Mysore
23
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals

ಮಾ.೨೫ರವರೆಗೆ ಒಂದು ತಿಂಗಳ ಕಾಲ ನಡೆಯುವ ಪೂಜಾ ಕೈಂಕರ್ಯ ಭೇರ್ಯ ಮಹೇಶ್ ಕೆ.ಆರ್.ನಗರ: ತಾಲ್ಲೂಕಿನ ಕಪ್ಪಡಿ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವವು ಮಹಾ ಶಿವರಾತ್ರಿ ದಿನದಿಂದ ಆರಂಭವಾಗಿದ್ದು, ಮಾ.೨೫ ರವರೆಗೆ ಒಂದು ತಿಂಗಳ ಕಾಲ ನಡೆಯಲಿದೆ. ಘರ್ಷಣೆ, ಕಲಹ, ಒಡಕು ಮತ್ತು …

ಒಣಗಿ ನಿಂತಿರುವ, ಟೊಳ್ಳಾಗಿರುವ ಮರಗಳ ತೆರವಿಗೆ ಸಾರ್ವಜನಿಕರ ಆಗ್ರ ಮೈಸೂರು: ನಗರದ ಸರಸ್ವತಿಪುರಂನಲ್ಲಿ ಇತ್ತೀಚೆಗೆ ಮರವೊಂದು ನೆಲಕ್ಕೆ ಉರುಳಿ ಬಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದಲ್ಲದೆ, ಎರಡು ಆಟೋಗಳು ಸಂಪೂರ್ಣ ಜಖಂಗೊಂಡ ಘಟನೆ ನಡೆದಿತ್ತು. ಆದರೆ, ಆ ಮರ ಅಪಾಯ ಕಾರಿಯಾಗಿದೆ, ತೆರವುಗೊಳಿಸಿ …

10 ಹೆಕ್ಟೇರ್‌ನಿಂದ 79.80 ಹೆಕ್ಟೇರ್‌ ಪ್ರದೇಶಕ್ಕೆ ವ್ಯಾಪಿಸಿದ ಬಾಳೆ ಬೆಳೆ -ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ದಶಕಗಳ ಹಿಂದೆ ಶಾಲಾ ಪಠ್ಯದಲ್ಲಿ (ನಂಜನಗೂಡಿನ ರಸಬಾಳೆ, ತಂದಿಹೆ ಕೊಡಗಿನ ಕಿತ್ತಳೆ...) ಸ್ಥಾನ ಪಡೆದಿದ್ದ ರಸಬಾಳೆ ನಂಜನಗೂಡು ತಾಲ್ಲೂಕಿನ ಪಾರಂಪರಿಕ, ಘನತೆಯ ಬೆಳೆಯಾಗಿತ್ತು. ಕಾಲ ಕ್ರಮೇಣ …

ಮೈಸೂರಿನ ವಿವಿಧೆಡೆ ಬೀಳುವ ಸ್ಥಿತಿಯಲ್ಲಿ ಒಣ ಮರಗಳು  - ಸಾಲೋಮನ್ ಮೈಸೂರು: ನಗರದಲ್ಲಿ ಶನಿವಾರ ಅನಿರೀಕ್ಷಿತವಾಗಿ ಧರೆಗೆ ಉರುಳಿದ ಬೃಹತ್ ಮರ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಮರದ ಕೆಳಗೆ ನಿಲ್ಲುವುದಕ್ಕೆ, ವಾಹನಗಳನ್ನು ನಿಲ್ಲಿಸುವುದಕ್ಕೆ ಸಾರ್ವಜನಿಕರು ಆತಂಕಪಡಬೇಕಾದ ಪರಿಸ್ಥಿತಿಯಲ್ಲಿದ್ದಾರೆ. ನಗರದ ಪ್ರಮುಖ ಪ್ರದೇಶಗಳು …

dgp murder case

ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಕ್ಯಾತನಹಳ್ಳಿ ಗ್ರಾಮದಿಂದ ಸಿಂಗರಮಾರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ಜನರು ಗುಂಡಿ ಬಿದ್ದ ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ರಸ್ತೆಯು ಐದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದು, ಸಿಂಗರಮಾರನಹಳ್ಳಿಯವರೆಗೆ ಮಾತ್ರ ಹದಗೆಟ್ಟು …

ಹಲವು ವರ್ಷಗಳಿಂದ ಹುಡುಕಿದರೂ ಮದುವೆಯಾಗಲು ಹೆಣ್ಣುಸಿಗಲಿಲ್ಲವೆಂಬ ಜುಗುಪ್ಸೆಯಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸಾವು ನ್ಯಾಯವಲ್ಲ. ವೈವಾಹಿಕ ಜೀವನದ ಸಂಕಷ್ಟಗಳಿಂದ ನೊಂದು-ಬೆಂದು ಆತ್ಮಹತ್ಯೆ ದಾರಿ ಹಿಡಿಯುವ ವರ್ಗ ಒಂದೆಡೆಯಾದರೆ,ಮತ್ತೊಂದೆಡೆ ಮದುವೆಯಾಗುತ್ತಿಲ್ಲವಲ್ಲ ಎಂದು ಕೊರಗಿ ಸಾಯುವವರ ಸಂಖ್ಯೆಯೂ ಇತ್ತೀಚಿನ ದಿನಗಳಲ್ಲಿ …

ಓದುಗರ ಪತ್ರ

ಕನ್ನಡಿಗರ  ಅಸ್ಮಿತೆ ಇನಾದರೂ ಅರಳಬಹುದೇ? ಅಂತಾರಾಷ್ಟ್ರೀಯ ಟೆಕ್ ದೈತ್ಯ ‘ಗೂಗಲ್’ ಬೆಂಗಳೂರಿನಲ್ಲಿ ಕಚೇರಿ ತೆರೆಯುತ್ತಿದ್ದು, ಕ್ಯಾಂಪಸ್ಸಿಗೆ ‘ಅನಂತ’ ಎಂದು ಹೆಸರಿಡುವ ಜತೆಗೆ ಸಭಾಂಗಣಕ್ಕೆ ‘ಸಭಾ’ ಮತ್ತು ಕ್ಯಾಂಪಸ್ಸಿನಲ್ಲಿ ನಿರ್ಮಿಸಿರುವ ಕಿರುಕಾನನಕ್ಕೆ ‘ಅರಣ್ಯ’ ಎಂದು ಹೆಸರಿಟ್ಟಿದೆ. ಇತ್ತೀಚಿನ ವರ್ಷಗಳಲ್ಲಿ ಅನ್ಯಭಾಷಿಗರ ಹಾವಳಿಯಿಂದಾಗಿ ಬೆಂಗಳೂರಿನಲ್ಲಿ …

dgp murder case

ಕಳೆದ ಭಾನುವಾರ ಪ್ರಧಾನಿ ಮೋದಿಯವರು ಮನ್ ಕೀ ಬಾತ್ ಕಾರ್ಯ ಕ್ರಮದ ಮೂಲಕ ಜನರ ಸ್ಥೂಲಕಾಯ ಸಮಸ್ಯೆ ಬಗ್ಗೆ ಆತಂಕ ವ್ಯಕ್ತಪಡಿಸಿ ಅದಕ್ಕೆ ಪರಿಹಾರವನ್ನೂ ಸೂಚಿಸಿದ್ದಾರೆ. ಬೊಜ್ಜು ಸಮಸ್ಯೆಯ ಬಗ್ಗೆ ಮಾತನಾಡಿರುವ ಅವರು, ಮುಖ್ಯವಾಗಿ ಯುವ ಜನತೆಗೆ ಈ ಸ್ಥೂಲ ಕಾಯ …

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಬೆಂಕಿ ಅವಘಡ ಸಂಭವಿಸಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ. ಬೇಸಿಗೆಯ ಆರಂಭದಲ್ಲಿಯೇ ಅಗ್ನಿ ಅವಘಡ ಸಂಭವಿಸಿದ್ದು, ಇನ್ನು ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಮತ್ತಷ್ಟು ಕಠಿಣವಾಗಲಿದೆ. ಅರಣ್ಯ ಇಲಾಖೆಯು ಚಾಮುಂಡಿಬೆಟ್ಟದಲ್ಲಿ ಸಂಭವಿಸಿದ …

ಓದುಗರ ಪತ್ರ

ಇತ್ತೀಚೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿರುವ ಜತೆಗೆ ಗೊಂದಲ ಮೂಡಿಸುವಂತಹ ಪ್ರಶ್ನೆಗಳು ಹೆಚ್ಚಾಗುತ್ತಿದ್ದು, ಪರೀಕ್ಷಾರ್ಥಿಗಳನ್ನು ಗೊಂದಲಕ್ಕೀಡು ಮಾಡುತ್ತಿದೆ. ಪ್ರತಿಬಾರಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆದಾಗ ಪ್ರಶ್ನೆ ಪತ್ರಿಕೆಯ ಸೋರಿಕೆಯಿಂದಾಗಿ ಅನೇಕ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. ಈ ಬಗ್ಗೆ ಹೋರಾಟಗಳು ನಡೆದರೂ ಅಭ್ಯರ್ಥಿಗಳಿಗೆ ನ್ಯಾಯ …

Stay Connected​
error: Content is protected !!