• ಪ್ರಶಾಂತ್ ಎಸ್. ಮೈಸೂರು: ಕಾಡು ಎಂದಾಕ್ಷಣ ಕಣ್ಮುಂದೆ ಸುಳಿಯುವ ವನ್ಯಜೀವಿಗಳ ಪೈಕಿ ಹುಲಿ ಕೂಡ ಇದ್ದೇ ಇರುತ್ತದೆ. ಕಾಡುಪ್ರಾಣಿಗಳ ಪ್ರಮುಖ ಪ್ರಭೇದಗಳಲ್ಲಿ ಹುಲಿ ಸಂತತಿ ಕೂಡ ಒಂದಾಗಿದೆ. ಇದರ ಜೀವನ, ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು, ಅಂತಾರಾಷ್ಟ್ರೀಯ ಹುಲಿ ದಿನ …
• ಪ್ರಶಾಂತ್ ಎಸ್. ಮೈಸೂರು: ಕಾಡು ಎಂದಾಕ್ಷಣ ಕಣ್ಮುಂದೆ ಸುಳಿಯುವ ವನ್ಯಜೀವಿಗಳ ಪೈಕಿ ಹುಲಿ ಕೂಡ ಇದ್ದೇ ಇರುತ್ತದೆ. ಕಾಡುಪ್ರಾಣಿಗಳ ಪ್ರಮುಖ ಪ್ರಭೇದಗಳಲ್ಲಿ ಹುಲಿ ಸಂತತಿ ಕೂಡ ಒಂದಾಗಿದೆ. ಇದರ ಜೀವನ, ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು, ಅಂತಾರಾಷ್ಟ್ರೀಯ ಹುಲಿ ದಿನ …
ಆರ್.ಟಿ.ವಿಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಬಿಜೆಪಿ ವರಿಷ್ಠರು ಕಂಟಕರಾಗಲಿದ್ದಾರೆಯೇ? ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ಇಂತಹದೊಂದು ಅನುಮಾನ ಮೂಡುವುದು ಅಸಹಜವೇನಲ್ಲ. ವಸ್ತುಸ್ಥಿತಿ ಎಂದರೆ ಈ ಬಾರಿ ವಿಧಾನಮಂಡಲ ಅಧಿವೇಶನ ಆರಂಭವಾಗುವ ಕಾಲಕ್ಕಾಗಲೇ ಇಂತಹ ಅನುಮಾನಕ್ಕೆ ಪೂರಕವಾದ ಹಲವು …
ಸಾಲೋಮನ್ ಪುರಾಣಗಳಲ್ಲಿ, ರಾಜಮಹಾರಾಜರ ಕಾಲದಲ್ಲಿ ಸಾಕಷ್ಟು ಕ್ರೀಡೆಗಳು ಚಾಲ್ತಿಯಲ್ಲಿದ್ದ ಬಗ್ಗೆ ನಾವು ಓದಿದ್ದೇವೆ. ಅಲ್ಲಲ್ಲಿ ಹಳೆಯ ಕಾಲದ ರಾಜರ ಕಟ್ಟಡಗಳು, ದೇವಾಲಯಗಳಲ್ಲಿ ಆ ಆಟಗಳ ಚಿತ್ರಣವನ್ನೂ ನೋಡಿರುತ್ತೇವೆ. ಇತಿಹಾಸದ ಪುಟಗಳಲ್ಲಿಯೂ ರಾಜಮಹಾರಾಜರು ಹಾಗೂ ಸಾಮಾನ್ಯ ಪ್ರಜೆಗಳೂ ಆಡುತ್ತಿದ್ದ ಪಗಡೆ, ಚದುರಂಗ ಸೇರಿದಂತೆ …
ಪ್ರಶಾಂತ್ ಎಸ್. ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಸಾಕಾನೆ ಶಿಬಿರದ 8 ಆನೆಗಳನ್ನು ಕಾರ್ಯಾಚರಣೆಗಾಗಿ ನೀಡುವಂತೆ ಆಂಧ್ರಪ್ರದೇಶದ ಅರಣ್ಯ ಇಲಾಖೆಯು ರಾಜ್ಯದ ಅರಣ್ಯ ಇಲಾಖೆಗೆ ಈಗಾಗಲೇ ಬೇಡಿಕೆ ಇಟ್ಟಿದ್ದು, ಇದಕ್ಕೆ ವನ್ಯಜೀವಿ ಪ್ರಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದಲ್ಲೇ ಅತಿ …
• ಸಾಲೋಮನ್ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಇನ್ನೂ ಭೂ ಪರಿಹಾರ ನೀಡದ ಕಾರಣ ರಸ್ತೆ ಅಭಿವೃದ್ಧಿ ಪಡಿಸಲು ಭೂಮಾಲೀಕರು ಅನೇಕ ವರ್ಷಗಳಿಂದ ಅಡ್ಡಿ ಪಡಿಸುತ್ತಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರಕ್ಕೆ ಸೇರಿರುವ ಡಾ.ರಾಜ್‌ಕುಮಾರ್ …
ನವೀನ್ ಡಿಸೋಜ • ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಬಫರ್ ಜೋನ್‌ನಲ್ಲಿ ಜಾರಿ ಸಾಧ್ಯತೆ • ಕಾಡಾನೆ - ಮಾನವ ಸಂಘರ್ಷ ತಡೆಯಲು ಹೊಸ ದಾರಿ • ಎರಡು ಹೊಸ ಯೋಜನೆಗಳ ಬಗ್ಗೆ ಶಾಸಕ ಪೊನ್ನಣ್ಣ ಪ್ರಸ್ತಾಪ • ಕಾಡಾನೆಗಳಗಾಗಿಯೇ ಅರಣ್ಯ ಮೀಸಲಿಡುವ …
ಈ ಬಾರಿ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂ.ಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. …
ಸರಗೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿದೆ. ಈ ನಿಲ್ದಾಣದ ಪಕ್ಕದಲ್ಲಿಯೇ ಕೊಳಚೆ ನೀರು, ಕಸದ ರಾಶಿಯೇ ಸಂಗ್ರಹವಾಗಿದ್ದು, ದುರ್ವಾಸನೆ ಬೀರುತ್ತಿದೆ. ಅಲ್ಲದೆ ಅಕ್ಕಪಕ್ಕದ ಅಂಗಡಿ ಮುಂಗಟ್ಟಿನವರೂ ಕಸವನ್ನು ಇಲ್ಲಿಯೇ ತಂದು ಬೀಸಾಡುತ್ತಿದ್ದಾರೆ. ಈಗ ಮಳೆಗಾಲವಾದ್ದರಿಂದ ಆ …
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜು ಸಮೀಪದಲ್ಲಿ ಪ್ರಾಥಮಿಕ ಶಾಲೆಯ ಶಿಕ್ಷಕರಿ ಗಾಗಿ ಲಕ್ಷಾಂತರ ರೂ. ವೆಚ್ಚದಲ್ಲಿ 8 ವಾಸದ ಮನೆಗಳನ್ನು ನಿರ್ಮಿಸಲಾಗಿದೆ. 2011-12ನೇ ಸಾಲಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2 ಕಟ್ಟಡಗಳಲ್ಲಿ 8 ಮನೆಗಳನ್ನು ನಿರ್ಮಿಸಲಾಯಿತು. …
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗಿಯಾಗಿ ತಮ್ಮ ಪಕ್ಷದ ನಿಲುವನ್ನು ಪ್ರಸ್ತಾಪಿಸಬಹುದಿತ್ತು. ಆದರೆ ಅವರು ಸಭೆಯಲ್ಲಿ ಭಾಗಿಯಾಗದೆ ಮಾಧ್ಯಮಗಳ ಮುಂದೆ 'ನಾನು ಗೋಡಂಬಿ, ದ್ರಾಕ್ಷಿತಿನ್ನಲುಸಭೆಗೆ ಹೋಗಬೇಕಿತ್ತಾ?' ಎಂದು …