Mysore
24
moderate rain

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Andolana originals

HomeAndolana originals
ಓದುಗರ ಪತ್ರ

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ ಪ್ರತಿವರ್ಷ ಸಾವಿರಾರು ಎಕರೆ ಫಲವತ್ತಾದ ಭೂಮಿ ನಾಶವಾಗುತ್ತಿರುವುದು ಆತಂಕಕಾರಿ. ಇದಕ್ಕೆ ಪರಿಹಾರವಾಗಿ ಕೃಷಿ ಭೂಮಿ ಬ್ಯಾಂಕಿಂಗ್ ಮತ್ತು ಸಾವಯವ ಒಕ್ಕೂಟದಂತಹ …

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ ನದಿಯ ದಡದಲ್ಲೇ ಇದ್ದರೂ, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಸಿಗದಿರುವುದು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಗ್ರಾಮದ ಪಕ್ಕದಲ್ಲೇ …

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ: ಮಕ್ಕಳ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುವ ಜಂತುಹುಳು ಬಾಧೆಯನ್ನು ನಿಯಂತ್ರಿಸುವ ಉದ್ದೇಶದಿಂದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಆರೋಗ್ಯ …

dgp murder case

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ ಚಿಂತೆ ಸಮಸ್ಯೆಗಳ ದೂರಸರಿಸಿ ಬಿತ್ತಿದಿರಿ ಎದೆಯಂಗಳದಲಿ ಹೊಸ ಚಿಂತನೆಯ ಬಿತ್ತವ! ಜನರ ಮಧ್ಯ ಬಾಳಿ ಬದುಕಿದ ನಾಡ ನಾಡಿಮಿಡಿತ ಅರಿತ …

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ ತರಕಾರಿ ಸೇರಿದಂತೆ ಪ್ರತಿಯೊಂದು ನಿತ್ಯಬಳಕೆಯ ಆಹಾರದಲ್ಲೂ ಕಲಬೆರಕೆ ಮಾಫಿಯಾ ಹರಡಿದೆ. ಎಫ್‌ ಎಸ್ ಎಸ್‌ಎಐ ವರದಿಗಳ ಪ್ರಕಾರ ದೇಶದಲ್ಲಿ ಶೇಕಡಾ …

ಓದುಗರ ಪತ್ರ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು ಸುಂದರ ಹಸಿರು ಹುಲ್ಲಿನ ಹಾಸು, ಹೂವಿನ ಹಾಸು, ವಾಯು ವಿಹಾರಿಗಳ ನೆಚ್ಚಿನ ತಾಣ ಚೆಂದದ ಚೆಲುವಾಂಬ ಪಾರ್ಕ್‌ನಲ್ಲಿ ಮಾಡಲಾಗುವುದು ಎಂದು …

ನವೀನ್ ಡಿಸೋಜ ಮಳೆ ಅವಾಂತರದಿಂದ ಇಬ್ಬರು ಸಾವು, ೬ ಜಾನುವಾರುಗಳು ಬಲಿ; ಎನ್‌ಡಿಆರ್‌ಎಫ್ ಮಾನದಂಡದಂತೆ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ವರ್ಷ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಇಲ್ಲಿಯವರೆಗೆ ಸುರಿದ ಮಳೆಯಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ೬ ಜಾನುವಾರುಗಳು ಅಸುನೀಗಿದ್ದು, ಇದುವರೆಗೆ ೪೪ …

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು ಕಾದಂಬರಿಗಳ ಮೂಲಕ ಅಪಾರ ಕೊಡುಗೆ ನೀಡಿದವರು ರಸಋಷಿ ಕುವೆಂಪು. ತಮ್ಮ ಜೀವಪರ ಬರವಣಿಗೆಯ ಮೂಲಕ ಕನ್ನಡ ಭಾಷೆಗೆ ಮೊದಲ ಜ್ಞಾನಪೀಠ …

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ ಮತ್ತು ಶಿವಮ್ಮ ದಂಪತಿಯ ಪುತ್ರಿಯಾಗಿ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲ್ಲೂಕಿನ ದುಂಡಸಿ ಗ್ರಾಮದ ಸಂಪ್ರದಾಯಸ್ಥ ಕುಟುಂಬದಲ್ಲಿ ಜನಿಸಿದರು. ಸಂಪ್ರದಾಯಸ್ಥ ಕುಟುಂಬವಾದ್ದರಿಂದ …

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ ವೆಚ್ಚದಲ್ಲಿಯೂ ಜೀವನಕ್ರಮದಲ್ಲಿಯೂ ನಾನು ಬದಲಾವಣೆಯನ್ನು ಮಾಡಿಕೊಂಡ ಕೂಡಲೇ ಅದಕ್ಕಿಂತ ಇನ್ನೂ ಮುಂಚಿತವಾಗಿ ನನ್ನ ಆಹಾರದಲ್ಲಿ ಬದಲಾವಣೆ ಮಾಡಲು ಪ್ರಾರಂಭಿಸಿದೆ. ಶಾಕಾಹಾರದ …

Stay Connected​
error: Content is protected !!