ಮೈಸೂರು: ಸೆ.29ರಂದು ‘ಮಹಿಷ ಧಮ್ಮೋತ್ಸವ’ ಎಂಬ ಹೆಸರಿನಲ್ಲಿ ವಿಭಿನ್ನವಾಗಿ ಮಹಿಷ ದಸರಾ ಆಚರಣೆ ಮಾಡುತ್ತೇವೆ ಎಂದು ಮಾಜಿ ಮಹಾಪೌರ ಹಾಗೂ ಮಹಿಷ ದಸರಾ ಆಚರಣೆ ಸಮಿತಿ ಅಧ್ಯಕ್ಷ ಪುರುಷೋತ್ತಮ್ ತಿಳಿಸಿದರು. ನಗರದ ಜಲದರ್ಶಿನಿ ಅತಿಥಿಗೃಹದ ಆವರಣ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಮೈಸೂರು: ಸೆ.29ರಂದು ‘ಮಹಿಷ ಧಮ್ಮೋತ್ಸವ’ ಎಂಬ ಹೆಸರಿನಲ್ಲಿ ವಿಭಿನ್ನವಾಗಿ ಮಹಿಷ ದಸರಾ ಆಚರಣೆ ಮಾಡುತ್ತೇವೆ ಎಂದು ಮಾಜಿ ಮಹಾಪೌರ ಹಾಗೂ ಮಹಿಷ ದಸರಾ ಆಚರಣೆ ಸಮಿತಿ ಅಧ್ಯಕ್ಷ ಪುರುಷೋತ್ತಮ್ ತಿಳಿಸಿದರು. ನಗರದ ಜಲದರ್ಶಿನಿ ಅತಿಥಿಗೃಹದ ಆವರಣ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಅರಮನೆಯ ಆವರಣದಲ್ಲಿ ಸಿದ್ಧತೆಗಳು ಭರದಿಂದ ಸಾಗಿದ್ದು, ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆ ಹಾಗೂ ಅಶ್ವಾರೋಹಿ ದಳಕ್ಕೆ ಭಾರೀ ಶಬ್ದ ಪರಿಚಯ ಮಾಡಿಸುವ ಸಲುವಾಗಿ ಕುಶಾಲುತೋಪು ಸಿಡಿಸುವ ಫಿರಂಗಿ ಗಾಡಿಗಳಿಗೆ ಗುರುವಾರ ಪೂಜೆ ಸಲ್ಲಿಸಲಾಯಿತು. ನಗರದ ಅಂಬಾವಿಲಾಸ ಅರಮನೆ …
ಅ.4ರಿಂದ ರ6ವರೆಗೆ ಪಸರಿಸಲಿದೆ ಗ್ರಾಮೀಣ ಸೊಗಡಿನ ಕಂಪು ಮೈಸೂರು: ಬದಲಾದ ಕಾಲಕ್ಕೆ ತಕ್ಕಂತೆ ಕಡಿಮೆ ಖರ್ಚು, ಕಡಿಮೆ ನೀರು ಬಳಕೆ ಮಾಡಿಕೊಂಡು ಸಮಗ್ರ ಬೇಸಾಯ ಪದ್ಧತಿ, ಸುಧಾರಿತ ಹೈಟೆಕ್ ಯಂತ್ರೋಪಕರಣಗಳ ಪರಿಚಯ, ಹಾಲು ಕರೆಯುವ ಸ್ಪರ್ಧೆ, ಕೃಷಿ ವಸ್ತುಪ್ರದರ್ಶನ, ಮೀನು ಅಕ್ವೇರಿಯಂ, …
ಮೈಸೂರು: ರಾಜ್ಯ ಸರ್ಕಾರ ಪಂಚ ಖಾತ್ರಿ ಯೋಜನೆಗಳನ್ನು ಜಾರಿಗೊಳಿಸಿದ್ದರೆ, ಇತ್ತ ನಗರದ ಅರಮನೆಯಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆಯನ್ನು ಬಹಳ ಮುತುವರ್ಜಿಯಿಂದ ಪೋಷಣೆ ಮಾಡಲು ಅರಣ್ಯ ಇಲಾಖೆಯು ಪಂಚ ಸೂತ್ರಗಳನ್ನು ರೂಪಿಸಿದೆ. ಆಹಾರ, ಆರೈಕೆ, ತಾಲೀಮು, ತರಬೇತಿ ಮತ್ತು ವ್ಯಾಯಾಮ. . …
ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಭೆ ಉಂಟಾಗಿ, ನಲುಗಿ ಹೋಗಿರುವ ನಾಗಮಂಗಲದಲ್ಲಿ ಪ್ರಸ್ತುತದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದರು, ಶಾಂತಿ ನೆಲೆಸಿದೆ. ಪ್ರಕರಣ ಸಂಬಂಧ ಈವರೆಗೂ ೫೪ ಮಂದಿಯನ್ನು ಬಂಧಿಲಾಗಿದೆ. ಈ ಮಧ್ಯೆ ಎಲ್ಲ ರಾಜಕೀಯ ನಾಯಕರು ಶಾಂತಿ …
ನಾರಾಯಣ ಆಸ್ಪತ್ರೆ ವತಿಯಿಂದ ಇಸಿಜಿ, ಎಕೋ ಇತ್ಯಾದಿ ಪರೀಕ್ಷೆ ಮೈಸೂರು: ದಸರಾ ಗಜಪಡೆಯೊಂದಿಗೆ ಮೈಸೂರಿಗೆ ಆಗಮಿಸಿರುವ ಮಾವುತರು ಮತ್ತು ಕಾವಾಡಿಗಳ ಕುಟುಂಬಗಳ ಸದಸ್ಯರಿಗೆ ನಾರಾಯಣ ಆಸ್ಪತ್ರೆ ವತಿಯಿಂದ ಬುಧವಾರ ಆರೋಗ್ಯ ತಪಾಸಣೆ ನಡೆಸಲಾಯಿತು. ಅರಮನೆಯ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ಇರುವಕಟ್ಟಡದಲ್ಲಿ …
ಸುಣ್ಣ-ಬಣ್ಣ ಬಳಿಯುವ ಕೆಲಸ ಬಿರುಸು; ಸಸ್ಯಕಾಶಿಗೂ ಸಿದ್ಧತೆ ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಚುರುಕುಗೊಂಡಿದ್ದು, ಸುಣ್ಣ-ಬಣ್ಣ ಬಳಿಯುವ ಕೆಲಸ ಶುರುವಾಗಿದೆ. ಅರಮನೆ ಮುಂಭಾಗದ ಕೆಲವು ಪ್ರದೇಶಗಳಲ್ಲಿ ಇಂಟರ್ ಲಾಕ್ ಬದಲಿಸುವ ಕಾರ್ಯಕ್ಕೂ …
ಮಂಜು ಕೋಟೆ ಗಟ್ಟಿ ನಿರ್ಧಾರ, ಸಾಧಿಸುವ ಛಲ, ನಿರಂತರ ಪರಿಶ್ರಮದಿಂದ ಏನಾದರೂ ಸಾಧನೆ ಮಾಡಬಹುದು ಎಂಬುದಕೆ ಸರಗೂರು ತಾಲ್ಲೂಕಿನ ಕಾಡಂಚಿನ ಕುರ್ಣೇಗಾಲ ಗ್ರಾಮದ ಯುವಕ ಮಣಿಕಂಠ ಉದಾಹರಣೆಯಾಗಿದ್ದು, ಇತರರಿಗೆ ಮಾದರಿಯಾಗಿದ್ದಾರೆ. ಬಂಡೀಪುರ ಅರಣ್ಯ ವ್ಯಾಪ್ತಿಯ ಅಂಚಿನಲ್ಲಿರುವ ಕುರ್ಣೇಗಾಲದ ಕುಗ್ರಾಮಕ್ಕೆ ಇಂದಿಗೂ ದಿನಕ್ಕೆ …