ಚಿರಂಜೀವಿ ಸಿ.ಹುಲ್ಲಹಳ್ಳಿ ಜಾನಪದ ಕಲಾತಂಡಗಳ ವೈಭವದ ಮೆರವಣಿಗೆಯೊಂದಿಗೆ ಶ್ರೀ ಶಿವರಾತ್ರಿ ಶಿವಯೋಗಿಗಳ ಉತ್ಸವ ಮೂರ್ತಿಯ ರಥೋತ್ಸವ ಮೈಸೂರು: ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಶ್ರೀ ಶಿವಯೋಗಿಗಳ ಉತ್ಸವ ಮೂರ್ತಿಯ ರಥೋತ್ಸವವು ಮಂಗಳವಾರ ಸಹಸ್ರಾರು ಜನರ ಸಮ್ಮುಖದಲ್ಲಿ …










