Mysore
24
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

Andolana originals

HomeAndolana originals

ಮಿರ್ಲೆ ಗ್ರಾಮದಲ್ಲಿ ಮಾ.7ಕ್ಕೆ ಸಿಡಿ ಉತ್ಸವ, 8ರಂದು ಜಾತ್ರಾ ಮಹೋತ್ಸವ ಆಚರಣೆ ಕೆ. ಟಿ. ಮೋಹನ್ ಕುಮಾರ್ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ ಹುಣಸಮ್ಮ ತಾಯಿ ದೇವರ ಸಿಡಿ ಉತ್ಸವ ಮಾ. ೭ರಂದು ಹಾಗೂ ಮಾ. ೮ರಂದು ಜಾತ್ರಾ …

ಉದ್ಯಾನಗಳಲ್ಲಿ ಕ್ಯಾಂಟೀನ್‌ ಸ್ಥಾಪಿಸಿದರೆ ಹೋರಾಟ ತ್ರೀವ್ರಗೊಳಿಸುವ ಎಚ್ಚರಿಕೆ ಸಾಲೋಮನ್ ಮೈಸೂರು: ನಗರದ ಯಾದವಗಿರಿಯ ವಿವೇಕಾನಂದ ಉದ್ಯಾನದಲ್ಲಿ ‘ರೈಲ್ವೆ ಕೋಚ್ ಕೆಫೆ’ ಸ್ಥಾಪಿಸಲು ನೈಋತ್ಯ ರೈಲ್ವೆ ಮುಂದಾಗಿರುವುದು ಹಳೆಯ ಸಂಗತಿ. ಈ ಕುರಿತು ಸಾಮಾಜಿಕ ಹೋರಾಟಗಾರರು ಪ್ರತಿರೋಧ ವ್ಯಕ್ತಪಡಿಸಿದ ಕಾರಣ ಸ್ಥಗಿತಗೊಂಡಿದ್ದ ಕಾರ್ಯಾಚರಣೆ …

ಕೆ. ಬಿ. ರಮೇಶನಾಯಕ ಮೈಸೂರು: ಕಳೆದ ನಾಲ್ಕು ವರ್ಷಗಳಿಂದ ಜನಪ್ರತಿ ನಿಧಿಗಳಿಲ್ಲದೆ ಆಡಳಿತಾಧಿಕಾರಿಗಳ ದರ್ಬಾರು ನಡೆಯುತ್ತಿ ರುವ ಜಿಲ್ಲಾ, ತಾಲ್ಲೂಕು ಪಂಚಾಯಿತಿಗಳಿಗೆ ಕ್ಷೇತ್ರವಾರು ನಿಗದಿಯಾಗುವ ಮೀಸಲಾತಿಯತ್ತ ಆಕಾಂಕ್ಷಿಗಳ ಚಿತ್ತ ನೆಟ್ಟಿದ್ದು, ತಮ್ಮ ಸ್ಪರ್ಧೆಗೆ ಅನುಕೂಲವಾಗುವಂತೆ ಮೀಸಲು ನಿಗದಿಪಡಿಸುವ ಕುರಿತು ಸಚಿವರು, ಶಾಸಕರ …

ಬೇಸಿಗೆ, ರೋಗಬಾಧೆಯಿಂದ ಬೇಡಿಕೆಯ ಕಾಲುಭಾಗದಷ್ಟು ಎಳನೀರು ಮಾರುಕಟ್ಟೆಗೆ ಪೂರೈಕೆ; ತೆಂಗಿನಕಾಯಿಮದರ ಹೆಚ್ಚಳದಿಂದ ಎಳನೀರು ಮಾರಾಟಕ್ಕೆ ರೈತರ ಹಿಂದೇಟು ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಬೇಸಿಗೆ ಬಿಸಿಲ ಝಳದಿಂದ ಬಳಲಿರುವ ಜನತೆ ಸುಡು ಬಿಸಿಲು ತಾಳಲಾರದೆ ದಣಿವು ನೀಗಿಸಿಕೊಳ್ಳಲು ತಂಪು ಪಾನೀಯಗಳ ಮೊರೆ …

dgp murder case

ಆಡುವ ಮಾತು ಹೇಗಿರಬೇಕೆಂಬುದನ್ನು ಕುರಿತ ಬಸವಣ್ಣನವರ ‘ವಚನ’ವೊಂದು ಪ್ರಸಿದ್ಧವಾಗಿದೆ. ಅದರ ಅಂತ್ಯದಲ್ಲಿ ಅವರು ಹೇಳುತ್ತಾರೆ,  ‘ನುಡಿದರೆ ಲಿಂಗ ಮೆಚ್ಚಿ ಅಹುದಹುದೆನಬೇಕು!’ ಎಂದು, ಶಿಖರ ಸದೃಶವಾಗಿ! ಮುತ್ತಿನ ಹಾರ, ಮಾಣಿಕ್ಯದ ದೀಪ್ತಿ, ಸ್ಛಟಿಕದ ಶಲಾಕೆ ಹಾಗಿರಲಿ (ಬೇಡವೆಂದಲ್ಲ). ಇನ್ನೊಂದು ದೃಷ್ಟಿಯಿಂದ ಮಾತು ಪ್ರಭು …

ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,  ಸಮಾರಂಭಕ್ಕೆ ಚಲನಚಿತ್ರೋದ್ಯಮದ ಹಲವು ಪ್ರಮುಖರೇ ಗೈರಾಗಿರುವ ಕುರಿತು ಕೋಪದಿಂದಲೇ ಮಾತನಾಡಿರುವುದು ಸರಿಯಷ್ಟೇ. ಆದರೆ,  ಚಿತ್ರರಂಗದ ಕುರಿತು ಮಾತನಾಡುವಾಗ  ನಟ್ಟು-ಬೋಲ್ಟು ಪದ ಬಳಕೆ ಮಾಡಿರುವುದು ಅಷ್ಟು ಸೂಕ್ತವಲ್ಲ ಅನಿಸುತ್ತದೆ. ಕನ್ನಡ ಚಲನಚಿತ್ರರಂಗ …

ಓದುಗರ ಪತ್ರ

ಮಕ್ಕಳಿಗೆ ಶಿಕ್ಷಣ ನೀಡಿ, ಅವರನ್ನು ಸರಿ ದಾರಿಯಲ್ಲಿ  ನಡೆಯುವಂತೆ ಮಾಡಬೇಕಾದ ಶಿಕ ಕನೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಅಗಸನಹುಂಡಿ ಗ್ರಾಮದ ಸರ್ಕಾರಿ ಹಿರಿಯ …

ನವೀನ್ ಡಿಸೋಜ ಪ್ರತಿ ಮನೆಗೂ ಕೊಳವೆ ಸಂಪರ್ಕ; ಒಟ್ಟು ೧೨೧.೯೪ ಕಿ.ಮೀ. ಪೈಪ್‌ಲೈನ್, ೭೯,೧೧೭ ಮನೆಗಳಿಗೆ ನೀರಿನ ಸೌಲಭ್ಯ  ಮಡಿಕೇರಿ: ಅಮೃತ್ ೨.೦ ಯೋಜನೆಯಡಿ ನಗರದ ಹಾಲಿ ನೀರಿನ ಸಂಪರ್ಕ ಜಾಲವನ್ನು ಅಭಿವೃದ್ಧಿಪಡಿಸುವುದರೊಂದಿಗೆ ಪ್ರತಿ ಮನೆಗೂ ಕೊಳವೆ ಸಂಪರ್ಕ ಕಲ್ಪಿಸುವ ೪೭.೪೧ …

ಎಸ್.ನಾಗಸುಂದರ್ ಪಾಂಡವಪುರ: ತಾಲ್ಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಭಾರೀ ದನಗಳ ಜಾತ್ರಾ ಮಹೋತ್ಸವದಲ್ಲಿ ಚಿತ್ರನಟ ದರ್ಶನ್ ತೂಗುದೀಪ ಅವರ ಜೋಡೆತ್ತುಗಳ ದರ್ಬಾರ್ ಜೋರಾಗಿದೆ. ಭಾರೀ ದನಗಳ ಜಾತ್ರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ಚಿತ್ರನಟ ದರ್ಶನ್ ತೂಗದೀಪ ಅವರ ಕಾಕ್ರೋಚ್ ಹೆಸರಿನ …

ಹುಣಸೂರು ತಾಲ್ಲೂಕಿನಲ್ಲಿ ೮೬,೮೧೨ ಕ್ವಿಂಟಾಲ್‌ಗೂ ಹೆಚ್ಚು ರಾಗಿ ಮಾರಾಟಕ್ಕೆ ನೋಂದಣಿ ದಾ.ರಾ.ಮಹೇಶ್ ವೀರನಹೊಸಹಳ್ಳಿ: ರಾಗಿ ಮಾರಾಟಕ್ಕೆ ನೋಂದಣಿ ಮಾಡಿಕೊಂಡಿರುವ ಹುಣಸೂರು ತಾಲ್ಲೂಕಿನ ರೈತರು ಖರೀದಿ ಕೇಂದ್ರದ ಕಾರ್ಯಾರಂಭಕ್ಕಾಗಿ ಎದುರು ನೋಡುತ್ತಿದ್ದಾರೆ. ತಾಲ್ಲೂಕಿನಲ್ಲಿ ಒಟ್ಟು ೩,೮೯೬ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯಲಾಗಿದೆ. ಒಂದು …

Stay Connected​
error: Content is protected !!