Mysore
26
overcast clouds

Social Media

ಶನಿವಾರ, 02 ಮೇ 2026
Light
Dark

Andolana originals

HomeAndolana originals
ಓದುಗರ ಪತ್ರ

ರಾಜ್ಯ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರಬಲ ವಿರೋಧ ಪಕ್ಷವಾಗಿರುವ ಬಿಜೆಪಿಯ ಆಂತರಿಕ ಬೆಳವಣಿಗೆಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರವರ ವಿರುದ್ಧ ಸಮರ ಸಾರಿರುವ ಯತ್ನಾಳ್ ಬಣ, ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಇತ್ತ ಕಾಂಗ್ರೆಸ್‌ನಲ್ಲಿಯೂ …

ಪ್ರಸಾದ್ ಲಕ್ಕೂರು ಅನಾರೋಗ್ಯಇದ್ದರೂ ಕಂತು ಪಾವತಿಸಲು ಒತ್ತಡ: ಆರೋಪ ದೇಶವಳ್ಳಿ ಗ್ರಾಮದ ಮಾದೇಗೌಡ, ಶೋಭಾ ದಂಪತಿ ಕಂಗಾಲು ಪರ ಊರಲ್ಲಿ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಕುಟುಂಬ ಸಾಲ ತೀರಿಸುವ ಧೈರ್ಯ ಇದೆ; ಕಾಲಾವಕಾಶಕ್ಕೆ ಕೋರಿಕೆ ಚಾಮರಾಜನಗರ : ಖಾಸಗಿ ಹಣಕಾಸು …

ಜಾಗ ದೊರೆತರು ಸ್ಥಳೀಯರಿಂದ ವಿರೋಧ; ವೈಜ್ಞಾನಿಕ ಪರಿಸರ ಸ್ನೇಹಿ ಘಟಕ ಸ್ಥಾಪನೆಗೆ ಒಲವು ಕೃಷ ಸಿದ್ದಾಪುರ ಸಿದ್ದಾಪುರ: ಇಲ್ಲಿನ ಮೂರು ದಶಕಗಳ ಕಸ ಸಮಸ್ಯೆ ಪರಿಹಾರಕ್ಕೆ ಮತ್ತೊಂದು ಸಮಸ್ಯೆ ಎದು ರಾಗಿದ್ದು, ಕಸ ವಿಲೇವಾರಿಗೆ ಜಾಗ ಗುರುತು ಮಾಡಿ ಘಟಕ ಸ್ಥಾಪನೆಗೆ …

ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಕ್ತದ ಅಭಾವ ತೀವ್ರವಾಗಿ ಕಾಡುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಬದಲಾದ ಜೀವನ ಶೈಲಿಯಿಂದ ಕಾಡುತ್ತಿರುವ ಕಾಯಿಲೆಗಳು, ಅಪಘಾತದಂತಹ ಪ್ರಕರಣಗಳು ಕೊಡಗಿನಲ್ಲಿ ಏರಿಕೆಯಾಗುತ್ತಿದ್ದು, ಅಗತ್ಯಕ್ಕೆ ತಕ್ಕ ರಕ್ತ ರಕ್ತನಿಧಿ ಕೇಂದ್ರದಲ್ಲಿ ಸಂಗ್ರಹವಾಗದೆ ಸಮಸ್ಯೆ ಸೃಷ್ಟಿಯಾಗಿದೆ. ವೈಜ್ಞಾನಿಕತೆ, ತಂತ್ರಜ್ಞಾನ …

dgp murder case

ಸರಿಗಮ ವಿಜಿ ಎಂದೇ ಖ್ಯಾತರಾಗಿದ್ದ ಹಾಸ್ಯ ನಟ, ಸಹಾಯಕ ನಿರ್ದೇಶಕ, ರಂಗ ಕರ್ಮಿ , ೭೬ ವರ್ಷ ವಯಸ್ಸಿನ ವಿಜಯಕುಮಾರ್ ರವರು ಬಹು ಅಂಗಾಂಗ ವೈಫಲ್ಯದಿಂದ ಇಹಲೋಕ ತ್ಯಜಿಸಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಟೈಗರ್ ಪ್ರಭಾಕರ್‌ರವರ ಹಲವು ಚಿತ್ರಗಳಲ್ಲಿ …

ಮುಂದಿನ ದಿನಗಳಲ್ಲಿ ಕ್ರಿಕೆಟ್ ಆಟಗಾರರಿಗೆ ಸಾಧನೆ ಆಧಾರದ ಮೇಲೆ ವೇತನ ನೀಡುವುದು ಹಾಗೂ ವಿದೇಶಿ ಪ್ರವಾಸದ ವೇಳೆ ಅವರ ಕುಟುಂಬದವರನ್ನು ಕರೆದುಕೊಂಡು ಹೋಗಲು ಅವಕಾಶ ನೀಡದಿರಲು ಭಾರತೀಯ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ ಎಂಬುದಾಗಿ ವರದಿಯಾಗಿದೆ. ಇದು ಬಹು ಅಪೇಕ್ಷಿತ ಕ್ರಮವಾಗಿದ್ದು, ಕ್ರಿಕೆಟ್ …

ಓದುಗರ ಪತ್ರ

ಮಂಡ್ಯದ ಪಾಂಡವಪುರ ತಾಲ್ಲೂಕಿನ ಡಿಂಕ ಗ್ರಾಮದ ಮಹಿಳೆ ಮಂಗಳಮ್ಮ ೨೦೨೫ರ ದಕ್ಷಿಣ ಡೇರಿ ಶೃಂಗ ಸಭೆಯಲ್ಲಿ ಅತ್ಯುತ್ತಮ ಹೈನುಗಾರ್ತಿ ಪ್ರಶಸ್ತಿ ಪಡೆದಿರುವುದು ರಾಜ್ಯವೇ ಹೆಮ್ಮೆ ಪಡುವ ವಿಚಾರ. ಮಂಗಳಮ್ಮ ಓದಿದ್ದು ಕೇವಲ ೫ನೇ ತರಗತಿ ಯಾದರೂ ಹೈನುಗಾರಿಕೆಯಲ್ಲಿ ಸಂಪೂರ್ಣ ಜ್ಞಾನವನ್ನು ಹೊಂದಿದ್ದಾರೆ. …

ಕೆ.ಪಿ.ಮದನ್ ಸಾರ್ವಜನಿಕರ ಸಹಕಾರದ ನಿರೀಕ್ಷೆಯಲ್ಲಿ ನಗರಪಾಲಿಕೆ ಮೈಸೂರು: ಸತತ ಎರಡು ಬಾರಿ ದೇಶದ ಸ್ವಚ್ಛನಗರಗಳ ಪೈಕಿ ಪ್ರಥಮ ಸ್ಥಾನ ಪಡೆದಿದ್ದ ಪಾರಂಪರಿಕ ನಗರ ಮೈಸೂರು ಈಗ ಕಸದ ಅಸಮರ್ಪಕ ವಿಲೇವಾರಿಯಿಂದ ನಲುಗಿದೆ. ಪಾಲಿಕೆಯು ಕಸ ಸಂಗ್ರಹಣೆ, ವಿಲೇವಾರಿ ಸಂಬಂಧ ಹಲವು ಯೋಜನೆಗಳನ್ನು …

ಸಾಲೋಮನ್ ಕಲಾವಿದೆ ಅಭಿರಾಮಿ ಚಿತ್ರಿಸಿದ ಅಮ್ಮನ ಬದುಕು-ಬವಣೆ ಬಹುರೂಪಿಯಲ್ಲಿ ಅನಾವರಣ ಮೈಸೂರು: ಈ ಜೀವ ಎಂದಿಗೂ ಮರೆಯಲೇ ಬಾರದ ಒಂದು ಸಂಬಂಧ ಹಾಗೂ ನೆನಪುಗಳೆಂದರೆ ಅದು ಅಮ್ಮನು ತಾನೇ. ಅಮ್ಮ ಎದೆ ತುಂಬಾ ಆವರಿಸಿಕೊಂಡಿರುತ್ತಾಳೆ. ಕೆಲವರು ಮಾತಿನ ಮೂಲಕ, ಮತ್ತೆ ಕೆಲವರು …

ಕೆ.ಬಿ.ರಮೇಶನಾಯಕ ಮೈವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಗ್ಯಾಲರಿ ನಿರ್ಮಾಣ ಜ್ಞಾನಪೀಠ ಪ್ರಶಸ್ತಿ ಮಾದರಿ ರೂಪಿಸಲು ಕುವೆಂಪು ಪುತ್ರಿ ಒಪ್ಪಿಗೆ ಕಂಪ್ಯೂಟರ್ ಲ್ಯಾಬ್‌ಗೆ ಹೊಸ ರೂಪ ಮೈಸೂರು: ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ರಾಷ್ಟ್ರಕವಿ ಕುವೆಂಪು ಅವರನ್ನು ಕುರಿತ ಸಮಗ್ರ …

Stay Connected​
error: Content is protected !!