ತಿ.ನರಸೀಪುರ ತಾಲ್ಲೂಕಿನ ಚಿದರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಬೋಳೇಗೌಡನಹುಂಡಿ ಗ್ರಾಮವು ಮೂಲಸೌಕರ್ಯಗಳಿಲ್ಲದೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಗ್ರಾಮದ ಪ್ರಮುಖ ರಸ್ತೆಗಳೇ ಡಾಂಬರೀಕರಣಗೊಂಡಿಲ್ಲ. ರಸ್ತೆಯ ಎರಡೂ ಅಂಚುಗಳಲ್ಲಿಯೂ ಗಿಡಗಂಟಿಗಳು ಬೆಳೆದುಕೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಗ್ರಾಮದಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದೆ ಚರಂಡಿಗಳು …








