ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯದಿಂದ ಗಬ್ಬುನಾರುತ್ತಿರುವ ಶೌಚಾಲಯ ಮಂಜು ಕೋಟಿ ಎಚ್.ಡಿ.ಕೋಟೆ: ತಾಲ್ಲೂಕು ಆಡಳಿತ ಭವನದ ಒಂದನೇ ಮಹಡಿಯಲ್ಲಿರುವ ವಿವಿಧ ಇಲಾಖೆಗಳ 12 ಶಾಖೆಗಳ ಕಚೇರಿ ಸಮೀಪದಲ್ಲಿ ಕಸದ ರಾಶಿ ಮತ್ತು ಶೌಚಾಲಯಗಳು ಒಂದು ವಾರದಿಂದ ಗಬ್ಬುನಾರುತ್ತಿದ್ದು, ಅಧಿಕಾರಿಗಳು ಮತ್ತು ನೌಕರರು ಕಂಡು …
ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯದಿಂದ ಗಬ್ಬುನಾರುತ್ತಿರುವ ಶೌಚಾಲಯ ಮಂಜು ಕೋಟಿ ಎಚ್.ಡಿ.ಕೋಟೆ: ತಾಲ್ಲೂಕು ಆಡಳಿತ ಭವನದ ಒಂದನೇ ಮಹಡಿಯಲ್ಲಿರುವ ವಿವಿಧ ಇಲಾಖೆಗಳ 12 ಶಾಖೆಗಳ ಕಚೇರಿ ಸಮೀಪದಲ್ಲಿ ಕಸದ ರಾಶಿ ಮತ್ತು ಶೌಚಾಲಯಗಳು ಒಂದು ವಾರದಿಂದ ಗಬ್ಬುನಾರುತ್ತಿದ್ದು, ಅಧಿಕಾರಿಗಳು ಮತ್ತು ನೌಕರರು ಕಂಡು …
ಆಡುವ ಮಾತು ತರದಿದ್ದರೂ ಪರವಾಗಿಲ್ಲ ನಗೆ, ಮೂಡಿಸದಿದ್ದರೆ ಸಾಕು ಜಾತಿ, ಧರ್ಮಗಳ ನಡುವೆ ಹಗೆ -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು.
ಈ ಹಿಂದೆ ಮೈಸೂರಿನಿಂದ ಬೆಂಗಳೂರಿಗೆ ಪ್ರತಿದಿನ ರಾತ್ರಿ 12 ಗಂಟೆಗೆ ಪ್ಯಾಸೆಂಜರ್ ರೈಲು ಸಂಚರಿಸುತ್ತಿತ್ತು. ಆದರೆ ಕೊರೊನಾ ಸಂದರ್ಭದಲ್ಲಿ ಈ ರೈಲನ್ನು ಸ್ಥಗಿತಗೊಳಿಸಲಾಗಿತ್ತು. ಈವರೆಗೂ ಸ್ಥಗಿತಗೊಳಿಸಲಾಗಿದ್ದ ರೈಲು ಸಂಚಾರ ಆರಂಭಗೊಳ್ಳದ ಇರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಸಾಮಾನ್ಯವಾಗಿ ದೂರದ ಊರಿಗೆ ರೈಲಿನಲ್ಲಿ ಪ್ರಯಾಣಿಸುವವರು …
ಮುಂಬೈನಿಂದ ಅಸ್ಸಾಂನ ಗೌಹತಿಗೆ ಮದುವೆಗೆಂದು ತೆರಳುತ್ತಿದ್ದ ಒಂದೇ ಕುಟುಂಬದ 34 ಸದಸ್ಯರಿದ್ದ ರೈಲು, ನ.14ರ ಬೆಳಿಗ್ಗೆ 6.55ಕ್ಕೆ ಮುಂಬೈನಿಂದ ಹೊರಟು, ನ.15ರಂದು ಹೌರ ನಗರವನ್ನು 4 ಗಂಟೆಗಳ ಕಾಲ ತಡವಾಗಿ ತಲುಪಿದೆ. ರೈಲು ತಡವಾಗಿದ್ದರಿಂದ ಗೌಹತಿಯನ್ನು ಮದುವೆ ಮುಹೂರ್ತದ ಸಮಯಕ್ಕೆ ತಲುಪಲು …
ಕನ್ನಡ ಭಾಷಾ ಸಮುದ್ರದ ಒಡಲಿಗೆ ನದಿಗಳಂತೆ ಹರಿದು ಸೇರುತ್ತವೆ ಉಪಭಾಷೆಗಳು. ಬಹುಶಃ ಅದೇ ಅವುಗಳ ಸಾರ್ಥಕತೆ. ಹಲವು ಉಪಭಾಷೆಗಳಿಗೆ ಪ್ರತ್ಯೇಕ ಲಿಪಿ ಇಲ್ಲದ ಕಾರಣ, ಆ ಉಪಭಾಷೆಗಳ ಜನರ ಭಾವನೆಗಳ ಅಭಿವ್ಯಕ್ತಿಗೆ ಕನ್ನಡ ಅಕ್ಷರಗಳೇ ನೆಲೆಯಾಗಿವೆ. ಆದರೆ ಕೆಲ ಜಿಲ್ಲೆಗಳಲ್ಲಿ ಕನ್ನಡ …
ಮುಂಬೈನಲ್ಲಿ ನಡೆದ ಸಿಎನ್ ಬಿಸಿ ಜಾಗತಿಕ ನಾಯಕತ್ವ ಶೃಂಗ ಸಭೆಯಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ, ಎನ್.ಆರ್.ನಾರಾಯಣಮೂರ್ತಿಯವರು ಭಾಗವಹಿಸಿ, 'ಸಾಫ್ಟ್‌ವೇರ್ ಕಂಪೆನಿಗಳ ಉದ್ಯೋಗಿಗಳು ದೇಶದ ಹಿತಕ್ಕಾಗಿ ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕು. ಪ್ರಧಾನಿ ಮೋದಿಯವರು ವಾರಕ್ಕೆ 100 ಗಂಟೆಗಳ ಕಾಲ ಕೆಲಸ …
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆ ಬದಿಯ ಚರಂಡಿಗಳು ಕಟ್ಟಿಕೊಂಡಿದ್ದು, ಚರಂಡಿ ನೀರೆಲ್ಲ ರಸ್ತೆಯಲ್ಲಿಯೇ ಹರಿಯುತ್ತಿದೆ. ಈ ಚರಂಡಿಗಳನ್ನು ನಿರ್ಮಿಸಿ ಸುಮಾರು 25 ವರ್ಷಗಳೇ ಕಳೆದಿದ್ದು, ಸರಿಯಾಗಿ ನಿರ್ವಹಣೆ ಮಾಡದ ಪರಿಣಾಮ ಹೂಳು ತುಂಬಿಕೊಂಡಿವೆ. ಇದರಿಂದಾಗಿ ನೀರು ಚರಂಡಿಯಲ್ಲೇ ನಿಂತು ದುರ್ವಾಸನೆ ಬೀರಲಾರಂಭಿಸಿದೆ. …
ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ರಸ್ತೆಯಲ್ಲಿ ತಿರುಗಾಡಲು ಆತಂಕಪಡುವಂತಾಗಿದೆ. ಈ ನಾಯಿಗಳು ಗ್ರಾಮದ ಬೀದಿ ಬೀದಿಗಳಲ್ಲಿ ಗುಂಪು ಗುಂಪಾಗಿ ಓಡಾಡುತ್ತಿದ್ದು, ರಾತ್ರಿ ವೇಳೆ ಬೈಕ್ ಸವಾರರ ಮೇಲೆ ದಾಳಿ ಮಾಡುತ್ತಿವೆ. ಈ ವೇಳೆ ನಾಯಿಗಳಿಗೆ ಹೆದರಿ …
“ಆಂದೋಲನ'ದೊಂದಿಗೆ ಆರ್.ಅಶೋಕ್ ಅಂತರಂಗದ ಮಾತು ಬಿಜೆಪಿ ನಾಯಕ ಆರ್.ಅಶೋಕ್ ಅವರು ವಿಧಾನಸಭೆ ವಿಪಕ್ಷ ನಾಯಕರಾಗಿ ನೇಮಕಗೊಂಡು ಸೋಮವಾರ (ನ.18)ಕ್ಕೆ ಒಂದು ವರ್ಷ. ಈ ಹಿನ್ನೆಲೆಯಲ್ಲಿ ಅವರ ಸಂದರ್ಶನ ಪ್ರಕಟಿಸಲಾಗಿದೆ. ಆಂದೋಲನ: ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಒಂದು ವರ್ಷ, ಸರ್ಕಾರದ ದುರಾಡಳಿತದ ಸಾಕಷ್ಟು …
ಕೆ.ಬಿ.ರಮೇಶನಾಯಕ ಶೀಘ್ರದಲ್ಲೇ ನಿಲುಗಡೆ, ಎಕ್ಸ್‌ಪ್ರೆಸ್ ಬಸ್‌ಗಳಿಗೂ ಸೇವೆ ವಿಸ್ತರಣೆ ಮೈಸೂರು: ಚಿಲ್ಲರೆ ಸಮಸ್ಯೆ, ಪ್ರಯಾಣಿಕರಿಗೆ ಟಿಕೆಟ್ ಕೊಡಲು ವಿಳಂಬವಾಗುತ್ತಿರುವುದನ್ನು ತಪ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮೈಸೂರು-ಬೆಂಗಳೂರು ನಡುವ ಸಂಚರಿಸುವ ತಡೆರಹಿತ ಬಸ್‌ಗಳಿಗೆ ಇ-ಪಾವತಿ (ಇ-ಟಿಕೆಟಿಂಗ್ ವ್ಯವಸ್ಥೆ ಜಾರಿಗೆ …