Mysore
28
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

Andolana originals

HomeAndolana originals

ಮೈಸೂರು: ಬನ್ನಿಮಂಟಪದ ವಿದ್ಯುತ್ ವಿತರಣಾ ಕೇಂದ್ರದ ಸಿದ್ದಲಿಂಗಪುರ ಎನ್. ಜೆ. ವೈ ಮತ್ತು ನಾಗನಹಳ್ಳಿ ಐ. ಪಿ. ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ. ೨೬ರಂದು ಬೆಳಿಗ್ಗೆ ೧೦ರಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಪ್ರದೇಶಗಳಾದ ಕೆ. …

ಮೈಸೂರು: ಮೈಸೂರಿನ ಗಗನ್ ಪಿಕ್ಚರ್ಸ್ ನಿರ್ಮಿಸಿರುವ ‘ಅನ್ನ’ ಕನ್ನಡ ಚಲನಚಿತ್ರ ೫೦ ದಿನಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳೂ ಸೇರಿದಂತೆ ಇನ್ನು ಹೆಚ್ಚಿನ ಜನರನ್ನು ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಚಿತ್ರಕ್ಕೆ ಶೇ. ೧೦೦ರಷ್ಟು ತೆರಿಗೆ ವಿನಾಯಿತಿ ನೀಡಿದೆ ಎಂದು ಚಿತ್ರದ …

ಮೈಸೂರು: ಆರ್ಥಿಕವಾಗಿ ಹಿಂದುಳಿದ, ಸಂಸಾರದ ನೊಗ ಹೊತ್ತ ೧೧ ಜನ ಮಹಿಳೆಯರು ಆಟೋರಿಕ್ಷಾ ಚಾಲನೆ ತರಬೇತಿ ಪಡೆದುಕೊಂಡಿದ್ದು, ಮೂರು ಚಕ್ರದ ಬಂಡಿ ಓಡಿಸುತ್ತಾ ಬದುಕಿನ ಬಂಡಿ ಎಳೆಯಲು ಸಜ್ಜಾಗಿದ್ದಾರೆ. ಸಂಸಾರದ ಹೊರೆ ಹೊತ್ತಿರುವ ಮಹಿಳೆಯರು ತಮ್ಮ ಕಾಲ ಮೇಲೆ ನಿಂತು ಸ್ವಾವಲಂಬಿ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದ ಬೆನ್ನಲ್ಲೆ ಅಂಬಾವಿಲಾಸ ಅರಮನೆಯನ್ನು ವೀಕ್ಷಿಸಲು ಬರುವ ಪ್ರವಾಸಿಗರಿಗೆ ಇದೀಗ ಅರಮನೆ ಮಂಡಳಿ ಟಿಕೆಟ್ ದರ ಏರಿಕೆಯ ಶಾಕ್ ನೀಡಿದೆ. ಇದರಿಂದಾಗಿ ವಿಶ್ವ ವಿಖ್ಯಾತ ಮೈಸೂರು ಅರ ಮನೆಗೆ ದೇಶ- ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ …

  ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದಲ್ಲಿನ ಒತ್ತಡವನ್ನು ತಗ್ಗಿಸಲು ಸಾರಿಗೆ ಇಲಾಖೆಯು ಸಬ್ ಅರ್ಬನ್ ಬಸ್ ನಿಲ್ದಾಣದ ಎದುರು ಇರುವ ಪೀಪಲ್ಸ್ ಪಾರ್ಕ್‌ನ ೩. ೫ ಎಕರೆ ಜಾಗ ಪಡೆದು ಕಾರ್ಯಾಚರಣೆಯನ್ನು ವಿಸ್ತರಿಸುವ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದೆ. ಈ ಚಿಂತನೆ ತಾತ್ಕಾಲಿಕ …

ಕೆ.ಆರ್.ನಗರ-ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಒಂದೇ ರಾತ್ರಿ ಸುರಿದ ಮಳೆ ಅವಾಂತರದಿಂದ ರೈತರು ಕಂಗಾಲು ಭೇರ್ಯ ಮಹೇಶ್ ಕೆ.ಆರ್.ನಗರ : ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಹಿಂಗಾರು ಮಳೆಯ ಅಬ್ಬರ ದಿಂದ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾದರೆ, ಹಲವೆಡೆ ಅನ್ನದಾತರಿಗೆ …

ಕೋಟೆ: ಪುರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ ವಿರುದ್ದ ತಡೆಯಾಜ್ಞೆ ಹಿನ್ನೆಲೆಯಲ್ಲಿ ನಡೆಯದ ಚುನಾವಣೆ ಮಂಜು ಕೋಟೆ ಎಚ್‌.ಡಿ.ಕೋಟೆ: ಪಟ್ಟಣದ ಪುರಸಭೆಯ ಆಡಳಿತ ಮಂಡಳಿಗೆ ಒಂದೂವರೆ ವರ್ಷದಿಂದ ಅಧಿಕಾರವಿಲ್ಲದೆ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗಿದೆ. ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅವಧಿ ಪೂರ್ಣಗೊಂಡು ಒಂದೂವರೆ ವರ್ಷ …

ಪೀಪಲ್‌ ಪಾರ್ಕ್‌ಗೆ ಸೇರಿದ 3.5 ಎಕರೆ ಜಾಗ ಪಡೆಯಲು ಚಿಂತನೆ ಕೆ.ಬಿ.ರಮೇಶನಾಯಕ ಮೈಸೂರು: ನಗರದ ಹೃದಯ ಭಾಗದಲ್ಲಿರುವ ಮೈಸೂರು ಕೇಂದ್ರೀಯ ಬಸ್ ನಿಲ್ದಾಣವು (ಸಬ್ ಅರ್ಬನ್) ಕಿಷ್ಕಿಂಧೆಯಂತಾಗಿದ್ದು, ತನ್ನ ಸಾಮರ್ಥ್ಯಕ್ಕೆ ಮೀರಿದ ಬಸ್‌ಗಳು ಮತ್ತು ಜನರ ಓಡಾಟದಿಂದ ನಲುಗಿದೆ. ಅಲ್ಲದೆ, ಭವಿಷ್ಯದಲ್ಲಿ …

dgp murder case

ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ಸಮೀಪದ ಗುಡುಮಾನಹಳ್ಳಿ ಕೆರೆಯ ಏರಿಯ ಮೇಲಿನ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಈ ಕೆರೆ ಸುಮಾರು 300-400 ಎಕರೆ ಕೃಷಿ ಭೂಮಿಗೆ ನೀರು ಪೂರೈಕ ಮಾಡುತ್ತಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ …

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ಕುರಿತು ಎಸ್ ಐಟಿ ಹಾಗೂ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇ.ಡಿ. ಅಧಿಕಾರಿಗಳ ತನಿಖಾ ವರದಿಯಲ್ಲಿ ಮಾಜಿ ಸಚಿವ ನಾಗೇಂದ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದರೆ, ಎಸ್‌ಐಟಿ ಅಧಿಕಾರಿಗಳ ವರದಿಯಲ್ಲಿ ಅವರ ಹೆಸರೇ ಇಲ್ಲದಿರುವುದು ಅನುಮಾನಗಳಿಗೆ …

Stay Connected​
error: Content is protected !!