ಮಹೇಂದ್ರ ಹಸಗೂಲಿ ಬುಧವಾರ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿರುವ ಶಾಸಕರು ಗುಂಡ್ಲುಪೇಟೆ: ಮೈಸೂರು- ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ (ಎಂಸಿಡಿಸಿಸಿ ಬ್ಯಾಂಕ್)ನ ನಿರ್ದೇಶಕರ ಚುನಾವಣೆಯು ಜೂ.೨೬ರಂದು ನಡೆಯಲಿದ್ದು, ಗುಂಡ್ಲುಪೇಟೆ ತಾಲ್ಲೂಕು ಭಾಗದಿಂದ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮೊದಲ ಬಾರಿಗೆ ಸಹಕಾರ ಕ್ಷೇತ್ರದ ಚುನಾವಣೆ …










