Mysore
33
few clouds

Social Media

ಸೋಮವಾರ, 23 ಮಾರ್ಚ್ 2026
Light
Dark

Andolana originals

HomeAndolana originals

 ಅನಿಲ್ ಅಂತರಸಂತೆ ಆಸ್ಟ್ರೇಲಿಯಾದಲ್ಲಿ ಕೃಷಿ ವಿಭಾಗದಲ್ಲಿ ಎಂಎಸ್ಸಿ ಪದವಿಯ ಜತೆಗೆ ಚಿನ್ನದ ಪದಕ ಪಡೆದಿದ್ದು, ಉನ್ನತ ಹುದ್ದೆ ಪಡೆದು ಸುಖ ಜೀವನ ಮಾಡಬಹುದಾದ ವ್ಯಕ್ತಿಯೊಬ್ಬರು ಹುದ್ದೆಗಳ ಆಸಕ್ತಿ ಬಿಟ್ಟು ಸ್ವದೇಶಕ್ಕೆ ಮರಳಿ ಇಲ್ಲಿಯೇ ಜಮೀನು ಖರೀದಿಸಿ ಆಸ್ಟ್ರೇಲಿಯಾ ಸೇರಿದಂತೆ ಇತರೆ ದೇಶಗಳಲ್ಲಿ …

ಬೆಂಗಳೂರು ಡೈರಿ ಆರ್.ಟಿ.ವಿಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಿಷ್ಠ ನಾಯಕರಾಗಿ ಹೊರಹೊಮ್ಮಲಿದ್ದಾರೆಯೇ? ಹಾಗೆಂಬು ದೊಂದು ಪ್ರಶ್ನೆ ರಾಜ್ಯ ರಾಜಕೀಯದ ಒಳವಲಯಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಪ್ಲೋಟ್ ಅವರು ಸಿದ್ದರಾಮಯ್ಯ ಅವರ …

ಓದುಗರ ಪತ್ರ

'ಆಂದೋಲನ' ದಿನಪತ್ರಿಕೆಯ ಆ.21ರ ಸಂಚಿಕೆಯ ಓದುಗರ ಪತ್ರಗಳ ವಿಭಾಗದಲ್ಲಿ 'ಜನ ಸಾಮಾನ್ಯರ ದಸರಾವಾಗಲಿ' ಎಂಬ ಶೀರ್ಷಿಕೆಯಡಿ ನಾನು ಬರೆದ ಓದುಗರ ಪತ್ರವೊಂದು ಪ್ರಕಟಗೊಂಡಿತ್ತು. ಕಳೆದ ಬಾರಿಯ ದಸರಾದಲ್ಲಿ ಕೆಲವು ಮಧ್ಯವರ್ತಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಕಲಾವಿದರ ಬಳಿಯೇ ಕಮಿಷನ್ ಕೇಳಿದ ಆರೋಪ …

ಓದುಗರ ಪತ್ರ

ತಿ.ನರಸೀಪುರ ತಾಲ್ಲೂಕಿನ ಚಿದರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಬೋಳೇಗೌಡನಹುಂಡಿ ಗ್ರಾಮವು ಮೂಲಸೌಕರ್ಯಗಳಿಲ್ಲದೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಗ್ರಾಮದ ಪ್ರಮುಖ ರಸ್ತೆಗಳೇ ಡಾಂಬರೀಕರಣಗೊಂಡಿಲ್ಲ. ರಸ್ತೆಯ ಎರಡೂ ಅಂಚುಗಳಲ್ಲಿಯೂ ಗಿಡಗಂಟಿಗಳು ಬೆಳೆದುಕೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಗ್ರಾಮದಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದೆ ಚರಂಡಿಗಳು …

* ಜಿ.ತಂಗಂ ಗೋಪಿನಾಥಂ ಮೈಸೂರು: ಮರಕ್ಕೆ ತನ್ನ ದಂತವಿರಿಸಿ ಕೆಲ ಕಾಲ ನಿದ್ದೆಗೆ ಜಾರಿದ ಅಭಿಮನ್ಯು.. ಮಾವುತನ ಕಡೆ ಮುಖ ಮಾಡಿ ಘೀಳಿಡುತ್ತಿದ್ದ ಭೀಮ.. ಪಕ್ಕದಲ್ಲೇ ಹಾದು ಹೋಗುತ್ತಿದ್ದ ರೈಲನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದ ಗೋಪಿ ಮತ್ತು ರೋಹಿತ್.. ದಣಿವಾರಿಸಿ ಕೊಳ್ಳುತ್ತಿದ್ದ ಧನಂಜಯ.. …

ಮೈಸೂರಿನ ಕುವೆಂಪುನಗರ ಎಂ ಬ್ಲಾಕ್‌ನ ಗಣಪತಿ ದೇವಾಲಯಕ್ಕೆ ಹೊಂದಿಕೊಂಡಂತಿರುವ ಉದ್ಯಾನವನದಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದು, ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ. ಈ ಉದ್ಯಾನವನಕ್ಕೆ ಸೂಕ್ತ ರಕ್ಷಣೆ ಒದಗಿಸದ ಪರಿಣಾಮ ವಾತಾವರಣವೇ ಹಾಳಾಗಿದ್ದು, ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಮದ್ಯವ್ಯಸನಿಗಳು ಪಾರ್ಕ್‌ನಲ್ಲಿಯೇ ಧೂಮಪಾನ, ಮದ್ಯಪಾನ …

ರಾಜಕೀಯ ಮೌಲ್ಯಗಳೊಂದಿಗೆ ಎಂದೂ ರಾಜಿ ಮಾಡಿಕೊಳ್ಳದೆ, ಜನ ಸೇವೆಯೇ ಜನಾರ್ಧನ ಸೇವೆ ಎಂದು ಜನರ ಸೇವಕನಂತೆ ಕೆಲಸ ಮಾಡುವುದೇ ರಾಜಕೀಯ ಎಂಬುದನ್ನು ಇಂದಿನ ರಾಜಕಾರಣಿಗಳು ಮರೆತಂತಿದೆ. ಜನಪ್ರತಿನಿಧಿಯಾಗಿ ಆಯ್ಕೆ ಯಾದವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ …

ರಾಜ್ಯದ ಅಣೆಕಟ್ಟೆಗಳ ಪೈಕಿ ಬಹುತೇಕ ಅಣೆಕಟ್ಟೆಗಳು ನಿರ್ಮಾ ಣಗೊಂಡು 50 ವರ್ಷಗಳ ಮೇಲಾಗಿದ್ದು, ನೂರು ವರ್ಷಗಳನ್ನು ಪೂರೈಸಿರುವ ಅಣೆಕಟ್ಟೆಗಳೂ ಇರುವುದರಿಂದ ಅವು ಗಳನ್ನು ಕಾಲ ಕಾಲಕ್ಕೆ ದುರಸ್ತಿಗೊಳಿಸುವುದು ಅಗತ್ಯ. ತುಂಗಭದ್ರ ಜಲಾಶಯವನ್ನು 1953ರಲ್ಲಿ ನಿರ್ಮಿಸಲಾಗಿದೆ. ಈ ಜಲಾಶಯದ ಒಂದು ಕ್ರಸ್ಟ್ ಗೇಟ್ …

• ಕೆ.ಬಿ.ರಮೇಶನಾಯಕ ಮೈಸೂರು: ಪಂಚ ಗ್ಯಾರಂಟಿ ಯೋಜನೆಗಳ ಮೂಲಕವೇ ಮತದಾರರ ಮನಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್, ಚುನಾವಣೆಯಲ್ಲಿ ಹಗಲಿರುಳು ದುಡಿದ ಮುಖಂಡರು, ಕಾರ್ಯಕರ್ತರಿಗೆ ನಿಗಮ/ ಮಂಡಳಿ, ಪ್ರಾಧಿಕಾರಗಳಲ್ಲಿ ಅವಕಾಶ ಮಾಡಿಕೊಡು ತ್ತಿದ್ದರೂ, ಮೈಸೂರಿನಲ್ಲಿರುವ ಎರಡು ಸರ್ಕಾರಿ ಸಂಸ್ಥೆ ಗಳ ಅಧ್ಯಕ್ಷ ಸ್ಥಾನಗಳನ್ನು …

• ಚಂದನ್ ನಂದರಬೆಟ್ಟು ದೂರದ ಜಿಲ್ಲೆ, ರಾಜ್ಯ, ವಿದೇಶಗಳಿಂದ ಇಲ್ಲಿನ ಮನೋಹರ ದೃಶ್ಯಗಳನ್ನು ಕಣ್ಣುಂಬಿಕೊಳ್ಳಲು ಪ್ರವಾಸಿಗರು ಕೊಡಗಿಗೆ ಬರುತ್ತಾರೆ. ಕೊಡಗು ಜಿಲ್ಲೆಯೇ ಒಂದು ಸ್ವರ್ಗ ಇಲ್ಲಿನ ಮಂದಿ ಮತ್ತೆಲ್ಲಿಗೆ ಪ್ರವಾಸ ಹೋಗುತ್ತಾರೆ? ಎಂದುಕೊಳ್ಳುವುದು ಸಹಜ. ಹಾಗಂತ ಕೊಡಗಿನವರು ಪ್ರವಾಸ ಹೋಗುವುದಿಲ್ಲವಾ ಎಂದು …

Stay Connected​
error: Content is protected !!