ಮಂಜು ಕೋಟೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಹಲವು ಘೋಷಣೆಗಳ ನಿರೀಕ್ಷೆ ಎಚ್.ಡಿ.ಕೋಟೆ: ಹಿಂದುಳಿದ ತಾಲ್ಲೂಕು ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿಯತ್ತ ಸಾಗಬೇಕಾದರೆ ಮುಖ್ಯಮಂತ್ರಿಗಳು, ಸಚಿವರು, ಶಾಸಕರ ಪರಿಶ್ರಮ, ಕಾಳಜಿ ಅಗತ್ಯ ವಾಗಿದ್ದು, ಜಿಲ್ಲೆಯವರೇ ಆದ ಮುಖ್ಯ ಮಂತ್ರಿ …



