ಸರಗೂರು ದಾಸೇಗೌಡ ಸರಗೂರು: ಕೇರಳ ಮತ್ತು ತಾಲ್ಲೂಕಿನ ಚಿಕ್ಕಬರಗಿ, ದೊಡ್ಡಬರಗಿ, ಆಲನಹಳ್ಳಿ, ಕುರ್ಣೇಗಾಲ, ಕಾಡಬೇಗೂರು, ಹೊಸ ಕೋಟೆ, ಮುತ್ತಿಗೆಹುಂಡಿ ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ತಾಲ್ಲೂಕಿನ ನುಗು ಜಲಾಶಯದ ನೀರಿನ ಮಟ್ಟ ೯೩ ಅಡಿಗಳನ್ನು ತಲುಪಿದೆ. ಕೆಲ ದಿನಗಳ ಹಿಂದೆ …
ಸರಗೂರು ದಾಸೇಗೌಡ ಸರಗೂರು: ಕೇರಳ ಮತ್ತು ತಾಲ್ಲೂಕಿನ ಚಿಕ್ಕಬರಗಿ, ದೊಡ್ಡಬರಗಿ, ಆಲನಹಳ್ಳಿ, ಕುರ್ಣೇಗಾಲ, ಕಾಡಬೇಗೂರು, ಹೊಸ ಕೋಟೆ, ಮುತ್ತಿಗೆಹುಂಡಿ ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ತಾಲ್ಲೂಕಿನ ನುಗು ಜಲಾಶಯದ ನೀರಿನ ಮಟ್ಟ ೯೩ ಅಡಿಗಳನ್ನು ತಲುಪಿದೆ. ಕೆಲ ದಿನಗಳ ಹಿಂದೆ …
ಲಕ್ಷಿ ಕಾಂತ್ ಕೊಮಾರಪ್ಪ ನೋಡುಗರ ಕಣ್ಮನ ಸೆಳೆಯುತ್ತಿರುವ ಜಲಪಾತ; ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ ಮಂಜಿನಿಂದ ಮುಸುಕಿ ಕಣ್ಮರೆಯಾಗುವ ಜಲಧಾರೆ... ಒಬ್ಬರ ಮಾತುಗಳು ಇನ್ನೊಬ್ಬರಿಗೆ ಕೇಳದಷ್ಟು ಭೋರ್ಗೆರೆಯುವ ನೀರಿನ ಶಬ್ದ... …
ಪ್ರಶಾಂತ್ ಎಸ್. ಎಂ.ಎಸ್.ಗುರುಪಾದಸ್ವಾಮಿ ರಸ್ತೆಯಲ್ಲಿ ಬಗೆಹರಿಯದ ಯುಜಿಡಿ, ರಾಜಕಾಲುವೆ ಸಮಸ್ಯೆ; ದುರ್ನಾತದಿಂದ ಮೂಗುಮುಚ್ಚಿಕೊಂಡೇ ಓಡಾಡುವ ಸಾರ್ವಜನಿಕರು ಮೈಸೂರು: ಒಳಚರಂಡಿ ಹಾಗೂ ರಾಜಕಾಲುವೆ ಅವ್ಯವಸ್ಥೆಯಿಂದಾಗಿ ಕೊಳಚೆ ನೀರು ಎಲೆ ತೋಟಕ್ಕೆ ಹರಿಯುತ್ತಿದ್ದು, ಸಾರ್ವಜನಿಕರು ಕಂಗಾಲಾಗಿದ್ದಾರೆ. ನಗರದ ನಾಚನಹಳ್ಳಿ ಪಾಳ್ಯದ ಎಂ.ಎಸ್.ಗುರುಪಾದಸ್ವಾಮಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ …
ಕೆ.ಬಿ.ರಮೇಶನಾಯಕ ಇಂದಿನಿಂದಲೇ ಸಾಮೂಹಿಕ ರಜೆ ಹಾಕಲು ಸಿಬ್ಬಂದಿ ಚಿಂತನೆ ನೌಕರರ ಮನವೊಲಿಕೆಗೆ ಅಧಿಕಾರಿಗಳ ಕಸರತ್ತು ಮೈಸೂರು ಜಿಲ್ಲೆಯಲ್ಲಿ ೧೨೦ ಮಂದಿ ಸಿಬ್ಬಂದಿ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ನೌಕರರು ಕೇಂದ್ರ ಸರ್ಕಾರದ ಅನುದಾನದ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾರ ಮೈಸೂರು: ದಶಕದ ಹಿಂದೆ ಗ್ರಾಮೀಣ …
ದಾಟಿದೆಯಂತೆ ನೋಡಿ ನೂರರ ಗಡಿ ನಮ್ಮ (ಕೆಆರ್ಎಸ್) ಕನ್ನಂಬಾಡಿ ರೈತ ಮಕ್ಕಳ ಜೀವನಾಡಿ.. ಓಡೋಡಿ ಬಂದಿದೆ ಈ ಬಾರಿ ಮುಂಗಾರು ಜನಜಾನುವಾರುಗಳ ಬದುಕಿನ್ನು ಹಚ್ಚಹಸಿರು ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮುಂಗಾರು ಮಳೆ ಆರಂಭವಾಗಿದೆ. ಪ್ರವಾಹ ಉಂಟಾಗುವ ಭೀತಿ ಸಹಜವಾಗಿದೆ. ಹಾಗಾಗಿ ನದಿಪಾತ್ರದ ನಿವಾಸಿಗಳ ರಕ್ಷಣೆಗೆ ಆದ್ಯತೆ ನೀಡಬೇಕು. ಇದಲ್ಲದೆ, ಮಳೆಯ ಆಗಮನ/ ನಿರ್ಗಮನವನ್ನು ಸುಲಭವಾಗಿ ಅರಿಯುವುದು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ಶಾಲೆಗಳಿಗೆ ತೆರಳುವ ಮಕ್ಕಳ ಸುರಕ್ಷತೆ ಬಗೆಗೆ ಹೆತ್ತವರು, ಸಂಬಂಧಪಟ್ಟ ಶಾಲೆಗಳು …
ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭವಾಗಿವೆ. ವಿದ್ಯಾರ್ಥಿಗಳು ಖುಷಿ ಖುಷಿಯಾಗಿ ತರಗತಿಗಳಿಗೆ ಹಾಜರಾಗಿರುವ ಬಗ್ಗೆ ಮಾಧ್ಯಮಗಳ ವರದಿ ಮಾಡಿವೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಪಠ್ಯ ಬೋಧನೆಯನ್ನು ಯಾವಾಗ ಆರಂಭಿಸುತ್ತಾರೆ ಎಂಬುದನ್ನು ಆಲೋಚಿಸಬೇಕಾಗಿದೆ. ಅವರಿಗಿರುವ ಕಾರ್ಯಭಾರಗಳ ಒತ್ತಡವನ್ನು ಕಡಿಮೆ ಮಾಡುವುದಕ್ಕೆ …
‘ಆಂದೋಲನ’ ಅಭಿಯಾನಕ್ಕೆ ಸಾರ್ವಜನಿಕರ ಮೆಚ್ಚುಗೆ ಒಳಚರಂಡಿ ಕೊಳಚೆ ನೀರು ರಸ್ತೆಗೆ ಹರಿಯದಂತೆ ಕ್ರಮ ವಹಿಸಬೇಕು ಸಾಂಕ್ರಾಮಿಕ ರೋಗಗಳು ಹರಡದಂತೆ ಕಟ್ಟೆಚ್ಚರ ಅಗತ್ಯ ಒಣ ಮರಗಳು, ಕೊಂಬೆಗಳ ತೆರವಿಗೆ ಸಂಬಂಧಪಟ್ಟವರು ಮುಂದಾಗಬೇಕು ಯುಜಿಡಿ ಮಲಿನ ನೀರು ರಸ್ತೆಗಳಿಗೆ ಹರಿಯದಂತೆ ಜಾಗ್ರತೆ ವಹಿಸಬೇಕು ಮೈಸೂರು: …
ಪುನೀತ್ ೯೪ ಕೋಟಿ ರೂ. ವೆಚ್ಚದ ಕಾಮಗಾರಿ; ೧೮ ತಿಂಗಳೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಮಡಿಕೇರಿ: ರಾಷ್ಟ್ರೀಯ ಹೆದ್ದಾರಿ ೨೭೫ರಲ್ಲಿ ೨೧ ಅಪಾಯಕಾರಿ ಸ್ಥಳಗಳಲ್ಲಿ ಕಾಂಕ್ರೀಟ್ ತಡೆಗೋಡೆ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ. ಬೆಂಗಳೂರಿನಿಂದ ಕರಾವಳಿ …
ರಸ್ತೆಯಲ್ಲೇ ಹರಿಯುವ ಮಳೆ ನೀರು ; ಪುರಸಭೆ ಕೃ ಸೇರಿದ ಸರ್ವೆ ವರದಿ: ದಿಟ್ಟ ಕ್ರಮದ ನಿರೀಕ್ಷೆ ಕಾಂಗೀರ ಬೋಪಣ್ಣ ವಿರಾಜಪೇಟೆ: ರಾಜಕಾಲುವೆ ಒತ್ತುವರಿಯಿಂದ ಮಳೆಗಾಲದಲ್ಲಿ ಪಟ್ಟಣದ ನಿವಾಸಿಗಳು ಇನ್ನಿಲ್ಲದ ಸಮಸ್ಯೆ ಎದುರಿಸುತ್ತಿದ್ದು, ಪುರಸಭೆ ಸೂಕ್ತ ಕ್ರಮ ತೆಗೆದುಕೊಳ್ಳುವ ನಿರೀಕ್ಷೆಯಲ್ಲಿ ಸ್ಥಳೀಯ …