Mysore
32
scattered clouds

Social Media

ಮಂಗಳವಾರ, 17 ಮಾರ್ಚ್ 2026
Light
Dark

Andolana originals

HomeAndolana originals

  ಮೈಸೂರು: ಒಂದು ಕಾಲದಲ್ಲಿ ಜಮೀನು, ತೋಟ, ಗದ್ದೆಗಳಿಗೆ ನುಗ್ಗಿ ದಾಂದಲೆ ನಡೆಸಿ ಪುಂಡಾಟಿಕೆ ಮೆರೆದಿದ್ದ 'ಕರಿ'ಯ ಇದೀಗ ಫುಲ್ ಸೈಲೆಂಟ್ ಆಗಿದ್ದಾನೆ! ಸಿಕ್ಕಾಪಟ್ಟೆ ವೈಲೆಂಟ್ ಅಂತ ಕುಖ್ಯಾತಿ ಪಡೆದಿದ್ದ ಒಂಟಿ ಸಲಗ ಬಹಳ ಬೇಗ ಪಳಗಿ, ಶಾಂತ ಸ್ವಭಾವ ಮೈಗೂಡಿಸಿಕೊಂಡಿದೆ. …

• ಸಮೂಹ ದೇವಾಲಯಗಳ ಪರಂಪರೆ, ಇತಿಹಾಸ ಬಿಂಬಿಸುವ ಡಾಕ್ಯುಮೆಂಟರಿ • ರಥೋತ್ಸವಕ್ಕಾಗಿ ಶೈವ-ವೈಷ್ಣವ ಸಂಪ್ರದಾಯದಲ್ಲೇ ರಥಗಳ ನಿರ್ಮಾಣ ಮೈಸೂರು: ಚಾಮುಂಡಿಬೆಟ್ಟವನ್ನು ಅಭಿವೃದ್ಧಿಪಡಿಸುವ ಜತೆಗೆ ಆಧ್ಯಾತ್ಮಿಕ ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡಲು ಮಾಸ್ಟರ್‌ಪ್ಲಾನ್ ರೂಪಿಸಲಾಗುತ್ತಿದ್ದು, ಸಮೂಹ ದೇವಾಲಯಗಳಿಗೂ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಪರಂಪರೆ, ಇತಿಹಾಸ …

ಗ್ರೀನ್ ಪೀಸ್ ಇಂಡಿಯಾ ಸಂಶೋಧನಾ ವರದಿ ಬಹಿರಂಗ ಮೈಸೂರು: ಚಾಮುಂಡಿ ಬೆಟ್ಟದ ಮಡಿಲಲ್ಲಿರುವ, ಬಂಡೀಪುರ, ನಾಗರಹೊಳೆ ಮತ್ತಿತರ ಸಮೃದ್ಧ ಅರಣ್ಯ ಪ್ರದೇಶಗಳಿಂದ ಸುತ್ತುವರಿದಿ ರುವ ಮೈಸೂರು ನಗರದ ಗಾಳಿಯ ಗುಣಮಟ್ಟ ತೀವ್ರ ಕುಸಿತ ಕಂಡಿದೆ ಎಂಬ ಆಘಾತಕಾರಿ ಸುದ್ದಿ ಗ್ರೀನ್ ಪೀಸ್ …

ಕಿಕ್ಕೇರಿ ಸ್ವಾಮಿಗೆ ವಂಶದ ಬಳುವಳಿಯಾಗಿ ಬಂದಿರುವ ಕಲೆ ' ಮೈಸೂರು: ಈ ಕಲೆಯಿಂದ ಬಿಡಿಸಿಕೊಳ್ಳಲಾಗದ ನಂಟು... ಬದುಕು ಕಟ್ಟಿಕೊಡದಿದ್ದರೂ ಕಲೆಯ ಮೇಲಿನ ಪ್ರೀತಿ, ಅಭಿಮಾನ ಗಣಪತಿ ವಿಗ್ರಹಗಳನ್ನು ತಯಾರಿಸಲು ಉತ್ತೇಜಿಸುತ್ತದೆ... ಅದೂ ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮೂರ್ತಿಗಳು ಅವು... ಹಾಗಾಗಿಯೇ ಸುಮಾರು …

ಲಾಭ- ನಷ್ಟ ಎಣಿಸದೆ ಜಯಶಂಕರ್ ಕುಟುಂಬ ಕಾಯಕನಿಷ್ಠೆ ಹೇಮಂತ್‌ಕುಮಾರ್ ಜಿ.ಜೆ ಮೈಸೂರು: ಆ ಮನೆಗೆ ಕಾಲಿಡುತ್ತಿದ್ದಂತೆ ಮಣ್ಣಿನ ಘಮಲು ಹೃದಯ ಆಹ್ಲಾದತೆಯಿಂದ ಹಿಗ್ಗಿದಂತಾಗುತ್ತದೆ... ಉಸಿರಿಗೆ ತಾಜಾತನ ಬಂದಂತಾಗುತ್ತದೆ... ಕಂಗಳನ್ನು ಒಳಭಾಗದಲ್ಲಿ ಕೀಲಿಸಿದರೆ, ವಿವಿಧ ಭಂಗಿಗಳಲ್ಲಿರುವ ಗಣಪತಿ ಮೂರ್ತಿಗಳು ಆಕರ್ಷಿಸುತ್ತವೆ. ಮುಖ್ಯವಾಗಿ ಅವು …

ಮೈಸೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳುವುದರ ಜತೆಗೆ ಗಣೇಶಮೂರ್ತಿ ಪ್ರತಿಷ್ಠಾಪಿಸುವ ಆಯೋಜಕರು ಹಾಗೂ ಸಮಿತಿ ಸದಸ್ಯರು ಕೆಲವು ಸೂಚನೆಗಳನ್ನು ಪಾಲಿಸಬೇಕು ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ತಿಳಿಸಿದ್ದಾರೆ. ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಮುಂಜಾಗ್ರತಾ …

ಗೌರಿ-ಗಣೇಶ ಖರೀದಿಸಿದ ಜನರು; ಹೂವು-ಹಣ್ಣು ಖರೀದಿಯೂ ಜೋರು   ಮೈಸೂರು: ಗೌರಿ-ಗಣೇಶ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಲು ಸಾಂಸ್ಕೃತಿಕ ನಗರಿಯ ಜನತೆ ಸಜ್ಜಾಗಿದ್ದು, ಹಬ್ಬಕ್ಕೆ ಅಗತ್ಯವಿರುವ ಗಣೇಶನ ವಿಗ್ರಹ, ಹೂವು-ಹಣ್ಣು, ಬಾಳೆಕಂದು, ಗರಿಕೆ, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿ ನಡೆಯಿತು. ಒಂದೆಡೆ ಅಗತ್ಯ …

ಮೈಸೂರು: ಬೆಂಗಳೂರಿನ ಸರ್ಜಾಪುರದಲ್ಲಿ ಶನಿವಾರ ಹಾಗೂ ಭಾನುವಾರ ನಡೆದ 10ನೇ ರಾಜ್ಯ ಪೆಂಕಾಕ್ ಸಿಲಾತ್ ಕ್ರೀಡಾಕೂಟದಲ್ಲಿ ಪೆಂಕಾಕ್ ಸಿಲಾತ್ ಕರಾಟೆ ಮಾದರಿ ಕ್ರೀಡಾಕೂಟ) ಪಾಲ್ಗೊಂಡಿದ್ದ ಮೈಸೂರಿನ ಸ್ಪರ್ಧಿಗಳು 12 ಪದಕಗಳನ್ನು ಗಳಿಸಿದ್ದಾರೆ. ಬಾಲಕರ ವಿಭಾಗದಲ್ಲಿ ಹರ್ಷ ಎರಡು ಚಿನ್ನದ ಪದಕ, ಸೂರಜ್, …

ಚಿತ್ರಮಂದಿರಗಳಿಗೆ ಬಂದು ಪ್ರೇಕ್ಷಕರು ಕನ್ನಡ ಚಿತ್ರಗಳನ್ನು ನೋಡುತ್ತಿಲ್ಲ ಚಿತ್ರಗಳನ್ನು ಪ್ರೋತ್ಸಾಹಿಸುತ್ತಾರೆ ಸಾರ್ವತ್ರಿಕವಾಗಿ ಕೇಳಿ ಬರುತ್ತಿರುವ ಮಾತು. ಒಟಿಟಿಗಳು ಕೂಡ ಕನ್ನಡ ಚಿತ್ರಗಳನ್ನು ಕೊಳ್ಳುತ್ತಿಲ್ಲ, ಆದರೆ ಬೇರೆ ಭಾಷೆಗಳ ಚಿತ್ರಗಳನ್ನು ಕೊಳ್ಳುತ್ತವೆ ಎನ್ನುವ ಮಾತೂ ಇದೆ. ಇದು ನಿಜ ಕೂಡ. ವೆಬ್ ಸರಣಿಗಳ …

ಬೆಂಗಳೂರು: ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿ ಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಶ್ರೀ ಚಾಮುಂಡೇಶರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಿಂಧುತ್ವ …

Stay Connected​
error: Content is protected !!