ಎಚ್.ಎಸ್.ದಿನೇಶ್‌ಕುಮಾರ್ ಪಾಳಿಯಲ್ಲಿ ಗಸ್ತು ಹೆಚ್ಚಿಸಲು ಅಧಿಕಾರಿಗಳಿಗೆ ಪೊಲೀಸ್ ಆಯುಕ್ತರ ಖಡಕ್ ಸಂದೇಶ ಅಪರಾಧಗಳಿಗೆ ಕಡಿವಾಣ, ಪುಂಡ ಪೋಕರಿಗಳ ಹಾವಳಿ ನಿಯಂತ್ರಣಕ್ಕೆ ತೀವ್ರ ನಿಗಾ ಮೈಸೂರು: ನಗರದಲ್ಲಿ ನಡೆದ ಇತ್ತೀಚಿನ ಕೆಲವು ಘಟನೆಗಳಿಂದ ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಪೊಲೀಸ್ ಇಲಾಖೆ ತೀವ್ರ ಗಮನಹರಿಸಿದ್ದು, …










