಿದೆ. ಹಿರಿಯ ನಾಗರಿಕರು, ವಯಸ್ಸಾದವರು ಮತ್ತು …

Stay Connected​
error: Content is protected !!