Mysore
30
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

Andolana originals

HomeAndolana originals

ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು ಮತ್ತು ಆಪ್ತರು ಮಕ್ಕಳಿಗೆ ಮುಕ್ತವಾಗಿ ಮಾತನಾಡಲು ಸಂಪೂರ್ಣವಾಗಿ ಬಿಡದೇ, ಪ್ರಭಾವ ಬೀರಿ, ತಮ್ಮ ಹೇಳಿಕೆಗಳನ್ನೂ ಆ ಮಕ್ಕಳ ಮೂಲಕ ದಾಖಲಿಸಲು …

ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು: ದಸರಾ ಜಂಬೂಸವಾರಿಯಿಂದ ನಿವೃತ್ತಿಗೊಂಡಿರುವ ಕೂಂಬಿಂಗ್ ಸ್ಪೆಷಲಿಸ್ಟ್ ‘ಅಭಿಮನ್ಯು’ ಅ.೫ರಂದು ಅರಮನೆ ಪ್ರವೇಶಿಸಲಿದೆ. ಸತತ ಆರು ವರ್ಷಗಳ ಕಾಲ ಚಿನ್ನದ ಅಂಬಾರಿಯನ್ನು …

ಓದುಗರ ಪತ್ರ

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ ಮಹತ್ವದ ಸಂಗತಿ! ಆದರೀಗ ಉಳಿದಿರುವುದು ವರದಿಯ ಅನುಷ್ಠಾನದ ಸರದಿ! -ಸಿ.ಪಿ.ಸಿದ್ಧಾಶ್ರಮ, ಮೈಸೂರು    

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ ಅಥವಾ ಕಚೇರಿಯ ವಿದ್ಯುತ್ ಬಿಲ್‌ಗೆ ಸೇರಿಸುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನೀಡಿದ ಸಲಹೆ ಅತ್ಯಂತ ಸಕಾಲಿಕ ಹಾಗೂ ಪ್ರಶಂಸನೀಯ. ಸರ್ಕಾರಕ್ಕೆ …

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರು ಒಬ್ಬ ವೀರನೇ ಸರಿ. ಉಗ್ರ ಮನಸ್ಥಿತಿಯ ಸಹ ಪೈಲಟ, ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ …

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು ನಾನು ಮಕ್ಕಳ ಜೊತೆಗೆ ಕೆಲಸ ಮಾಡುತ್ತಾ ಇರುವುದರಿಂದ, ಸಾಮಾಜಿಕ ಮಾಧ್ಯಮಗಳು ಮತ್ತು ಮಕ್ಕಳ ಕುರಿತು ಹಲವು ಆಯಾಮಗಳನ್ನು ಗುರುತಿಸಲು ಸಾಧ್ಯವಾಗುತ್ತಿದೆ. …

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು ಪ್ರಸಿದ್ಧರಾಗಿದ್ದಾರೆ. ಬಾಲ್ಯದಿಂದಲೇ ಇವರು ಸತ್ಯ, ಸರಳತೆ ಮತ್ತು ಪ್ರಾಮಾಣಿಕ ತತ್ವಗಳನ್ನು ಅಳವಡಿಸಿಕೊಂಡಿದ್ದರು. ಮುಂದೆ ಇಡೀ ದೇಶಕ್ಕೆ ಗಾಂಧಿಜಿಯವರು ಸತ್ಯ ಮತ್ತು …

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು ನಮ್ಮ ನೇತಾರರಾದ ಗಾಂಧಿ ನಡೆದರೆ ? ಈ ವಾಸ್ತವ ಆಲೋಚನೆಯೊಡನೆ ಯೋಚಿಸಿದಾಗ, ನಮ್ಮ ಗಾಂಧಿ ಕಾಲೋನಿಯಲ್ಲಿ ಹುಟ್ಟು, ಶಿಕ್ಷಣ, ಆರೋಗ್ಯ …

ಡಾ.ರಘುಪತಿ, ಚಿನಾಕಳ್ಳಿ ಅದು ೧೯೧೮ರ ಆಸುಪಾಸು. ಒಂದು ಕಡೆ ಖೇಡಾ ಸತ್ಯಾಗ್ರಹದ ಭರಾಟೆಯಲ್ಲಿ ದೇಶ ಮುಳುಗೇಳುತ್ತಿರುತ್ತದೆ.ಇನ್ನೊಂದೆಡೆ ರೌಲತ್ ಕಾಯ್ದೆಯ ಅಮಾನುಷ ಕ್ರಮಗಳನ್ನು ಪ್ರತಿರೋಧಿಸಲು ಸಿದ್ಧತೆ ಮಾಡಿಕೊಳ್ಳಬೇಕಾಗಿರುತ್ತದೆ. ಆದರೆ ಗಾಂಧಿ ತೀವ್ರ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಒಂದು ದೊಡ್ಡ ಚಳವಳಿಯ ಪೂರ್ವ ತಯಾರಿಗೆ ಪ್ರವಾಸದಲ್ಲಿರುತ್ತಾರೆ. ಮಾತೆರಾನ್ …

೨೨ ವಾರಗಳ ಗಾಂಧಿ ಅರಿವಿನ ಯಾನ  ಮಹಾತ್ಮ ಗಾಂಧೀಜಿಯವರ ಜೊತೆಗಿನ ನಿಮ್ಮ ‘ಆಂದೋಲನ’ ಪತ್ರಿಕೆಯ ಅರಿವಿನ ಯಾನದ ಈ ವರ್ಷದ ಕೊನೆಯ ಪುಟ ಇದು. ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಸಹಯೋಗದಲ್ಲಿ ನಡೆದ ಇಪ್ಪತ್ತೆರಡು ವಾರಗಳ ಈ ಅರಿವಿನ ನಡಿಗೆ ಕನ್ನಡ ಪತ್ರಿಕೋದ್ಯಮದಲ್ಲಿ …

Stay Connected​
error: Content is protected !!