Mysore
21
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals
ಓದುಗರ ಪತ್ರ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರಿನಲ್ಲಿ ಮಂಟೇಸ್ವಾಮಿ, ರಾಚಪ್ಪಾಜಿ ಮತ್ತು ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದಕ್ಕೆ ಶ್ರೀಕಂಠ ಸಿದ್ಧಲಿಂಗರಾಜೇ ಅರಸ್ ಅವರು ಮತ್ತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ. …

ನವೀನ್ ಡಿಸೋಜ ಬಂಪರ್ ಬೆಲೆಯ ನಿರೀಕ್ಷೆಯಲ್ಲಿದ್ದ ಕಾಫಿ ಬೆಳೆಗಾರರಿಗೆ ನಿರಾಸೆ; ನಷ್ಟದ ಭೀತಿ ಮಡಿಕೇರಿ: ಕಾಫಿ ಬೆಳೆಗೆ ಈ ಬಾರಿ ಬಂಪರ್ ಬೆಲೆ ಬಂದಿದ್ದರಿಂದ ಕೊಡಗಿನ ಕಾಫಿ ಬೆಳೆ ಗಾರರು ಸಂತಸದಲ್ಲಿದ್ದರು. ಆದರೆ, ಮತ್ತಷ್ಟು ದರ ಹೆಚ್ಚಾಗಲಿದೆ ಎಂದುಕೊಂಡಿದ್ದ ಬೆಳೆಗಾರರು ಕಾಫಿ …

health tips

ಆರೋಗ್ಯ ಇಲಾಖೆಯಿಂದ ಅಗತ್ಯ ಕ್ರಮ ಮುನ್ನೆಚ್ಚೆರಿಕೆ ವಹಿಸಲು ಸಲಹೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಿಸಿಲಿನ ಬೇಗೆ ಹೆಚ್ಚಾ ಗಿದೆ,ಜೊತೆಗೆ ಮಳೆಯೂ ಆಗುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಆತಂಕ ಎದುರಾಗಿದ್ದು, ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಕಳೆದ ತಿಂಗಳು ವಿಪರೀತ ಬಿಸಿಲು …

ಪ್ರವಾಸಿಗರಿಗೆ ಕೊಡಗಿನ ಕಿತ್ತಳೆಯ ಸ್ವಾದವನ್ನು ಉಣಬಡಿಸಲು ಪ್ರವಾಸೋದ್ಯಮ ಇಲಾಖೆಯಿಂದ ಯೋಜನೆ ಮಡಿಕೇರಿ: ನಗರದ ರಾಜಾಸೀಟ್ (Raja Seat Garden) ಬಳಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಮಹತ್ವಾಕಾಂಕ್ಷಿ ಕೂರ್ಗ್ ವಿಲೇಜ್ ಸದ್ಬಳಕೆ ಆಗುವ ಸೂಚನೆ ಸಿಕ್ಕಿದೆ. ಪಾಳು ಬೀಳುತ್ತಿದ್ದ …

ಸಿಎಂ, ಡಿಸಿಎಂ, ಸಚಿವರ ಸ್ವಾಗತಕ್ಕೆ ಸಜ್ಜು ಕಣ್ಮನ ಸೆಳೆಯುತ್ತಿದೆ ವಿದ್ಯುತ್‌ ದೀಪಾಲಂಕಾರ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಇಡೀ ಮಹದೇಶ್ವರ ಬೆಟ್ಟ ಸಿಂಗಾರಗೊಂಡು ಜಗಜಗಿಸುತ್ತಿದೆ. ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಐತಿಹಾಸಿಕ …

ಕೆ.ಬಿ ರಮೇಶ್‌ ನಾಯಕ  ಮೈಸೂರು: ಸತತ ಎರಡು ಬಾರಿ ಮೈಸೂರನ್ನು ದೇಶದ ಸ್ವಚ್ಛ ನಗರವಾಗಿ ರೂಪಿಸುವಲ್ಲಿ ಪೌರಕಾರ್ಮಿಕರು ವಹಿಸಿರುವ ಪಾತ್ರ ಅಪಾರವಾಗಿದ್ದು, ನಗರವನ್ನು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುತ್ತಿರುವ ಬಹಳಷ್ಟು ಪೌರ ಕಾರ್ಮಿಕರಿಗೆ ಇಂದಿಗೂ ತಲೆ ಮೇಲೆ ಸ್ವಂತದೊಂದು ಸೂರು ಇಲ್ಲ. ಈ …

ಹಿಂದೊಮ್ಮೆ ನಡೆದಿತ್ತು ಮಿನಿ ಸಂಪುಟ ಸಭೆ; ರೇಷ್ಮೆ ಕೃಷಿ ಪುನಶ್ಚೇತನ, ಗ್ರಾಮಗಳ ಸ್ಥಳಾಂತರ ಇತ್ಯಾದಿ ಬೇಡಿಕೆಗಳ ಮಹಾಪೂರ ಪ್ರಸಾದ್ ಲಕ್ಕೂರು ಚಾಮರಾಜನಗರ: ಜಿಲ್ಲೆಯ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯು ಏ. ೨೪ರಂದು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ …

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಇತ್ತೀಚೆಗೆ ನಗರಪಾಲಿಕೆಯು ನಜರ್ ಬಾದ್‌ನಲ್ಲಿರುವ ಕರ್ನಾಟಕ ಪೊಲೀಸ್ ಅಕಾಡೆಮಿಯ ಎದುರಿನ ರಸ್ತೆಯ ಅಗಲೀಕರಣಕ್ಕಾಗಿ 40 ಮರಗಳನ್ನು ಕತ್ತರಿಸಿ ಹಾಕಿದೆ. ಸಾಮಾನ್ಯವಾಗಿ 10, 20, 30. . . ಹೀಗೆ ಮರಗಳನ್ನು ಕಡಿಯಲಾಗುತ್ತದೆ. ಯಾವುದೇ ಕಾರಣಕ್ಕೂ 5೦ …

2002ರಲ್ಲಿ ಆರಂಭವಾದ ಸಾಂತ್ವನ ಕೇಂದ್ರದಲ್ಲಿ ನೊಂದವರಿಗೆ ನೆರವು ; ಯೋಜನೆ  ಸದುಪಯೋಗಪಡಿಸಿಕೊಳ್ಳಲು ಮನವಿ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ಮೂಲಕ ೫೪೧೯ ಪ್ರಕರಣಗಳ ಪೈಕಿ ೫೪೧೧ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ನೊಂದ ಮಹಿಳೆಯರಿಗೆ ಆತ್ಮಸ್ಥೈರ್ಯ ಮೂಡಿಸುವ …

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಕೆ. ಬಿ. ರಮೇಶ್ ನಾಯಕ ಮೈಸೂರು: ಹಲವು ದಿನಗಳಿಂದ ಎದುರು ನೋಡುತ್ತಿರುವ ಮೈಸೂರು ಮಹಾ ನಗರಪಾಲಿಕೆಯನ್ನು ಬೃಹತ್ ಮೈಸೂರು ಮಹಾ ನಗರಪಾಲಿಕೆ ಯನ್ನಾಗಿ ಮೇಲ್ದರ್ಜೆಗೇರಿಸುವ ವಿಷಯ ಏ. 25ರಂದು ನಿರ್ಧಾರವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ …

Stay Connected​
error: Content is protected !!