ಪೈರಿಕ್ಯುಲೇರಿಯಾ ಎಂಬ ಶಿಲೀಂಧ್ರದಿಂದ ಹರಡುವ ರೋಗ; ಕೋಯಿಕೋಡ್‌ನ ವಿಜ್ಞಾನಿಗಳ ಸಂಶೋಧನೆಯಿಂದ ದೃಢ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಂಠಿ ಬೆಳೆಯನ್ನು ಇನ್ನಿಲ್ಲದಂತೆ ಬಾಽಸಿದ್ದ ಹೊಸ ಶಿಲೀಂಧ್ರ ರೋಗವನ್ನು ಕೋಯಿಕೋಡ್‌ನ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಪತ್ತೆ ಹಚ್ಚುವಲ್ಲಿ …










