Mysore
25
clear sky

Social Media

ಮಂಗಳವಾರ, 24 ಮಾರ್ಚ್ 2026
Light
Dark

Andolana originals

HomeAndolana originals

'ಆಂದೋಲನ' ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರಶ್ಮಿ ಕೋಟಿ ಸ್ವತಃ ಪ್ರಕೃತಿ ವಿಕೋಪ ಸಂಭವಿಸಿರುವ ವಯನಾಡಿಗೆ ಭೇಟಿ ನೀಡಿ ಅಲ್ಲಿಯ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಸಂಪೂರ್ಣ ಚಿತ್ರಣವನ್ನು ವರದಿಯ ರೂಪದಲ್ಲಿ 'ಆಂದೋಲನ'ದ ಓದುಗರ ಮುಂದಿಟ್ಟಿದ್ದಾರೆ. 'ಒಂದು ಶಿಬಿರ, ಯಾತನೆ ಸಾವಿರ' ಎನುವ ಶೀರ್ಷಿಕೆಯೇ …

ಮೈಸೂರಿನ ಕುವೆಂಪುನಗರದ ಜ್ಞಾನಗಂಗಾ ಶಾಲೆಯ ಸಮೀಪದ ಬಸ್ ನಿಲ್ದಾಣದ ಪಕ್ಕದಲ್ಲಿನ ಮರವೊಂದು ಬೀಳುವ ಹಂತದಲ್ಲಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಮರದ ಬುಡ ಗೆದ್ದಲು ಹಿಡಿದಿದ್ದು, ಗಾಳಿ ಬೀಸಿದಂತೆಲ್ಲ ಮರ ಅಲುಗಾಡುತ್ತಿದೆ. ಈಗ ಮಳೆಗಾಲವಾದ್ದರಿಂದ ಮರ ಬೀಳುವ ಅಪಾಯದಲ್ಲಿದೆ. …

• ದಿನೇಶ್ ಬಸವಾಪಟ್ಟಣ ಲಿಟಲ್ ಬಾಯ್' ಎಂದೆ ಅಡ್ಡಹೆಸರು ಇಟ್ಟುಕೊಂಡ ಈ ಬಾಂಬ್ 28 ಇಂಚು ಗಳಷ್ಟು ವ್ಯಾಸ 120 ಇಂಚುಗಳಷ್ಟು ಉದ್ದ ಮತ್ತು 9000 ಪೌಂಡ್‌ ಗಳಷ್ಟು ತೂಕವಿತ್ತು. ಸ್ಫೋಟಗೊಂಡ 43 ಸೆಕೆಂಡುಗಳು ನಂತರ 50,00,00,000 ಡಿಗ್ರಿ ಸೆಂ. ನಷ್ಟು …

• ಉಷಾ ಪ್ರೀತಮ್ ಹಲಸು ಬುಡಕಟ್ಟು ಜನರ ಪಾಲಿಗೆ ತಾಯಿಯಂತೆ ಎನ್ನುತ್ತಾರೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಪಡಚ್ಚಿಕಾಡಿನ ಕುಡಿಯರ ಗೋಪಮ್ಮ. ಏಕೆಂದರೆ ಅದರ ಹಣ್ಣು, ಮಿಡಿ, ಬೀಜ, ಪ್ರತಿಯೊಂದು ಕೂಡ ಬುಡಕಟ್ಟು ಜನರನ್ನು ಕಾಡಿನಲ್ಲಿ ಪೊರೆಯುವಂಥ ಹಣ್ಣು. …

ಪ್ರವಾಹ ಭೀತಿಯಲ್ಲಿದ್ದ ಜನತೆ ಈಗ ನಿರಾಳ: ಜಮೀನುಗಳಿಗೆ ನೀರು ಹರಿಸಲು ಆಗ್ರಹ ಮಂಜು ಕೋಟೆ ಎಚ್. ಡಿ. ಕೋಟೆ: ತಾಲ್ಲೂಕಿನ ಕಬಿನಿ, ನುಗು, ತಾರಕ ಜಲಾಶಯಗಳು ಭರ್ತಿಯಾಗಿದ್ದರಿಂದ ಹೊರ ಬಿಡಲಾಗುತ್ತಿದ್ದ ಭಾರೀ ಪ್ರಮಾಣದ ನೀರನ್ನು ಕಡಿಮೆ ಮಾಡಿರುವುದರಿಂದ ತಾಲ್ಲೂಕಿನ ಜನರು ನಿಟ್ಟುಸಿರು …

ಸಾಲೋಮನ್‌ ಮೈಸೂರು: ಕಾರ್ಗತ್ತಲ ಇರುಳಲ್ಲಿ ಧೋ... ಎಂದು ಸುರಿಯುತ್ತಿದ್ದ ಮಳೆಯ ಜೊತೆಗೆ ಕಿವಿಗಪ್ಪಳಿಸುವ ಮಿಂಚು ಗುಡುಗಿನ ಶಬ್ದ. ಮನೆ ಮುಳುಗಡೆಯಾಗುವ ಆತಂಕ... ಮೊದಲು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸ ಬೇಕೆಂದುಕೊಂಡ ಹಿರಿಯ ಜೀವ, ಮೊದಲು ಮಗಳು, ಮೊಮ್ಮಗಳನ್ನು ಮನೆ ಆಟ್ಟದ ಮೇಲಕ್ಕೆ …

ಅಣ್ಣನ ಸ್ಮರಣೆಗೆ ಕಾರ್ಯಕ್ಕೆ ಹೋಗಿದ್ದವ ಬದುಕಿ ಬಂದ ರೋಚಕ ಕಥೆ ಚಾಮರಾಜನಗರ: ಅಂದು ರಾತ್ರಿ ನೀರು ಜೋರಾಗಿ ಬಾಗಿಲಿಗೆ ಬಡಿಯುತ್ತಿತ್ತು. ಮನೆಯಲ್ಲಿ 8 ಜನರು ಇದ್ದೆವು. ನಮ್ಮ ಕಥೆ ಮುಗಿದೇ ಹೋಯಿತು ಅಂದುಕೊಂಡಿದ್ದೆವು ಎಂದು ತಾಲ್ಲೂಕಿನ ಮಂಗಲ ಗ್ರಾಮದ ಸ್ವಾಮಿ ಅವರು …

ಸಾಕ್ಷಾತ್‌ ವರದಿ: ರಶ್ಮಿ ಕೋಟಿ, ಆಂದೋಲನ ವಯನಾಡು: ಕೇರಳದಲ್ಲಿ ಪ್ರವಾಹ, ಭೂ ಕುಸಿತದಂತಹ ನೈಸರ್ಗಿಕ ವಿಕೋಪಗಳು ಹೊಸದೇನಲ್ಲ. ಜುಲೈ ೩೦ರ ಮಧ್ಯರಾತ್ರಿ ಸಂಭವಿಸಿದ ಭೂ ಕುಸಿತದಲ್ಲಿ ಬೆಟ್ಟಗಳು ಜಾರಿ, ನದಿ ತನ್ನ ಹರಿವಿನ ದಿಕ್ಕನ್ನೇ ಬದಲಾಯಿಸಿ ಕೇರಳವನ್ನು ದುಃಸ್ವಪ್ನಕ್ಕೆ ನೂಕಿದೆ. ಈ …

ಅಧಿಕಾರಿಗಳ ತಪ್ಪಿನಿಂದ ಬೆಲೆ ತೆತ್ತುತ್ತಿರುವ ನಿವಾಸಿಗಳು ಮುಡಾ ಬಡಾವಣೆಗಳ ಹಸ್ತಾಂತರ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಅಧಿಕಾರಿಗಳು ವಿಜಯನಗರ ೪ನೇ ಹಂತ ಸೇರಿದಂತೆ ೩೧ ಖಾಸಗಿ ಬಡಾವಣೆಗಳ ಹಸ್ತಾಂತರವೂ ನನೆಗುದಿಗೆ ಕೆ. ಬಿ. ರಮೇಶ ನಾಯಕ ಮೈಸೂರು: ಮುಡಾದಿಂದ ಅನುಮೋದನೆ ಪಡೆದು …

ಗ್ರಾಮಗಳ ಸಂಪರ್ಕ ರಸ್ತೆ, ಭತ್ತ, ಕಬ್ಬು ಫಸಲು ಮುಳುಗಡೆ: ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ ಕೊಳ್ಳೇಗಾಲ: ವಯನಾಡು ಮತ್ತು ಕೊಡಗಿನ ಭಾಗ ಮಂಡಲದ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಆಗುತ್ತಿರುವು ದರಿಂದ ಕಾವೇರಿ ಮತ್ತು ಕಪಿಲ ನದಿಗಳು ಉಕ್ಕಿ ಹರಿದು ಪ್ರವಾಹ ಉಂಟಾಗಿದೆ. …

Stay Connected​
error: Content is protected !!