Mysore
17
clear sky

Social Media

ಮಂಗಳವಾರ, 13 ಜನವರಿ 2026
Light
Dark

Andolana originals

HomeAndolana originals

ಗ್ರಾಮಗಳ ಸಂಪರ್ಕ ರಸ್ತೆ, ಭತ್ತ, ಕಬ್ಬು ಫಸಲು ಮುಳುಗಡೆ: ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ ಕೊಳ್ಳೇಗಾಲ: ವಯನಾಡು ಮತ್ತು ಕೊಡಗಿನ ಭಾಗ ಮಂಡಲದ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಆಗುತ್ತಿರುವು ದರಿಂದ ಕಾವೇರಿ ಮತ್ತು ಕಪಿಲ ನದಿಗಳು ಉಕ್ಕಿ ಹರಿದು ಪ್ರವಾಹ ಉಂಟಾಗಿದೆ. …

ಸಾಕ್ಷತ್‌ ವರದಿ: ರಶ್ಮಿ ಕೋಟಿ, ಆಂದೋಲನ ಅಲ್ಲಿ ಜನರಿಗೆ ಉಸಿರು ನೀಡುವ ಹಸಿರು ತುಂಬಿತ್ತೆ. . ? ಎಂಬ ಪ್ರಶ್ನೆ ಕಾಡುತ್ತದೆ. ಆ ಜಾಗದಲ್ಲಿ ನಾಲ್ಕು ಊರುಗಳಿದ್ದವು. . . ಸಾವಿರಾರು ಕುಟುಂಬಗಳು ವಾಸವಿದ್ದವು ಎಂದರೆ ನಂಬಲಾಗದು. . . ಏಕೆಂದರೆ …

• ಪ್ರದ್ಯುಮ್ನ ಎನ್.ಎಂ ಭಾರೀ ಮುಂಗಾರು ಮಳೆಯಿಂದಾಗಿ ದೇವರನಾಡು ಕೇರಳ ಅಕ್ಷರಶಃ ತತ್ತರಿಸಿ ಹೋಗಿದ್ದು, ವಯನಾಡು ತಾಲ್ಲೂಕಿನ ನಾಲ್ಕು ಗ್ರಾಮಗಳು ಭೂಕುಸಿತಕ್ಕೆ ಒಳಗಾಗಿ ನಾಪತ್ತೆಯಾಗಿವೆ. ಕೇರಳದ ವಯನಾಡು ಭಾಗದಲ್ಲಿ ಕರ್ನಾಟಕದಿಂದ ಭಾರೀ ಸಂಖ್ಯೆಯಲ್ಲಿ ಕುಟುಂಬ ನಿರ್ವಹಣೆಗಾಗಿ ಕೆಲಸಕ್ಕೆ ಹೋಗಿದ್ದು, ಅಂತಹವರ ಕುಟುಂಬಗಳ …

ಸಾಕ್ಷಾತ್ ವರದಿ:  ರಶ್ಮಿ ಕೋಟಿ, ಆಂದೋಲನ ನಿಸ್ತೇಜಗೊಂಡ ಕಣ್ಣುಗಳು.. ಗಳಿಗೆಗೊಮ್ಮೆ, ಗಂಟೆಗೊಮ್ಮೆ ಉಮ್ಮಳಿಸಿ ಬರುವ ದುಃಖದಲ್ಲಿ ಹರಿಯುತ್ತಿದ್ದ ಕಣ್ಣೀರ ಕೋಡಿ... ನೋವ ಹೊರಗೆಡವಲು ಒಮ್ಮೆ ಅತ್ತುಬಿಡಲಿ ಎಂದರೆ ಕಣ್ಣೀರೇ ಹಿಂಗಿ ಹೋಗಿ ನಿತ್ರಾಣವಾಗಿದ್ದ ಕಣ್ಣುಗಳು ಹಲವು... ಆತಂಕದ ಕಣ್ಣುಗಳು ಕೆಲವು... ತಮ್ಮನ್ನು …

ಪ್ರಸಾದ್‌ ಲಕ್ಕೂರು ಚಾ. ನಗರ: ಕೇರಳ ರಾಜ್ಯದ ವಯನಾಡಿನ ಮೇಪ್ಪಾಡಿಯಲ್ಲಿ ಸುರಿದ ಭೀಕರ ಮಳೆ ಹಾಗೂ ಭೂ ಕುಸಿತದಿಂದ ಚೂರಲ್ ಮಲೈನಲ್ಲಿ ನಿರ್ಮಿಸಿದ್ದ ಕನಸಿನ ಮನೆ ಜೊತೆಯಲ್ಲಿಯೇ ರಾಜೇಂದ್ರ (ರಾಜನ್) ಮತ್ತು ರತ್ನಮ್ಮ (ರಜನಿ) ದಂಪತಿ ಕೊಚ್ಚಿ ಹೋಗಿದ್ದಾರೆ. ತಾಲ್ಲೂಕಿನ ವೆಂಕಟಯ್ಯನಛತ್ರ …

ಮೈಸೂರು: ಎಲ್ಲರನ್ನೂ ನೀರು ಹೊತ್ತುಕೊಂಡು ಹೋಯ್ತು ಸ್ವಾಮಿ... ಮೂರು ಮನೆಗಳೂ ಕೊಚ್ಚಿ ಹೋಗಿ ತಾರಿಸಿದಂಗೆ ಮಟ್ಟವಾಯ್ತು... ಮೂರು ಮನೆಯ ಮಕ್ಕಳೂ ಇಲ್ಲ. ಮೊಮ್ಮಗಳನ್ನು ಬಿಟ್ಟರೆ ಬೇರಾರೂ ಸಿಕ್ಕಲಿಲ್ಲ ... ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ವಯನಾಡು ಭೂ …

ದಂಪತಿ ಜೀವನ್ಮರಣದ ಹೋರಾಟ ಕೆ. ಆರ್. ಪೇಟೆ: ಕೇರಳ ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಕೆ. ಆರ್. ಪೇಟೆ ತಾಲ್ಲೂಕಿನ ಕತ್ತರಘಟ್ಟ ಮೂಲದ ಮಹಿಳೆಯೊಬ್ಬರ ಅತ್ತೆ ಮತ್ತು ಪುತ್ರ ಮೃತಪಟ್ಟಿದ್ದು, ಸ್ವತಃ ಮಹಿಳೆ, ಆಕೆಯ ಪತಿ, ಮಾವ ತೀವ್ರವಾಗಿ ಗಾಯಗೊಂಡಿದ್ದಾರೆ. …

ಚಾಮರಾಜನಗರ: ಜಿಲ್ಲೆಯ ಗಡಿಯಲ್ಲಿ ರುವ ಕೇರಳದ ವಯನಾಡಿನ ಮೇಪ್ಪಾಡಿ ಸುತ್ತಮುತ್ತ ಸುರಿದ ಭಾರೀ ಮಳೆಯಿಂದ ಉಂಟಾದ ಭೂ ಕುಸಿತದಿಂದ ಚೂರಲ್ ಮಲೈಯಲ್ಲಿ ನಿರ್ಮಿಸಿದ್ದ ಮನೆ ಕೊಚ್ಚಿ ಹೋಯಿತು. ಭವಿಷ್ಯದಲ್ಲಿ ಏನು ಮಾಡಬೇಕೆಂಬ ದಿಕ್ಕು ತೊಚುತ್ತಿಲ್ಲ. . . ಎಂದು ಪ್ರವಿದಾ ಎಂಬವರು …

ಇದು ಜಲ ಪ್ರವಾಹ ಅಲ್ಲ. ಅಕ್ಷರಶಃ ಕಲ್ಲಿನ ಪ್ರವಾಹ. ಬೆಟ್ಟದ ಒಡಲಲ್ಲಿದ್ದ ಭಾರೀ ಗಾತ್ರದ ಬಂಡೆಗಳು ಚೆಂಡಿನಂತೆ ಗ್ರಾಮದ ಮೇಲೆ ಬಿದ್ದು, ಇಡೀ ಗ್ರಾಮವೇ ಅರೆ ಕ್ಷಣದಲ್ಲಿ ನಿರ್ನಾಮ ಆಗಿದೆ. ಹಾಗೆ ನಿರ್ನಾಮವಾದ ಗ್ರಾಮದ ಹೆಸರು ಚೂರಲ್ ಮಲೈ. ಸೋಮವಾರ ರಾತ್ರಿ …

ವಯನಾಡು: ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೈ ಕುಗ್ರಾಮದಲ್ಲಿ ಜನರ ಆರ್ತನಾದ ಮೇರೆ ಮೀರಿದೆ. ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು, ಮೃತದೇಹಗಳಿಗಾಗಿ ಹುಡುಕಾಟ, ಬದುಕಿಬರಬಹುದೆಂಬ ಆಸೆ ಕಂಗಳಿಂದ ಕಾದುಕುಳಿ ತಿರುವ ಸಂಬಂಧಿಕರ ದುಗುಡ ಕಲ್ಲು ಹೃದಯದವರನ್ನೂ ಕರಗಿಸುವಂತಿದೆ. ಆಂಬ್ಯುಲೆನ್ಸ್‌ಗಳಲ್ಲಿ ಶವಾಗಾರಕ್ಕೆ ಒಂದೊಂದು ಮೃತದೇಹ …

Stay Connected​
error: Content is protected !!