Mysore
21
clear sky

Social Media

ಗುರುವಾರ, 26 ಮಾರ್ಚ್ 2026
Light
Dark

Andolana originals

HomeAndolana originals

ಮೈಸೂರು: ಚಾಮುಂಡಿವಿಹಾರ ಒಳಾಂಗಣ ಕ್ರೀಡಾಂಗಣದ ಚಾವಣಿಗೆ ಪಾರದರ್ಶಕ ಫೈಬರ್ ಶೀಟ್‌ಗಳನ್ನು ಅಳವಡಿಸಿ ಗ್ಲಾಸ್‌ಹೌಸ್ ಮಾದರಿಯ ಟ್ರಾನ್ಸ್‌ಪರೆಂಟ್ ಒಳಾಂಗಣ ಕ್ರೀಡಾಂಗಣವನ್ನಾಗಿ ಪರಿವರ್ತಿಸಲಾಗುತ್ತಿದೆ. ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಒಳಾಂಗಣ ಕ್ರೀಡೆಗಳು ವಿದ್ಯುತ್ ಬೆಳಕಿನ ಬದಲಿಗೆ ಸೂರ್ಯನ ಬೆಳಕಿನಲ್ಲಿಯೇ ನಡೆಯಲಿವೆ. ನಜರ್‌ಬಾದ್‌ನಲ್ಲಿರುವ ಚಾಮುಂಡಿ …

dgp murder case

ಸರಗೂರು ಮುಖ್ಯ ರಸ್ತೆಯಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ಅವ್ಯವಸ್ಥೆಗಳ ಆಗರವಾಗಿದ್ದು, ಕಟ್ಟಡದ ಗೋಡೆಗಳು ಕುಸಿದು ಬೀಳುವ ಹಂತಕ್ಕೆ ಬಂದು ತಲುಪಿವೆ. ತಾಲ್ಲೂಕಿನ ಬಿಡಗಲು ಸಮೀಪದ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಒಂದೇ ಆವರಣದಲ್ಲಿದ್ದು, ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳು …

ಓದುಗರ ಪತ್ರ

ನಾಡಹಬ್ಬ ದಸರಾ ಮಹೋತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಮೈಸೂರಿನ ಪಾರಂಪರಿಕ ಕಟ್ಟಡಗಳು ಹಾಗೂ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಮಾಡುವ ವೇಳೆ ಕಟ್ಟಡದ ಗೋಡೆಗಳಿಗೆ ಕಬ್ಬಿಣದ ದೊಡ್ಡ …

ಓದುಗರ ಪತ್ರ

ಸರಗೂರು ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ ಕಳೆದ 2-3 ತಿಂಗಳುಗಳಿಂದ ಹುಲಿಯೊಂದು ಆಗಾಗ್ಗೆ ದಾಳಿ ನಡೆಸಿ ಹಸುಗಳನ್ನು ಬಲಿ ಪಡೆಯುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಕೆಲ ದಿನಗಳ ಹಿಂದಷ್ಟೇ ಎಚ್.ಮಹದೇವೇಗೌಡ ಎಂಬವರು ಜಮೀನಿನಿಂದ ಮನೆಗೆ ಹಸುಗಳನ್ನು ಹಿಡಿದು ಕೊಂಡು ಹೋಗುವಾಗ ಹುಲಿ ದಾಳಿ …

  ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ಆರಂಭ ವಾಗಿ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆಯ ಸನ್ನಿಧಿಯಲ್ಲಿ ದಸರೆಗೆ ಚಾಲನೆ ಕೊಡುವವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದ್ದು, ಈ ಬಾರಿ ನಾಡೋಜ, ಹಿರಿಯ ಸಾಹಿತಿ …

ಮಂಡ್ಯ: ನಗರದ ಶಂಕರನಗರದಲ್ಲಿನ ಶಂಕರನಗರ ಗೆಳೆಯರ ಬಳಗ ಹಾಗೂ ಡಾ. ಎಂ. ಬಿ. ಶ್ರೀನಿವಾಸ್ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಿದ್ದ 5ನೇ ವರ್ಷದ ಪುಷ್ಪಮಂಟಪೋತ್ಸವದ ಅಂಗವಾಗಿ ಬೃಹತ್ ರಕ್ತದಾನ ಅಭಿಯಾನದಲ್ಲಿ ಮುಸ್ಲಿಂ ಯುವಕರು ರಕ್ತದಾನ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದು ಎಲ್ಲರ ಗಮನ …

ಕಲುಷಿತ ನೀರು ಸೇವಿಸಿ ಓರ್ವ ಸಾವು ಪ್ರಕರಣ; ಗ್ರಾಪಂ, ಆರೋಗ್ಯ ಇಲಾಖೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಸಾಲಿಗ್ರಾಮ: ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ 10 ದಿನಗಳ ಹಿಂದೆ ಕಂಡು ಬಂದ ವಾಂತಿಭೇದಿ ಪ್ರಕರಣದ ಬಗ್ಗೆ ‘ಆಂದೋಲನ’ ದಿನಪತ್ರಿಕೆಯಲ್ಲಿ ನಿರಂತರವಾಗಿ ವರದಿಗಳನ್ನು ಪ್ರಕಟಿಸಿದ್ದರಿಂದ ಎಚ್ಚೆತ್ತ …

ಕೆ.ಆರ್. ನಗರ : ಇಂದು ( ಸೆ. 20 ಶುಕ್ರವಾರ ) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಂಪಾಪುರದ 66/11 ಕೆ. ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಾಗೂ 11 ಕೆ.ವಿ. ಫೀಡರ್ ನಿರ್ವಹಣೆ ಕಾಮಗಾರಿ …

‌ ಬಾ.ನಾ. ಸುಬ್ರಹ್ಮಣ್ಯ ದೇಶದಲ್ಲೇ ಚಿತ್ರನಗರಿಯ ಕುರಿತಂತೆ ಮೊದಲು ಯೋಜಿಸಿದ್ದ ರಾಜ್ಯ ಮೈಸೂರು. ಆಗಿನ್ನು ಕರ್ನಾಟಕ ಎಂದು ಹೆಸರಾಗಿರಲಿಲ್ಲ. ಆಗ ಬೆಂಗಳೂರಿನ ಹೊರವಲಯದ ಹೆಸರ ಘಟ್ಟದಲ್ಲಿ ಚಿತ್ರನಗರಿ ಸ್ಥಾಪನೆಗೆ 1972ರಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ ಅರಸರು ಅಡಿಗಲ್ಲು ಹಾಕಿದ್ದರು. ಅದಾಗಿ 52 …

ಕೇಂದ್ರ ಸಚಿವ ಸಂಪುಟ ಬುಧವಾರ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾಗಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನಿರ್ಧಾರ ಬಹುಚರ್ಚಿತವಾಗುತ್ತಿದೆ. ವಿರೋಧ ಪಕ್ಷ ಕಾಂಗ್ರೆಸ್ ನಾಯಕರು ಕಟುವಾಗಿ ಟೀಕಿಸುತ್ತಿದ್ದು, ಬಿಜೆಪಿ ನಾಯಕರು ಅಷ್ಟೇ ಪ್ರಬಲವಾಗಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇಡೀ ದೇಶದಲ್ಲಿ …

Stay Connected​
error: Content is protected !!