ಮುಕುಂದ ರಾವಂದೂರು ಏ.೧೮ರಂದು ರಥೋತ್ಸವ; ಆಗಮಿಸುವ ಭಕ್ತಾದಿಗಳಿಗೆ ಅನ್ನಸಂತರ್ಪಣೆ ರಾವಂದೂರು: ಗ್ರಾಮ ದೇವತೆ ದೊಡ್ಡಮ್ಮ ತಾಯಿ ರಥೋತ್ಸವ ಶುಕ್ರವಾರ (ಏ.೧೮) ವಿಜೃಂಭಣೆಯಿಂದ ನೆರವೇರಲಿದೆ. ಪಿರಿಯಾಪಟ್ಟಣ ತಾಲ್ಲೂಕು ರಾವಂದೂರು ಗ್ರಾಮದ ಗ್ರಾಮದೇವತೆ ದೊಡ್ಡಮ್ಮತಾಯಿ ರಥೋತ್ಸವವು ಶುಕ್ರವಾರ ನೆರವೇರಲಿದೆ. ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಉತ್ಸವಮೂರ್ತಿಯನ್ನು …









