Mysore
19
overcast clouds
Light
Dark

Andolana originals

HomeAndolana originals

• ಅಕ್ಷತಾ ಯಳಂದೂರು ಮಾಳಗರಸಮ್ಮ ಅವರಿಗೆ ಹಾಡೆಂದರೆ 'ಶಿವನ ಸ್ವರ'. ಇವರು ಚಾಮರಾಜನಗರ ಜಿಲ್ಲೆಯ ಯಳಂದೂರಿನ ಯರಿಯೂರು ಸೀಮೆಯ ಜಾನಪದ ಹಾಡುಗಾರ್ತಿ. ಮಂಟೇಸ್ವಾಮಿ, ಮಲೆಮಹದೇಶರ, ಬಿಳಿಗಿರಿರಂಗ ಸೇರಿದಂತೆ ಬಹುತೇಕ ಜಾನಪದ ಕಥನ ಗೀತೆಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡಿದ್ದಾರೆ. ಅಷ್ಟೇ ಅಲ್ಲ, ತನ್ನ ಆಶು …

ಎಡೆಬಿಡದೆ ಸುರಿಯುತ್ತಿರುವ ಮಳೆ, ನದಿ ಪಾತ್ರದ ಜನರಿಗೆ ಕಾಳಜಿ ಕೇಂದ್ರ      ಮಂಜು ಕೋಟೆ ಎಚ್.ಡಿ.ಕೋಟೆ: ಕೇರಳದ ಗಡಿಯಲ್ಲಿ ಮತ್ತು ತಾಲ್ಲೂಕಿನಲ್ಲಿ ಭಾರಿ ಮಳೆಯ ಆರ್ಭಟ ದಿಂದ ಕಬಿನಿ ಜಲಾಶಯದ ಹಿನ್ನೀರಿನ ಮತ್ತು ನದಿಯಿಂದ ಮದ್ದೂರು ವ್ಯಾಪ್ತಿಯ ಅನೇಕ ಮನೆಗಳು, …

ಗೃಹ ಸಚಿವರು-ಹಿರಿಯ ಅಧಿಕಾರಿಗಳಿಂದ ಸೂಚನೆ; ಸಂಜೆ 6ರಿಂದ ರಾತ್ರಿ 9 ಗಂಟೆಯವರೆಗೆ ರೌಂಡ್ಸ್ ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ಗೃಹ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಸೂಚನೆಯಂತೆ ಇನ್ನು ಮುಂದೆ ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಸಂಜೆ 6ರಿಂದ ರಾತ್ರಿ 9 ಗಂಟೆಯವರೆಗೆ …

 ಸ್ಥಳೀಯರಿಗೆ ಭೀತಿ: ಪಾಲಿಕೆಯದು ನಿರ್ಲಕ್ಷ್ಯ ನೀತಿ ನೂರಾರು ಗುಂಡಿಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪಾದನೆ ಮೈಸೂರು: ಎರಡು ವರ್ಷಗಳ ಹಿಂದೆ ಉದ್ಯಾನವೊಂದರಲ್ಲಿ ಗಿಡ ನೆಡುವ ಉದ್ದೇಶದಿಂದ ತೋಡಿದ್ದ ಗುಂಡಿಗಳಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆಗಳು ಉತ್ಪತ್ತಿಯಾಗಿ ಸುತ್ತಲಿನವರಿಗೆ ಬಾಧೆಯುಂಟು ಮಾಡುತ್ತಿವೆ. ಸೊಳ್ಳೆ …

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಗಿರಿಜನ ಆಸ್ಪತ್ರೆಗೆ ಕೆಲ ವರ್ಷಗಳಿಂದ ಬೀಗ ಜಡಿಯಲಾಗಿದ್ದು, ಆಸ್ಪತ್ರೆ ಆವರಣದಲ್ಲಿ ಗಿಡಗಂಟಿಗಳು ಬೆಳೆದುಕೊಂಡಿವೆ. ಅಂತರಸಂತೆ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ವಾದ ಬಳಿಕ ಗಿರಿಜನ ಆಸ್ಪತೆಯ ಕಟ್ಟಡವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಕಟ್ಟಡ ಪಾಳು …

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ರುವ ಗ್ರಂಥಾಲಯದಲ್ಲಿ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಪುಸ್ತಕಗಳು ಹಾಳಾಗುತ್ತಿವೆ. ಈ ಗ್ರಂಥಾಲಯದಲ್ಲಿ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಪುಸ್ತಕಗಳಿವೆ. ಆದರೆ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಅವು ವಿದ್ಯಾರ್ಥಿಗಳಿಗೆ ಸರಿಯಾಗಿ ಲಭ್ಯವಾಗುತ್ತಿಲ್ಲ. ಇಲ್ಲಿನ ಎಲ್ಲ ಪುಸ್ತಕಗಳಿಗೂ ಬಾರ್‌ಕೊಡ್‌ಗಳನ್ನು ನೀಡಲಾಗಿದ್ದು, ಅವುಗಳನ್ನು …

ಮೈಸೂರಿನ ಪರಸಯ್ಯನಹುಂಡಿ ವರ್ತುಲ ರಸ್ತೆಯ ವೃತ್ತದಲ್ಲಿ ಬೆಳಿಗ್ಗೆ ಮತ್ತು ಸಂಜೆಯ ಸಮಯದಲ್ಲಿ ಟ್ರಾಫಿಕ್ ಸಮಸ್ಯೆ ಆಗುತ್ತಿದೆ. ಈ ಜಂಕ್ಷನ್‌ನಲ್ಲಿ ವಾಹನ ಹೆಚ್ಚಾಗಿರುವುದರಿಂದ ಸಿಗ್ನಲ್ ಅಳವಡಿಸಲಾಗಿದೆ. ದಟ್ಟಣೆ ಆದರೆ ಎಚ್.ಡಿ.ಕೋಟೆ ಮಾರ್ಗವಾಗಿ ಸಂಚರಿಸುವ ಸರ್ಕಾರಿ ಬಸ್‌ಗಳು ಹಾಗೂ ಕೆಲ ಖಾಸಗಿ ವಾಹನಗಳು ಜನರನ್ನು …

ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಹಲವು ಭಾಗಗಳಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ನದಿ ಪಾತ್ರದ ಹೊಲ-ಗದ್ದೆಗಳು, ಗ್ರಾಮಗಳಿಗೆ ನೀರು ನುಗ್ಗಿ ಜಲಾವೃತಗೊಂಡಿವೆ. ಸಾಕಷ್ಟು ಕಡೆ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಗಳೂ ನೀರಿನಲ್ಲಿ ಮುಳುಗಿ ಹೋಗಿದ್ದು, …

ಬಡ ವರ್ಗದ ಜನರು ಹಾಗೂ ಮಹಿಳೆಯರ ಅನುಕೂಲಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು. ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿವರ್ಷ ಸಾವಿರಾರು ಕೋಟಿ ರೂ. ಖರ್ಚಾಗುತ್ತಿದ್ದು, ಈ ಯೋಜನೆಗಳಿಗಾಗಿ ಹಣ ಹೊಂದಿಸುವಲ್ಲಿಯೇ ಸರ್ಕಾರ ಮುಳುಗಿ ಹೋಗಿದೆ. …

• ಟಿ.ವಿ.ರಾಜೇಶ್ವರ • ಕೈಗಾರಿಕೆಗಳು, ವಾಣಿಜ್ಯ ಚಟುವಟಿಕೆ: ಮೈಸೂರಿಗೆ ದೇಶದಲ್ಲೇ 5ನೇ ಸ್ಥಾನ • ಮುದ್ರಣ ಉದ್ಯಮದಲ್ಲೂ ಮುಂಚೂಣಿಯಲ್ಲಿರುವ ಮೈಸೂರು • ಮೈಸೂರನ್ನು ಕೈಗಾರಿಕಾ ಭೂಪಟದಲ್ಲಿ ಗುರುತಿಸುವಂತೆ ಮಾಡಿದ್ದ ಎಂಎಂಸಿ • ಮೈಸೂರು ಜಿಲ್ಲೆ ನೈಸರ್ಗಿಕ ಸಂಪನ್ಮೂಲದಲ್ಲೂ ಶ್ರೀಮಂತ ಕರ್ನಾಟಕದ ಸಾಂಸ್ಕೃತಿಕ …