Mysore
25
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals

ಕೆ.ಬಿ.ರಮೇಶನಾಯಕ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣ; ಕಾಮಗಾರಿಗೆ ಸಿದ್ಧತೆ ಕಾಮಗಾರಿ ವಿಳಂಬ, ಹೆಚ್ಚುವರಿ ವೆಚ್ಚ ತಗ್ಗಿಸಲು ಚಿಂತನೆ ಆರು ಪಥದ ರಸ್ತೆ ನಿರ್ಮಾಣಕ್ಕೆ ರೀ ಅಲೈನ್‌ಮೆಂಟ್ ಮೈಸೂರು: ದೇಶ-ವಿದೇಶಗಳ ಪ್ರವಾಸಿಗರು, ಉದ್ಯಮಿಗಳು ಮತ್ತು ಅಂತಾರಾಜ್ಯಗಳಿಗೆ ನೇರವಾಗಿ ಸಂಪರ್ಕ ಕಲ್ಪಿಸಲು ಮೈಸೂರು ವಿಮಾನ …

ಶೇಖರ್ ಆರ್. ಬೇಗೂರು ಬೇಗೂರು(ಗುಂಡ್ಲುಪೇಟೆ ತಾ.): ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳ ಹಲವು ರಸ್ತೆಗಳಲ್ಲಿ ರೈತರು ಹುರುಳಿ ಒಕ್ಕಣೆ ಮಾಡುತ್ತಿ ರುವುದರಿಂದ ಹುರುಳಿ ಒಕ್ಕಣೆಯಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ವಾಹನ ಸವಾರರು ರಸ್ತೆಗಳಲ್ಲಿ ಸಂಚರಿಸುವಾಗ ತಮ್ಮ ವಾಹನಗಳಿಗೆ ಸಿಲುಕಿದ ಹುರುಳಿ ಸೆತ್ತೆಯಿಂದ ವಾಹನಗಳು …

ಮೈಸೂರಿನ ಕುವೆಂಪುನಗರ, ಅರವಿಂದನಗರ, ಶ್ರೀರಾಂಪುರ, ಶಾರದಾದೇವಿ ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿಯಾಗುತ್ತಿದ್ದಂತೆ ಜನರು ಓಡಾಡಲು ಆತಂಕ ಪಡುವಂತಾಗಿದೆ. ಈ ಬಡಾವಣೆಗಳಲ್ಲಿ ಬೀದಿ ನಾಯಿಗಳು ಗುಂಪು ಗುಂಪಾಗಿ ಓಡಾಡುತ್ತಿದ್ದು, ರಾತ್ರಿ ೮. ೦೦ ಗಂಟೆಯ ನಂತರ …

ರಾಜ್ಯ ಸರ್ಕಾರದ ವತಿಯಿಂದ ಕೆಎಸ್‌ಆರ್‌ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗೆ ಚಾಲನೆ ನೀಡಿರುವುದು ಸ್ವಾಗತಾರ್ಹ. ಈ ಯೋಜನೆಯ ಮೂಲಕ ರಾಜ್ಯ ಸರ್ಕಾರ ಸಾರಿಗೆ ಇಲಾಖೆಯ ನೌಕರರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ. …

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಹದಿನಾರಕ್ಕೆ ಕಾಲಿಡುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಂಸ್ಕೃತಿಕ ವೈಭವದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿಯುತ್ತಿರುವ ಈ ಉತ್ಸವಕ್ಕೆ ಅಂತಾರಾಷ್ಟ್ರೀಯ ನಿರ್ಮಾಪಕರ ಸಂಘಟನೆಗಳ ಮಹಾಒಕ್ಕೂಟದ ಮಾನ್ಯತೆ ಸಿಕ್ಕಿರುವ ಹೆಗ್ಗಳಿಕೆ. ಚಿತ್ರರಸಿಕರ ಕಂಗಳನ್ನು ಸೆಳೆಯುವುದು ಮಾತ್ರವಲ್ಲದೆ, ಯೋಚನೆಗೂ ಹಚ್ಚುವ ನೋಟಗಳ ಕಣಜವಾಗಿರುವ …

ಮಡಿಕೇರಿಯಲ್ಲಿ ಇಳಿಕೆ, ವಿರಾಜಪೇಟೆಯಲ್ಲಿ ಏರಿಕೆ: ಮತದಾರರ ಪಟ್ಟಿ ಪರಿಷ್ಕರಣೆ ಬಳಿಕವೂ ಮಹಿಳಾ ಮತದಾರರೇ ಪ್ರಾಬಲ್ಯ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೨೭೯ ಮತದಾರರು ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಮಡಿಕೇರಿ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ ಇಳಿಕೆಯಾಗಿದ್ದರೆ, ವಿರಾಜಪೇಟೆ ಕ್ಷೇತ್ರದಲ್ಲಿ ಏರಿಕೆಯಾಗಿದೆ. ಮತದಾರರ ಪಟ್ಟಿ …

ಹಸುಗಳಿಗೆ ಲಿಂಗ ನಿರ್ಧರಿತ ವೀರ್ಯ ನಳಿಕೆ ಬಳಕೆ ಮಂಡ್ಯ: ವೀರ್ಯದ ಹಂತದಲ್ಲಿಯೇ ಕರುವಿನ ಲಿಂಗ ನಿರ್ಧರಿಸುವ ಕೃತಕ ಗರ್ಭಧಾರಣೆಯನ್ನು ಹಸುಗಳಿಗೆ ಮಾಡುವ ಮೂಲಕ ರೈತರು ಬಯಸಿದ ಹೆಣ್ಣು ಕರುವನ್ನು ಪಡೆಯಬಹುದಾಗಿದೆ. ಮಿಶ್ರ ತಳಿ ರಾಸುಗಳಿಂದ ಜನಿಸಿದ ಹೆಣ್ಣು ಕರುಗಳನ್ನು ಸಾಕಣೆ ಮಾಡಿ, …

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಾರ್ಥಕ ಕಾರ್ಯ  ಡಾ. ಮುಳ್ಳೂರು ನಂಜುಂಡಸ್ವಾಮಿ ಮೈ ಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಡಾ. ಎನ್. ಕೆ. ಲೋಲಾಕ್ಷಿ ಅವರ ಪ್ರಧಾನ ಸಂಪಾದಕತ್ವದಲ್ಲಿ ರೂಪಿತಗೊಂಡಿರುವ ‘ಮತ್ತೆ ಮತ್ತೆ ಕುವೆಂಪು’ ಕೃತಿಯು ಕುವೆಂಪು …

ಮಂಡ್ಯ ಜಿಲ್ಲೆಯ 968 ಕೆರೆಗಳ ಪೈಕಿ 550 ಕೆರೆಗಳು ಈಗಲೂ ಭರ್ತಿ ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಕಳೆದ ಮೂರ‍್ನಾಲ್ಕು ತಿಂಗಳಿಂದ ಸೈಕ್ಲೋನ್ ಪರಿಣಾಮ ಸುರಿದ ಮಳೆಯಿಂದಾಗಿ ಅಂತರ್ಜಲ ಸಮೃದ್ಧವಾಗಿದ್ದು, ಜಲಾಶಯಗಳ ನೀರಿನ ಮಟ್ಟವೂ ಯಥಾಸ್ಥಿತಿಯಲ್ಲಿರುವಂತೆ, ಬಹುತೇಕ ಕೆರೆ-ಕಟ್ಟೆಗಳೂ ಪೂರ್ಣಮಟ್ಟ ಕಾಯ್ದುಕೊಂಡಿರುವುದು ಈ …

ಕಸ ವಿಲೇವಾರಿಯಲ್ಲಿ ಸ್ವಾವಲಂಬನೆಯತ್ತ ಹೂಟಗಳ್ಳಿ ನಗರಸಭೆ ಕೆ. ಪಿ. ಮದನ್ ಮೈಸೂರು: ಮೂರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ಹೂಟಗಳ್ಳಿ ನಗರಸಭೆಯಲ್ಲಿ ಹಲವು ಹೊಸ ಯೋಜನೆಗಳು ರೂಪು ಗೊಳ್ಳುತ್ತಿದ್ದು, ಸದ್ಯ ತ್ಯಾಜ್ಯ ಸಂಸ್ಕರಣೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ನಗರಸಭೆ ಮುಂದಾಗಿದೆ. ನಗರಸಭೆ …

Stay Connected​
error: Content is protected !!