ಕುಶಾಲನಗರದಲ್ಲಿ ಕಟ್ಟಡ ಕಾಮಗಾರಿ ಆರಂಭ; ವಿರಾಜಪೇಟೆಯಲ್ಲಿಯೂ ಸ್ಥಾಪನೆಗೆ ನಿರ್ಧಾರ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೨ ಹೊಸ ಕೆಎಸ್‌ಆರ್‌ಟಿಸಿ ಡಿಪೋ ಸ್ಥಾಪನೆಗೆ ಚಿಂತಿಸಲಾಗಿದ್ದು, ಹೆಚ್ಚುವರಿಯಾಗಿ ೬೪ ಹೊಸ ಮಾರ್ಗಗಳಿಗೆ ಬೇಡಿಕೆ ಇಡಲಾಗಿದೆ. ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಗಳಿಗಿಂದ ಖಾಸಗಿ ಬಸ್‌ಗಳು …









