ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸುತ್ತಲೇ ಇದೆ. ಆಸ್ತಿ ನೋಂದಣಿ ಶುಲ್ಕ, ಛಾಪಾ ಮುದ್ರಾಂಕನ ಶುಲ್ಕ, ಮೆಟ್ರೋ ಪ್ರಯಾಣ ದರ, ಬಸ್ ಪ್ರಯಾಣ ದರ, ವಿದ್ಯುತ್, ಹಾಲು, ಮೊಸರು, ಡೀಸೆಲ್ ದರಗಳು ಏರಿಕೆಯಾಗಿವೆ . ಹಾಲು ಲೀಟರಿಗೆ ನಾಲ್ಕು ರೂಪಾಯಿ ಜಾಸ್ತಿಯಾದರೆ, …
ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸುತ್ತಲೇ ಇದೆ. ಆಸ್ತಿ ನೋಂದಣಿ ಶುಲ್ಕ, ಛಾಪಾ ಮುದ್ರಾಂಕನ ಶುಲ್ಕ, ಮೆಟ್ರೋ ಪ್ರಯಾಣ ದರ, ಬಸ್ ಪ್ರಯಾಣ ದರ, ವಿದ್ಯುತ್, ಹಾಲು, ಮೊಸರು, ಡೀಸೆಲ್ ದರಗಳು ಏರಿಕೆಯಾಗಿವೆ . ಹಾಲು ಲೀಟರಿಗೆ ನಾಲ್ಕು ರೂಪಾಯಿ ಜಾಸ್ತಿಯಾದರೆ, …
ರಾಜ್ಯ ಸರ್ಕಾರ ಏಪ್ರಿಲ್ ಒಂದರಿಂದ ಅನ ಯ ವಾಗುವಂತೆ ಹಾಲು, ಮೊಸರು, ವಿದ್ಯುತ್ ಹಾಗೂ ಡೀಸೆಲ್ ದರಗಳನ್ನು ಹೆಚ್ಚಿಸಿ ರಾಜ್ಯದ ಜನರ ಬದುಕಿನ ಮೇಲೆ ಬರೆ ಎಳೆದಿದೆ. ಹಾಲು, ಮೊಸರಿನ ದರ ೪ ರೂ. ಹೆಚ ಳ ಆಗಿದೆ. ವಿದ್ಯುತ್ ದರ …
ಕುಲುಕುತ್ತಾ ಬಳುಕುತ್ತಾ ಮನೆ ಮನೆಗೆ ಬೆಳ್ಳಂಬೆಳಿಗ್ಗೆ ಬಿರಬಿರನೇ ಬರುತ್ತಿದ್ದ ಶ್ವೇತ ಸುಂದರಿ ನಂದಿನಿ, ನಿನ್ನೆಯಿಂದ ಯಾಕೋ ತವರು ಮನೆಯಿಂದ(ಉತ್ಪಾದಕ) ಗಂಡನ ಮನೆಗೆ (ಗ್ರಾಹಕ) ಸಪ್ಪೆ ಮೋರೆಯೊಂದಿಗೆ ಇಡುತಿಹೆ ಭಾರವಾದ ಹೆಜ್ಜೆ, ಇದು ನಿನ್ನೊಬ್ಬಳ ಕಥೆಯಲ್ಲಮ್ಮ, ವಿದ್ಯುತ್ತಕ್ಕ, ಆಟೋ ಆಂಟಿ, ಬಸ್ಸಮ್ಮ,ಮಿಸ್ ಮೆಟ್ರೋ, …
ನವೀನ್ ಡಿಸೋಜ ೪ ಸಾವಿರಕ್ಕೂ ಅಧಿಕ ಹೋಂ ಸ್ಟೇಗಳಲ್ಲಿ ೨,೨೬೦ ನೋಂದಣಿ; ತಿಂಗಳಿಗೆ ೩೦ರಿಂದ ೫೦ ಹೊಸ ಅರ್ಜಿಗಳ ಸಲ್ಲಿಕೆ ಮಡಿಕೇರಿ: ಕೊಡಗಿನಲ್ಲಿ ಹೋಂ ಸ್ಟೇ ನೋಂದಣಿ ಪ್ರಕ್ರಿಯೆ ಚುರುಕಾಗಿದ್ದು, ಅನಧಿಕೃತ ಹೋಂ ಸ್ಟೇಗಳು ಲೈಸನ್ಸ್ ಪಡೆದು ಅಧಿಕೃತ ಹೋಂ ಸ್ಟೇಗಳಾಗಿ …
ಪ್ರಸಾದ್ ಲಕ್ಕೂರು ಕೇಂದ್ರದ ಕಟ್ಟಡಕ್ಕೆಬಾಡಿಗೆ ಪಾವತಿಸಿಲ್ಲ; ದೂರ ಉಳಿದ ಯೋಜನಾ ಸಹಾಯಕರು ಚಾಮರಾಜನಗರ: ಆಸಕ್ತರಿಗೆ ಜನಪದ ಕಲೆಗಳನ್ನು ಕಲಿಸುವುದು ಮತ್ತು ಅವುಗಳನ್ನು ದಾಖಲೀಕರಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದೊಂದಿಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಾರಂಭವಾದ ಹಾವೇರಿಯ ಜಾನಪದ ವಿವಿಯ ಪ್ರಾದೇಶಿಕ ಜನಪದ …
ಮಂಜು ಕೋಟೆ ಎಂಸಿಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸಲು ನಾಗನಹಳ್ಳಿ ಪಿಎಸಿಸಿಎಸ್ ನಿರ್ದೇಶಕರಾಗಿ ನೇಮಕ ಎಚ್.ಡಿ.ಕೋಟೆ: ಎಂಸಿಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ತಾಲ್ಲೂಕಿನ ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗುವ ಮೂಲಕ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಸಹ ಕಾರ …
ಚಿರಂಜೀವಿ ಸಿ.ಹುಲ್ಲಹಳ್ಳಿ ಮನ್ರೇಗಾ ವಿಶೇಷ ಸಾಧನೆ, ಪರಿಸರ, ಶಿಕ್ಷಣ, ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಕೆಲಸ ಪರಿಗಣನೆ ಮೈಸೂರು: ಮಹಾತ್ಮ ಗಾಂಧಿಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಮೂಲಕ ತಾಲ್ಲೂಕಿನ ದೊಡ್ಡಮಾರಗೌಡನಹಳ್ಳಿ ಗ್ರಾಮ ಪಂಚಾಯಿತಿ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. …
ಕೆ.ಬಿ.ರಮೇಶನಾಯಕ ಶೀಘ್ರದಲ್ಲೇ ಡಿಪಿಆರ್ ತಯಾರಿಸಲು ಜಾಗತಿಕ ಮಟ್ಟದ ಟೆಂಡರ್ ಪ್ರಕ್ರಿಯೆ ಪ್ರಸಕ್ತ ಸಾಲಿನಲ್ಲಿ ಡಿಪಿಆರ್‌ಗೆ ೭.೭೫ ಕೋಟಿ ರೂ.ಅನುದಾನ ಕಾಯ್ದಿರಿಸುವಿಕೆ ಹಳೆಯ ಚಾರ್ಮ್‌ಗೆ ಮರಳುತ್ತಿರುವ ಅಧಿಕಾರಿಗಳ ಪಡೆ ಮೈಸೂರು: ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಮೈಸೂರು ನಗರದಲ್ಲಿ ಹೊರ ಪರಿಧಿ ರಸ್ತೆಯನ್ನು …
ವಿದ್ಯುತ್, ಹಾಲು, ಟೋಲ್, ಮುದ್ರಾಂಕ, ಟಿಸಿ ಶುಲ್ಕ ಹೆಚ್ಚಳಕ್ಕೆ ಖಂಡನೆ -ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಅಧಿಕಾರಕ್ಕೆ ಬಂದು ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಮಾಡುತ್ತಾ ಬಡವರ್ಗದ ಜನರ ಸುಲಿಗೆ ಮಾಡುತ್ತಿದೆ ಎಂದು ಜನಸಾಮಾನ್ಯರು …
ಕಿಡ್ನಿ ಸಮಸ್ಯೆಗೆ ಹೊರಜಿಲ್ಲೆಯ ಆಸ್ಪತ್ರೆಗಳನ್ನೇ ಅವಲಂಬಿಸುವ ಪರಿಸ್ಥಿತಿ;ತಜ್ಞ ವೈದ್ಯರ ನೇಮಕಕ್ಕೆ ಒತ್ತಾಯ -ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು ಎನ್ನುವ ಆಗ್ರಹದ ನಡುವೆ ಮೂತ್ರಪಿಂಡ ತಜ್ಞ ವೈದ್ಯರ ನೇಮಕವಾಗಬೇಕು ಎನ್ನುವ ಒತ್ತಾಯವೂ ಕೇಳಿಬಂದಿದೆ. ಕೊಡಗು ಜಿಲ್ಲಾಸ್ಪತ್ರೆಯು …