Mysore
23
light rain

Social Media

ಭಾನುವಾರ, 25 ಅಕ್ಟೋಬರ್ 2026
Light
Dark

Andolana originals

HomeAndolana originals
MCDCC results

ಬ್ಯಾಂಕ್‌ನ 16 ಕ್ಷೇತ್ರಗಳಿಗೆ ಚುನಾವಣೆ ಮೂರು ಕ್ಷೇತ್ರಗಳಿಗೆ ನಡೆಯದ ಚುನಾವಣೆ ಮೈಸೂರು: ಎಂಸಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್‌ನವರು ನಡೆಸಿದ ಪ್ರಯತ್ನ ವಿಫಲವಾಗಿದ್ದು, ಸದ್ಯಕ್ಕೆ ಆಡಳಿತ ಅತಂತ್ರವಾಗಿದೆ. ಬ್ಯಾಂಕಿನ ಆಡಳಿತ ಮಂಡಳಿಯ …

ಓದುಗರ ಪತ್ರ

ಕೇಡಿಗೆ ಮೂಲ ಯುದ್ಧ! ಕೊನೆಗೂ ಘೋಷಣೆಯಾಗಿದೆ ಇರಾನ್-ಇಸ್ರೇಲ್ ಕದನ ವಿರಾಮ! ಇದು ಜನಜಗದ ಸದಾಶಯ ಕೇಡಿಗೆ ಮೂಲ ವಿನಾಶಕೆ ದಾರಿ ಯುದ್ಧ ಯುದ್ಧೋನ್ಮಾದ! ನೆಮ್ಮದಿ ಶಾಂತಿ ತರದು ಜಗಕೆ ಬಿಡಬೇಕು ಪ್ರತಿಷ್ಠೆಯ, ನಾಯಕಮಣಿಗಳು! ಚರ್ಚೆ ಸಂಧಾನದಲಿ ಫಲಿತವಿದೆ ಜಗ ಅರಿತು ಆಚರಿಸಲಿ …

dgp murder case

ಪ್ರತಿ ವರ್ಷದಂತೆ ಈ ವರ್ಷವೂ ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಬೀಜ ತಯಾರಿಸುವ ಕಂಪೆನಿಗಳೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದು, ರೈತರಿಗೆ ನಷ್ಟ ಉಂಟಾಗಿದೆ. ಆದ್ದರಿಂದ ಕಂಪೆನಿಗಳಿಂದಲೇ ಪರಿಹಾರ ವಸೂಲಿ ಮಾಡಿ, ನಷ್ಟ ಅನುಭವಿಸಿದ ರೈತರಿಗೆ ನೀಡಬೇಕು ಎಂದು ತಿ.ನರಸೀಪುರ ರಾಜ್ಯ ರೈತ …

ಮೈಸೂರಿನಲ್ಲಿ ಜೂ.೨೧ರಂದು ನಡೆದ ಯೋಗ ದಿನಾಚರಣೆ, ರಾಜಕೀಯ ಹೇಗೆ ಒಂದು ಶ್ರೇಷ್ಠ ಆಚರಣೆಯ ಅಂತರಾಳವನ್ನು ವಶಪಡಿಸಿಕೊಳ್ಳಬಹುದು ಎಂಬುದಕ್ಕೆ ಸ್ಪಷ್ಟ ನಿದರ್ಶನದಂತಿತ್ತು. ಯೋಗದ ಉಪಯೋಗಗಳನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ನಡೆಯಬೇಕಾದ ಈ ಕಾರ್ಯಕ್ರಮ ರಾಜಕೀಯ ಪ್ರದರ್ಶನಕ್ಕೆ ವೇದಿಕೆಯಾಗಿದ್ದು ವಿಷಾದನೀಯ. ಯೋಗ ಪ್ರದರ್ಶನಕ್ಕೆ ಮುಂಜಾನೆ …

ಓದುಗರ ಪತ್ರ

ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಲು ಪ್ರತಿಯೊಂದು ಶಾಲಾ ಕಾಲೇಜುಗಳ ಮುಂದೆ, ಬಸ್ ನಿಲ್ದಾಣ, ರೈಲು ನಿಲ್ದಾಣ, ದೇವಸ್ಥಾನ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಸಂಚಾರ ಗ್ರಂಥಾಲಯ ಚಾಲನೆಯಲ್ಲಿದ್ದರೆ ಒಳ್ಳೆಯದು. ವಾರಕ್ಕೆ ಮೂರು ದಿನ ಆದರೂ ಪ್ರತಿಯೊಂದು ಸಂಚಾರ ಗ್ರಂಥಾಲಯವೂ …

ನಂಜನಗೂಡು: ‘ನಾಲೆ ಮಣ್ಣು ಖಾಸಗಿಯವರಿಗೆ; ಕೋಟಿ ಕೋಟಿ ಕಾಸು ಅನ್ಯರ ಜೇಬಿಗೆ’ ಶಿರೋನಾಮೆಯಲ್ಲಿ ಸೋಮವಾರ ‘ಆಂದೋಲನ’ ದಿನಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾದ ಸುದ್ದಿಗೆ ಸಂಬಂಽಸಿದಂತೆ ಎಚ್ಚೆತ್ತ ನೀರಾವರಿ ಇಲಾಖೆಯ ಅಧಿಕಾರಿಗಳು, ಈ ಕುರಿತು ಸಮಗ್ರ ವರದಿ ನೀಡುವಂತೆ ಕಾವೇರಿ ನೀರಾವರಿ ನಿಗಮದ ಕಬಿನಿ …

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿರುವ ಮುಡಿಗುಂಡಂನ ಸರ್ಕಾರಿ ರೇಷ್ಮೆ ಮಾರುಕಟ್ಟೆಯ ಎದುರು ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಸೇರಿರುವ ಸಾರ್ವಜನಿಕ ಗ್ರಂಥಾಲಯ ಕಟ್ಟಡವಿದ್ದರೂ ಓದುಗರಿಗೆ ಬಳಕೆಗೆ ಬಾರದಂತಾಗಿದೆ. ಈ ಗ್ರಂಥಾಲಯದ ಸುತ್ತಲೂ ಅನೇಕ ಗಿಡಗಳು ಬೆಳೆದು ನಿಂತಿದ್ದು, ಕ್ರಿಮಿಕೀಟಗಳು, ಸೊಳ್ಳೆಗಳು ಹಾಗೂ ವಿಷ …

ಎಚ್.ಡಿ.ಕೋಟೆ ತಾಲ್ಲೂಕಿನ ಆರ್‌ಪಿ ಸರ್ಕಲ್‌ನಲ್ಲಿ ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯವಾಗಿದೆ. ಈ ಸರ್ಕಲ್‌ನಲ್ಲಿ ಪ್ರತಿ ಭಾನುವಾರ ದನಗಳ ಸಂತೆ ನಡೆಯುತ್ತದೆ. ಕಬಿನಿ ಜಲಾಶಯ, ತಾರಕ ಜಲಾಶಯ, ನುಗು ಜಲಾಶಯ ಹಾಗೂ ಪ್ರೇಕ್ಷಣೀಯ …

ಮೈಸೂರು ನಗರದ ಗೋಕುಲಂ ಬಡಾವಣೆಯಲ್ಲಿರುವ ವಿದ್ಯಾ ವರ್ಧಕ ಇಂಜಿನಿಯರಿಂಗ್ ಕಾಲೇಜಿನ ಬಳಿ ಹಲವು ಮರಗಳು ಒಣಗಿ ನಿಂತಿದ್ದು, ಯಾರ ಮೇಲಾದರೂ ಬಿದ್ದರೆ ಅನಾಹುತ ಸಂಭವಿಸುವುದು ಖಚಿತ. ಒಣಗಿರುವ ಮರಗಳನ್ನು ತೆರವು ಗೊಳಿಸುವುದು ಮೈಸೂರು ಮಹಾ  ನಗರ ಪಾಲಿಕೆಯ ಕರ್ತವ್ಯವಾಗಿದೆ. ಆದರೆ ಒಣ …

ಓದುಗರ ಪತ್ರ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಓಲಾ, ಊಬರ್ ಹಾಗೂ ರ‍್ಯಾಪಿಡೋ ಆಟೋ ಚಾಲಕರು ಗ್ರಾಹಕರಿಂದ ದುಪ್ಪಟ್ಟು ಬಾಡಿಗೆ ಪಡೆಯುತ್ತಿದ್ದಾರೆ. ಉದಾಹರಣೆಗೆ ರಾತ್ರಿ ವೇಳೆ ಮೈಸೂರಿನ ರೈಲು ನಿಲ್ದಾಣದಿಂದ ಹೆಬ್ಬಾಳಕ್ಕೆ ತೆರಳಲು ಆನ್‌ಲೈನ್ ಮೂಲಕ ಆಟೋ ಬುಕ್ ಮಾಡಿದರೆ ಫೋನ್ ಮಾಡಿ ೩೦೦ ರೂ. …

Stay Connected​
error: Content is protected !!