ಮಾವುತ ವಸಂತ ಅಂತರಾಳದ ಮಾತು • ಜಿ.ತಂಗಂ ಗೋಪಿನಾಥಂ ಮೈಸೂರು: ಈ ಸಲದ ದಸರೆಯನ್ನು ಮರೆಯಲಾರೆ. ಇಷ್ಟೊಂದು ಜನ, ಜೈಕಾರವನ್ನು ನೋಡಿಯೂ ಇರಲಿಲ್ಲ, ಕೇಳಿಯೂ ಇರಲಿಲ್ಲ ಎಂದೂ ನೋಡದಷ್ಟು ಜನರನ್ನು ಈ ಬಾರಿ ಕಂಡೆ... ಯಾವುದೇ ಭಯ, ಸಂಕೋಚ, ಕೋಪಕ್ಕೆ ಒಳಗಾಗದೆ …
ಮಾವುತ ವಸಂತ ಅಂತರಾಳದ ಮಾತು • ಜಿ.ತಂಗಂ ಗೋಪಿನಾಥಂ ಮೈಸೂರು: ಈ ಸಲದ ದಸರೆಯನ್ನು ಮರೆಯಲಾರೆ. ಇಷ್ಟೊಂದು ಜನ, ಜೈಕಾರವನ್ನು ನೋಡಿಯೂ ಇರಲಿಲ್ಲ, ಕೇಳಿಯೂ ಇರಲಿಲ್ಲ ಎಂದೂ ನೋಡದಷ್ಟು ಜನರನ್ನು ಈ ಬಾರಿ ಕಂಡೆ... ಯಾವುದೇ ಭಯ, ಸಂಕೋಚ, ಕೋಪಕ್ಕೆ ಒಳಗಾಗದೆ …
ನಗುಮುಖದಿಂದಲೇ 2024ರ ದಸರಾಗೆ ವಿದಾಯ, ಕುಟುಂಬಸ್ಥರಿಗಾಗಿ ಅಗತ್ಯ ವಸ್ತುಗಳ ಖರೀದಿ ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ದಸರಾ ಸಂದರ್ಭದಲ್ಲಿ ಭದ್ರತಾ ಕಾರ್ಯಕ್ಕಾಗಿ ಆಗಮಿಸಿದ್ದ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸರು ದಸರಾ ಮಹೋತ್ಸವದ ನೆನಪಿನ ಬುತ್ತಿಯೊಂದಿಗೆ ನಗು ಮುಖದಿಂದಲೇ ತಮ್ಮ ತಮ್ಮ ಸ್ಥಳಗಳಿಗೆ ತೆರಳಿದರು. …
ಮಂಜು ಕೋಟೆ ಶಿಥಿಲ ಕಟ್ಟಡದಲ್ಲೇ ಮಕ್ಕಳಿಗೆ ಆಟ-ಪಾಠ, ಪೋಷಕರ ಆತಂಕ ಎಚ್.ಡಿ.ಕೋಟೆ: ಪಟ್ಟಣದಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತ ಅಂಗನವಾಡಿ ಕಟ್ಟಡ ನಿರ್ಮಾಣವಾಗಿ ವರ್ಷ ಕಳೆದರೂ ಅಧಿಕಾರಿಗಳ, ಚುನಾಯಿತ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಉದ್ಘಾಟನೆ ಆಗದೆ ಮಕ್ಕಳು ಶಿಥಿಲವಾದ ಅಂಗನವಾಡಿ ಕಟ್ಟಡದಲ್ಲೇ ಪಾಠ …
ಜಿ.ತಂಗಂ ಗೋಪಿನಾಥಂ ಮೈಸೂರು: ಹುಲ್ಲು ತಿನ್ನುತ್ತಾ ಫೋಟೋಗೆ ಪೋಸ್ ಕೊಡುತ್ತಿದ್ದ ಅಭಿಮನ್ಯು, ಮಜ್ಜನಕ್ಕೆ ಮೈಯೊಡ್ಡಿದ್ದ ಕಂಜನ್ ಮತ್ತು ಸುಗ್ರೀವ, ಕೆಸರಿನಲ್ಲಿ ಮಹೇಂದ್ರನ ಚಿನ್ನಾಟ ದಣಿವಾರಿಸಿಕೊಳ್ಳುತ್ತಿದ್ದ ಧನಂಜಯ, ಪ್ರಶಾಂತ, ಗೋಪಿ, ಭೀಮ, ಏಕಲವ್ಯ, ಸೊಪ್ಪಿನಿಂದ ಮೈಉಜ್ಜಿಕೊಳ್ಳುತ್ತಿದ್ದ ಲಕ್ಷ್ಮಿಮತ್ತು ಹಿರಣ್ಯ...! ಇದು ದಸರಾ ಮಹೋತ್ಸವದ …
ಚಿರಂಜೀವಿ ಸಿ.ಹುಲ್ಲಹಳ್ಳಿ ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂ. ವಹಿವಾಟು ಮೈಸೂರು: ದಸರಾ ಹಬ್ಬ ಶನಿವಾರ ಸಂಪನ್ನಗೊಂಡಿದೆ. 10 ದಿನಗಳ ಈ ಉತ್ಸವದ ಕೂನೆಯ ನಾಲ್ಕು ದಿನಗಳಲ್ಲಿ ನಿರೀಕ್ಷೆ ಮೀರಿ ಪ್ರವಾಸೋದ್ಯದು ವರಮಾನ ಹರಿದುಬಂದಿದೆ. ನವರಾತ್ರಿಯ ಸಂದರ್ಭದಲ್ಲಿ ಲಕ್ಷಾಂತರ ಜನರು ಆಗಮಿಸಿರುವ …
ಅರ್ಥಪೂರ್ಣವಾಗಿ ನಡೆದ ಮಿನಿ ದಸರಾ, ಗಮನ ಸೆಳೆದ ಪೊಲೀಸರ ಬನ್ನಿ ಪೂಜೆ ಮಂಜು ಕೋಟೆ ಎಚ್.ಡಿ.ಕೋಟೆ: ಪಟ್ಟಣದಲ್ಲಿ ಶನಿವಾರ ಶ್ರೀ ವರದರಾಜ ಸ್ವಾಮಿ, ಶ್ರೀದೇವಿ, ಭೂದೇವಿ ಮತ್ತು ಚಾಮುಂಡೇಶ್ವರಿ ಉತ್ಸವ ಮೂರ್ತಿಗಳ ಮೆರವಣಿಗೆಯೊಂದಿಗೆ ಮಿನಿ ದಸರಾ ಮತ್ತು ನವರಾತ್ರಿ ಉತ್ಸವ ಅರ್ಥಪೂರ್ಣವಾಗಿ …
ಇಂಡೋನೇಷ್ಯಾ, ಫ್ರಾನ್ಸ್, ಜರ್ಮನಿ, ಇಸ್ರೇಲ್, ಅಮೆರಿಕ, ಆಸ್ಟ್ರೇಲಿಯ ಪ್ರವಾಸಿಗರು ಭಾಗಿ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ದಸರಾ ಮಹೋತ್ಸವದ ಅದ್ದೂರಿ ಜಂಬೂಸವಾರಿಗೆ ನೂರಾರು ಜನ ವಿದೇಶಿಯರು ಸಾಕ್ಷಿಯಾದರು. ನಗರದ ಆಯುರ್ವೆದಿಕ್ ವೃತ್ತದ ಬಳಿ ಸಾಂಸ್ಕೃತಿಕ ಲೋಕ ಸಂಸ್ಥೆಯ ವತಿಯಿಂದ ಹಾಕಲಾಗಿದ್ದ ಶಾಮಿಯಾನದಲ್ಲಿ ಮಳೆಯಲ್ಲಿ …
ಎಚ್.ಎಸ್.ದಿನೇಶ್ ಕುಮಾರ್ ಆಕರ್ಷಿಸಿದ 31 ಜಿಲ್ಲೆಗಳ 51 ಸ್ತಬ್ಧಚಿತ್ರಗಳಲ್ಲಿ ಆಯಾ ಜಿಲ್ಲೆಯ ಇತಿಹಾಸದ ಇಣುಕು ನೋಟ ಮೈಸೂರು: ಸೋಲಿಗರ ಜೀವನ ಶೈಲಿ, ಕೊಡಗಿನ ಹಾರಂಗಿ ಜಲಾಶಯ, ಆನೆ ಶಿಬಿರ, ವಿಜಯನಗರ ಸಾಮ್ರಾಜ್ಯದ ವೈಭವ ಪ್ರವಾಸೋದ್ಯಮ ಇಲಾಖೆಯ ಒಂದು ರಾಜ್ಯ ಹಲವು ಜಗತ್ತು, …
ಮೈಸೂರು: ಆಕರ್ಷಕ ಪರೇಡ್, ಅನೇಕ ರೋಚಕ, ಸಾಹಸ ಪ್ರದರ್ಶನಗಳು, ಲೇಸರ್ ಶೋ, ಸಾಂಸ್ಕೃತಿಕ ಕಾರ್ಯಕ್ರಮ, ನೃತ್ಯ ರೂಪಕ, ಹಾಡು, ಚಂಡೆ ಮದ್ದಳೆ, ಮನಮೋಹಕ ಪಂಜಿನ ಕವಾಯತು, ಡ್ರೋನ್ ಪ್ರದರ್ಶನ ಇವುಗಳೊಂದಿಗೆ 10 ದಿನಗಳ ನಾಡಹಬ್ಬ ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ ಬಿದ್ದಿತು. …
ಕೆ.ಬಿ.ರಮೇಶನಾಯಕ ವರುಣನ ಸಿಂಚನದ ನಡುವೆ ವಿಜಯದಶಮಿ ಮೆರವಣಿಗೆ ಮಳೆಯಲ್ಲೇ ಜಾನಪದ, ಕಲಾತಂಡಗಳ ನೃತ್ಯ ವೈಭವ ಪುಷ್ಪಾರ್ಚನೆಯಿಂದ ದೂರ ಉಳಿದ ಯದುವೀರ್, ಸಿಜೆ ಚಿನ್ನದ ಅಂಬಾರಿ ಹೊತ್ತು ಶಾಂತ ಚಿತ್ತದಿಂದ ಸಾಗಿದ ಅಭಿಮನ್ಯು ದಸರಾ ವೈಭವಕ್ಕೆ ಸಾಕ್ಷಿಯಾದ ಲಕ್ಷಾಂತರ ಮಂದಿ ಸ್ತಬ್ಧಚಿತ್ರಗಳು:51 ಕಲಾತಂಡಗಳು …