Mysore
25
scattered clouds

Social Media

ಮಂಗಳವಾರ, 13 ಜನವರಿ 2026
Light
Dark

Andolana originals

HomeAndolana originals

ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತ ಸಂಭವಿಸಿ ನಾಲ್ಕು ಗ್ರಾಮಗಳು ಕೊಚ್ಚಿಹೋಗಿ ಹೇಳಹೆಸರಿಲ್ಲದಂತಾಗಿವೆ. ಸಾವು- ನೋವುಗಳ ಸಂಖ್ಯೆಯ ಗತಿ ಏರುತ್ತಲೇ ಇದೆ. ಈ ಊಹೆಗೂ ನಿಲುಕದ ಜಲಾಘಾತದ ಒಳಸುಳಿಯನ್ನು ಅರಿಯುವ ಪ್ರಯತ್ನಕ್ಕೆ ಪೂರಕವಾಗಿ ವಿಜ್ಞಾನ ಲೇಖಕ, ಪರಿಸರ …

ಶಾಲೆಯ ಉನ್ನತೀಕರಣ ಹಾಗೂ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣ    ಸಾಲಿಗ್ರಾಮ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಪಿಎಂಶ್ರೀ ಯೋಜನೆಗೆ ಆಯ್ಕೆಯಾಗುವ ಮೂಲಕ ಶಾಲೆಯ ಉನ್ನತೀಕರಣ ಹಾಗೂ ಮಕ್ಕಳ ಕಲಿಕೆಗೆ ಉತ್ತಮವಾದ ಪೂರಕ ವಾತಾವರಣ ನಿರ್ಮಾಣಕ್ಕೆ ಅನುಕೂಲವಾದಂತಾಗಿದೆ. ಶಿಕ್ಷಣ …

ಸೌಕರ್ಯಗಳ ಕೊರತೆ: ಹುಂಡಿಯಲ್ಲಿ ಪತ್ರ ಹಾಕಿ ಶ್ರೀಕಂಠೇಶ್ವರನಿಗೆ ಅಳಲು ತೋಡಿಕೊಂಡ ಭಕ್ತರು           ಶ್ರೀಧರ್ ಆರ್.ಭಟ್ ನಂಜನಗೂಡು: ಹಣವುಳ್ಳವರು ವಸತಿ, ದುಬಾರಿ ವಸತಿ ಗೃಹಗಳಲ್ಲಿ ತಂಗುವರು. ಹಣವಿಲ್ಲದ ನನ್ನಂತಹವರು ಎಲ್ಲಿ ಮಲಗಬೇಕು, ನೀವೇ ಹೇಳಿ ಎಂದು …

ಕೆಲಸ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು ಹೆಚ್‌.ಎಸ್. ದಿನೇಶ್ ಕುಮಾರ್   ಮೈಸೂರು: ಅಂತೂ ಸಂಪೂರ್ಣವಾಗಿ ಅಲ್ಲದಿದ್ದರೂ ಖಾತಾ, ಕಂದಾಯ ನಿಗದಿ, ನಕ್ಷೆ ಮಂಜೂರು... ಹೀಗೆ ಸಾರ್ವಜನಿಕರ ದೈನಂದಿನ ಕೆಲಸ ಕಾರ್ಯಗಳಿಗೆ ತೊಂದರೆಯಾಗದ ರೀತಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸ್ಥಗಿತಗೊಂಡಿದ್ದ …

ಮೈಸೂರು: ನಂಜನಗೂಡಿನಿಂದ ತಿ.ನರಸೀಪುರ ರಸ್ತೆಯಲ್ಲಿ ಹೊರಟು, ಸುಮಾರು 5 ಕಿ.ಮೀ. ಸಾಗಿದ ಬಳಿಕ ಸಿಗುವ ಮುಳ್ಳೂರು ಗ್ರಾಮದ ಗೇಟ್‌ನಲ್ಲಿ ಎಡಕ್ಕೆ ತಿರುವು ಪಡೆದು ನೇರವಾಗಿ ತೆರಳಿದರೆ, ಅಂದಾಜು 5 ಕಿ.ಮೀ. ದೂರದಲ್ಲಿ ಕುಳ್ಳಂಕನಹುಂಡಿ ಗ್ರಾಮ ಸಿಗುತ್ತದೆ. ಅದರ ಮಗ್ಗುಲಿನಲ್ಲೇ ಕಪಿಲಾ ನದಿಯ …

ಅಲ್ಲಿದೆ ಹೊಸ ಊರು, ನದಿ ಮಗ್ಗುಲಿನಲ್ಲೇ ಉಳಿದಿದೆ ಹಳೇ ಊರು ಮೈಸೂರು/ನಂಜನಗೂಡು: ಈ ಊರಿನ ಅಂಚಿನಲ್ಲಿ ನಿಂತು ನೋಡಿದರೆ ಕಪಿಲಾ ನದಿಯ ವಿಹಂಗಮ ನೋಟ ಕಣ್ಣಿಗೆ ದಕ್ಕುತ್ತದೆ. ನೀರು ಯಾರ ಹಂಗೂ ಇಲ್ಲದೆ ಓಡುತ್ತಿರುತ್ತದೆ. ಹೊಸದಾಗಿ ನೋಡಿದವರಿಗೆ ಮನೋಲ್ಲಾಸ. ಆದರೆ, ಸ್ಥಳೀಯರಿಗೂ …

ನಂಜನಗೂಡು ತಾಲ್ಲೂಕಿನ ಪ್ರವಾಹ ಪೀಡಿತ ಹಳ್ಳಿಗಳ ಗಾಥೆ • ಶಿವಪ್ರಸಾದ್ ಮುಳ್ಳೂರು • ಶ್ರೀಧರ್ ಆರ್. ಭಟ್ ಮೈಸೂರು/ ನಂಜನಗೂಡು: ಜಿಲ್ಲೆಯ ಕಬಿನಿ ಅಣೆಕಟ್ಟೆಯಿಂದ ಭೋರ್ಗರೆದು ಹೊರಬರುತ್ತಿರುವ ಕಪಿಲಾ ನದಿಯ ರುದ್ರರಮಣೀಯತೆ ನೋಡುಗರ ಮನಸ್ಸುಗಳಿಗೆ ಉಲ್ಲಾಸ ತುಂಬಿದರೆ, ಮತ್ತೊಂದೆಡೆ ಈ ನದಿಯ …

ಅಭಿವೃದ್ಧಿಯ ಹೆಸರಿನಲ್ಲಿ ನಾವು ಪರಿಸರ ನಾಶ ಮಾಡಿದ್ದರ ಪರಿಣಾಮವಾಗಿ ಇಂದು ಪ್ರಕೃತಿ ವಿಕೋಪದಂತಹ ದುರಂತಗಳನ್ನು ಅನುಭವಿಸುತ್ತಿದ್ದೇವೆ. ದೇಶದ ನಾನಾ ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತ, ಪ್ರವಾಹಗಳನ್ನು ಸಂಭವಿಸುತ್ತಿದ್ದು, ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಪ್ರವಾಹ …

'ಆಂದೋಲನ' ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರಶ್ಮಿ ಕೋಟಿ ಸ್ವತಃ ಪ್ರಕೃತಿ ವಿಕೋಪ ಸಂಭವಿಸಿರುವ ವಯನಾಡಿಗೆ ಭೇಟಿ ನೀಡಿ ಅಲ್ಲಿಯ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಸಂಪೂರ್ಣ ಚಿತ್ರಣವನ್ನು ವರದಿಯ ರೂಪದಲ್ಲಿ 'ಆಂದೋಲನ'ದ ಓದುಗರ ಮುಂದಿಟ್ಟಿದ್ದಾರೆ. 'ಒಂದು ಶಿಬಿರ, ಯಾತನೆ ಸಾವಿರ' ಎನುವ ಶೀರ್ಷಿಕೆಯೇ …

ಮೈಸೂರಿನ ಕುವೆಂಪುನಗರದ ಜ್ಞಾನಗಂಗಾ ಶಾಲೆಯ ಸಮೀಪದ ಬಸ್ ನಿಲ್ದಾಣದ ಪಕ್ಕದಲ್ಲಿನ ಮರವೊಂದು ಬೀಳುವ ಹಂತದಲ್ಲಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಮರದ ಬುಡ ಗೆದ್ದಲು ಹಿಡಿದಿದ್ದು, ಗಾಳಿ ಬೀಸಿದಂತೆಲ್ಲ ಮರ ಅಲುಗಾಡುತ್ತಿದೆ. ಈಗ ಮಳೆಗಾಲವಾದ್ದರಿಂದ ಮರ ಬೀಳುವ ಅಪಾಯದಲ್ಲಿದೆ. …

Stay Connected​
error: Content is protected !!