ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಸಫಾರಿಯನ್ನು ತಜ್ಞರ ಶಿಫಾರಸ್ಸಿನ ಮೇಲೆ ರೈತ ಮುಖಂಡರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಇತ್ತೀಚೆಗೆ ಪುನಾರಂಭಿಸಿದ್ದು, ಈ ಬಗ್ಗೆ …









