Mysore
20
clear sky

Social Media

ಸೋಮವಾರ, 16 ಮಾರ್ಚ್ 2026
Light
Dark

Andolana originals

HomeAndolana originals

ಕೊಳ್ಳೇಗಾಲ: ಸೆ.4ರ ಬುಧವಾರ 66/11 ಕೆವಿ ಫೀಡರ್ ಗಳಾದ ಪಾಳ್ಯ ಐಪಿ, ಉಗನಿಯ ಎನ್. ಜೆ.ವೈ. ಸತ್ತೇಗಾಲ ಐಪಿ, ಯಡಕುರಿಯ ಎನ್.ಜೆ.ವೈ ಧನಗೆರೆ ಐಪಿ, ಗುಂಡೇಗಾಲ, ಸಿ.ಪಿ.ದೊಡ್ಡಿ ಐಪಿ, ಶಾಂತಿನಗರ ಐಪಿ ಮತ್ತು ಬರಳಕವಾಡಿ ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ …

ಎಚ್.ಡಿ.ಕೋಟೆ: ತಾಲ್ಲೂಕಿನ ಹೆಚ್.ಡಿ.ಕೋಟೆ ಹಿರೇಹಳ್ಳಿ ಹ್ಯಾಂಡ್‌ ಪೋಸ್ಟ್ ಹಂಪಾಪುರದ 66/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಸೆ.4ರ ಬುಧವಾರ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಹೆಚ್.ಡಿ. ಕೋಟೆ ಟೌನ್, ಮೇಟಿಕುಪ್ಪೆ, ಚಕ್ಕೋ ಡನಹಳ್ಳಿ, ಭೀಮನಹಳ್ಳಿ, …

ಮೈಸೂರು: ನಗರದ ದಕ್ಷಿಣ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಆರ್‌ಟಿಒ ಫೀಡ‌ರ್ ಹಾಗೂ ಕಲಾಮಂದಿರದ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಕೋರ್ಟ್ ಫೀಡರ್‌ನಲ್ಲಿ ಸೆ.4ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. …

ಮೈಸೂರು: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷ ಮುಂದುವರಿಯುವ ಲಕ್ಷಣ ಗೋಚರಿಸಿದೆ. ಚಾಮುಂಡಿಬೆಟ್ಟವನ್ನು ಸಮಗ್ರ ವಾಗಿ ಅಭಿವೃದ್ಧಿಪಡಿಸಲು ಪ್ರಾಧಿಕಾರ ರಚನೆ ಮಾಡುವುದಾಗಿ ೨೦೨೪- ೨೫ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ …

ನಗರಸಭೆ ಅಧ್ಯಕ್ಷರಾಗಿ ಶ್ರೀಕಂಠ, ಉಪಾಧ್ಯಕ್ಷರಾಗಿ ರೆಹನಾ ಬಾನು ಆಯ್ಕೆ ನಂಜನಗೂಡು: ನಗರಸಭೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದ್ದು, ಅಧ್ಯಕ್ಷರಾಗಿ ಶ್ರೀಕಂಠ ಹಾಗೂ ಉಪಾಧ್ಯಕ್ಷರಾಗಿ ರೆಹನಾ ಬಾನು ಆಯ್ಕೆಯಾಗಿದ್ದಾರೆ. 31 ಸ್ಥಾನ ಬಲದ ಇಲ್ಲಿನ ನಗರಸಭೆಯ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗುವುದರೊಂದಿಗೆ ಕೈ ತಂತ್ರಕ್ಕೆ …

ಉಪಾಧ್ಯಕ್ಷರಾಗಿ ರಾಜೇಶ್ವರಿ ರಾಘವೇಂದ್ರ ಆಯ್ಕೆ; ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮ ತಿ.ನರಸೀಪುರ: ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷೆಯಾಗಿ ಬಿ.ವಸಂತ ಶ್ರೀಕಂಠ, ಉಪಾಧ್ಯಕ್ಷೆಯಾಗಿ ಎಂ.ರಾಜೇಶ್ವರಿ ರಾಘವೇಂದ್ರ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಹಿಂದುಳಿದ ವರ್ಗಗಳ ಎ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ 12ನೇ …

ಪ್ರಾಧಿಕಾರದ ಸಭೆಯಲ್ಲಿ ಕೈಗೊಂಡ ತೀರ್ಮಾನ ಕುರಿತು ವಿವರಣೆ ನೀಡಿದ ಸಿಎಂ ಮೈಸೂರು: ಚಾಮುಂಡೇಶ್ವರಿ ದೇವಿಯುನೆಲೆಸಿರುವ ಚಾಮುಂಡಿಬೆಟ್ಟ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿದ್ದು, ಪ್ರತಿನಿತ್ಯ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಹೀಗಾಗಿ ಬೆಟ್ಟವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿ ಮತ್ತಷ್ಟು ಆಕರ್ಷಣೀಯವನ್ನಾಗಿ ಮಾಡಲು ಬೇಕಾದ ಯೋಜನೆಗಳನ್ನು ರೂಪಿಸಿ …

ತಾಪಂ ಆವರಣದ 6 ಮರ ಕಟಾವಿಗೆ ಮುಂದಾದ ಅರಣ್ಯ ಇಲಾಖೆ 13 ಮರಗಳ ತೆರವಿಗೆ ಅರಣ್ಯ ಇಲಾಖೆಗೆ ತಾಪಂ ಅಧಿಕಾರಿಗಳು ಪತ್ರ ಅರಣ್ಯಾಧಿಕಾರಿಗಳ ನಿರ್ಧಾರಕ್ಕೆ ಪರಿಸರ ಪ್ರೇಮಿಗಳ ಆಕ್ರೋಶ ಮಂಜು ಕೋಟೆ ಎಚ್.ಡಿ.ಕೋಟೆ: ಪಟ್ಟಣದ ಕೇಂದ್ರ ಪ್ರದೇಶದಲ್ಲಿರುವ ಅನೇಕ ಮರಗಳ ತೆರವಿಗೆ …

ಎಚ್.ಡಿ.ಕೋಟೆ ತಾಲ್ಲೂಕಿನ ಕೆ.ಜಿ.ಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 5 ವರ್ಷಗಳಿಂದ ವೈದ್ಯರೇ ಇಲ್ಲದೇ ವೈದ್ಯಕೀಯ ಸೌಲಭ್ಯಗಳಿಗಾಗಿ ಸಾರ್ವಜನಿಕರು ಪರದಾಡುವಂತಾಗಿದೆ. 20 ವರ್ಷಗಳ ಹಿಂದೆ ಲಕ್ಷಾಂತರ ರೂ. ವ್ಯಯಿಸಿ ಈ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಅಲ್ಲದೆ ಆಗಾಗ್ಗೆ ಆಸ್ಪತ್ರೆಯ ನವೀಕರಣವನ್ನೂ ಮಾಡಲಾಗಿದೆ. …

ಪತ್ರಕರ್ತ, ಬರಹಗಾರ, ರವಿ ಬೆಳಗೆರೆಯವರ ನಿಧನದ ನಂತರ ಸ್ಥಗಿತಗೊಂಡಿದ್ದ ಕನ್ನಡ ಪ್ರಸಿದ್ಧ ವಾರ ಪತ್ರಿಕೆ 'ಹಾಯ್ ಬೆಂಗಳೂರು' ಪುನರಾರಂಭಗೊಂಡಿರುವುದು ಸಂತಸದ ವಿಚಾರ, ಒಂದು ಕಾಲದಲ್ಲಿ ರಾಜ್ಯದಲ್ಲೇ ಅತ್ಯಂತ ಜನಪ್ರಿಯ ವಾರ ಪತ್ರಿಕೆ ಅನಿಸಿಕೊಂಡಿದ್ದ 'ಹಾಯ್ ಬೆಂಗಳೂರು' ಪತ್ರಿಕೆಯು ರವಿ ಬೆಳಗೆರೆಯವರ ಪುತ್ರಿ …

Stay Connected​
error: Content is protected !!